Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಜೆಪಿಯಿಂದ ಮಾತ್ರ ದೇಶಕ್ಕೆ ಉಜ್ವಲ...

ಬಿಜೆಪಿಯಿಂದ ಮಾತ್ರ ದೇಶಕ್ಕೆ ಉಜ್ವಲ ಭವಿಷ್ಯ ಸಾಧ್ಯ: ಮುಖ್ಯಮಂತ್ರಿ ಬೊಮ್ಮಾಯಿ

''5 ವರ್ಷಗಳಲ್ಲಿ ಸಿದ್ದರಾಮಯ್ಯ 2 ಲಕ್ಷ ಕೋಟಿ ರೂ.ಸಾಲ ಮಾಡಿದ್ದಾರೆ''

31 Dec 2022 10:10 PM IST
share
ಬಿಜೆಪಿಯಿಂದ ಮಾತ್ರ ದೇಶಕ್ಕೆ ಉಜ್ವಲ ಭವಿಷ್ಯ ಸಾಧ್ಯ: ಮುಖ್ಯಮಂತ್ರಿ ಬೊಮ್ಮಾಯಿ
''5 ವರ್ಷಗಳಲ್ಲಿ ಸಿದ್ದರಾಮಯ್ಯ 2 ಲಕ್ಷ ಕೋಟಿ ರೂ.ಸಾಲ ಮಾಡಿದ್ದಾರೆ''

ಬೆಂಗಳೂರು, ಡಿ. 31: ಭಾರತ ದೇಶವನ್ನು ಉಳಿಸಿ-ಬೆಳಸಲು, ಉಜ್ವಲ ಭವಿಷ್ಯ ನೀಡಲು ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು  ತಿಳಿಸಿದ್ದಾರೆ.

ಶನಿವಾರ ಇಲ್ಲಿನ ಅರಮನೆ ಮೈದಾನದಲ್ಲಿ ಬಿಜೆಪಿಯಿಂದ ಏರ್ಪಡಿಸಿದ್ದ ಬೂತ್ ವಿಜಯ ಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶದಲ್ಲಿ 2 ಸಾವಿರ ಪಕ್ಷಗಳಿದ್ದು ಬಿಜೆಪಿ ಸದಸ್ಯರಾಗಿ ಕೆಲಸ ಮಾಡುತ್ತಿರುವುದು ನಮ್ಮೆಲ್ಲರ ಅದೃಷ್ಟ. ವಿಶ್ವದ ಅತಿದೊಡ್ಡ ಪಕ್ಷ ಬಿಜೆಪಿ. ಚೈನಾದ ಕಮ್ಯುನಿಸ್ಟ್ ಪಕ್ಷಕ್ಕಿಂತ ಅತಿಹೆಚ್ವು ಸದಸ್ಯರನ್ನು ಹೊಂದಿದೆ ಎಂದು ಹೇಳಿದರು.

ದೇಶಕ್ಕಾಗಿ ತ್ಯಾಗ ಮಾಡಲೂ ಸಿದ್ದ ಎನ್ನುವ ದೇಶಭಕ್ತರ ಪಕ್ಷ. ಕಾಂಗ್ರೆಸ್ ಕೇವಲ ಅಧಿಕಾರಕ್ಕಾಗಿ ಇರುವ ರಾಷ್ಟ್ರೀಯ ಪಕ್ಷ. ಇದು ನಮ್ಮ ಮತ್ತು ಅವರ ನಡುವಿನ ವ್ಯತ್ಯಾಸ. ನಾವು ಭಾರತ್ ಮಾತಾ ಕಿ ಜೈ ಎಂದರೆ, ಅವರು ಸೋನಿಯಾ ಮಾತಾ ಕಿ ಜೈ ಅನ್ನುತ್ತಾರೆ. ಅವರ ನಿಷ್ಠೆ ಇಟಲಿಯ ನಾಯಕರಿಗೆ ಇದ್ದರೆ, ನಮ್ಮ ಭಕ್ತಿ ಭಾರತ ಮಾತೆಗೆ ಎಂದು ಹೇಳಿದರು.

ಕರ್ನಾಟಕ ಪ್ರಗತಿಪರ ರಾಜ್ಯ. ಇದನ್ನು ಅತ್ಯಂತ ಹಿಂದುಳಿದ ರಾಜ್ಯವನ್ನಾಗಿ ಮಾಡುವ ಕೆಲಸವನ್ನು ಕಾಂಗ್ರೆಸ್ 5 ವರ್ಷ ಮಾಡಿತು. ಸಿದ್ದರಾಮಯ್ಯ 5 ವರ್ಷಗಳಲ್ಲಿ 2 ಲಕ್ಷ ಕೋಟಿ ರೂ.ಸಾಲ ಮಾಡಿದ್ದಾರೆ. ಕೋವಿಡ್ ಸೋಂಕು ಇರಲಿಲ್ಲ. ಸಿದ್ದರಾಮಯ್ಯ ಬರುವವರೆಗೂ 1ಲಕ್ಷ ಕೋಟಿ ರೂ.ಸಾಲವಿತ್ತು. ಅವರು ಬಂದ ನಂತರ ಸಾಲದ ಮೊತ್ತ ಹೆಚ್ಚಾಯಿತು ಎಂದು ಟೀಕಿಸಿದರು.

ಜನರ ಬಳಿಗೆ ಹೋಗಬೇಕು: ಕೇಂದ್ರದ ಕಿಸಾನ್ ಸಮ್ಮಾನ್ ಯೋಜನೆ ಸಹಿತ ರೈತ ವಿದ್ಯಾನಿಧಿ, ಕೂಲಿಕಾರರು, ಮೀನುಗಾರರು, ನೇಕಾರರ ಮಕ್ಕಳಿಗೆ ವಿದ್ಯಾನಿಧಿ, ಯುವಕರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ವಿವೇಕಾನಂದ ಯೋಜನೆ, ಸ್ತ್ರೀ ಸಾಮಥ್ರ್ಯ ಯೋಜನೆಗಳ ಮೂಲಕ 5 ಲಕ್ಷ ಮಹಿಳೆಯರು ಹಾಗೂ 5 ಲಕ್ಷ ಯುವಕರಿಗೆ ಈ ಯೋಜನೆಗಳಿಂದ ಸ್ವಯಂ ಉದ್ಯೋಗ ಕಲ್ಪಿಸಲಾಗುತ್ತಿದೆ ಎಂದರು.

ನಮ್ಮ ಸರಕಾರ ಮಾಡಿರುವ ಕೆಲಸಗಳ ರಿಪೋರ್ಟ್ ಕಾರ್ಡ್ ಹಿಡಿದು ಸಕಾರಾತ್ಮಕವಾಗಿ ಜನರ ಬಳಿಗೆ ಹೋಗಬೇಕು. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವ ಮೂಲಕ ನವಕರ್ನಾಟಕದಿಂದ ನವ ಭಾರತ ನಿರ್ಮಾಣ ಮಾಡುವ ಆತ್ಮವಿಶ್ವಾಸವನ್ನು ಈ ಕಾರ್ಯಕ್ರಮ ನೀಡಿದೆ ಎಂದು ಅವರು ನುಡಿದರು.

share
Next Story
X