Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಂಬೇಡ್ಕರ್‌ರನ್ನು ಕಾಂಗ್ರೆಸ್‌ ರಾಕ್ಷಸ...

ಅಂಬೇಡ್ಕರ್‌ರನ್ನು ಕಾಂಗ್ರೆಸ್‌ ರಾಕ್ಷಸ ಎಂದು ಕರೆದಿದೆ: ಬೀದರ್‌ನಲ್ಲಿ ಪ್ರಧಾನಿ ಮೋದಿ ಹೇಳಿಕೆ

"91 ಬಾರಿ ಕಾಂಗ್ರೆಸ್‌ ನವರು ನನಗೆ ಬೈದಿದ್ದಾರೆ"

Ashwani29 April 2023 1:42 PM IST
share
ಅಂಬೇಡ್ಕರ್‌ರನ್ನು ಕಾಂಗ್ರೆಸ್‌ ರಾಕ್ಷಸ ಎಂದು ಕರೆದಿದೆ: ಬೀದರ್‌ನಲ್ಲಿ ಪ್ರಧಾನಿ ಮೋದಿ ಹೇಳಿಕೆ
"91 ಬಾರಿ ಕಾಂಗ್ರೆಸ್‌ ನವರು ನನಗೆ ಬೈದಿದ್ದಾರೆ"

ಬೀದರ್: ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್‌ ಪಕ್ಷದವರು ನನ್ನನ್ನು ಬೈಯ್ಯಲು ಶುರು ಮಾಡಿದ್ದಾರೆ. 91 ಬಾರಿ ಕಾಂಗ್ರೆಸ್‌ ನವರು ನನಗೆ ಬೈದಿದ್ದಾರೆ. ಅದರಲ್ಲೇ ಅವರು ಸಮಯ ವ್ಯರ್ಥ ಮಾಡ್ತಿದ್ದಾರೆ ಎಂದು ಬಿಜೆಪಿ ಪರ ಪ್ರಚಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಬೀದರ್ ಜೆಲ್ಲೆಯ ಹುಮ್ನಾಬಾದ್ ತಾಲೂಕಿನ ಚಿನಕೇರಾ ಕ್ರಾಸ್ ಬಳಿ ಬಿಜೆಪಿ ಬೃಹತ್ ಸಮಾವೇಶ ವೇದಿಕೆಯಲ್ಲಿ ಮಾತನಾಡಿದ ಅವರು, ಒಳ್ಳೆಯ ಕೆಲಸ ಮಾಡುವವರನ್ನು ನಿಂದಿಸುವುದು ಕಾಂಗ್ರೆಸ್‌ ಚಾಳಿ. ಮೊದಲು 'ಚೌಕೀದಾರ್ ಚೋರ್' ಎಂದರು. ಡಾ.ಅಂಬೇಡ್ಕರ್ ಅವರನ್ನು ಕೂಡ ಕಾಂಗ್ರೆಸ್‌ ನವರು ನಿಂದಿಸಿದ್ದಾರೆ. ಬಾಬಾ ಸಾಹೇಬ್ ಅವರನ್ನು ರಾಕ್ಷಸ, ರಾಷ್ಟ್ರದ್ರೋಹಿ ಎಂದು ಕಾಂಗ್ರೆಸ್ ನವರು ಕರೆದಿದ್ದಾರೆ, ಸಾವರ್ಕರ್‌ ರನ್ನೂ ಕಾಂಗ್ರೆಸ್‌ ನಿಂದಿಸಿದೆ ಎಂದು ಹೇಳಿದ್ದಾರೆ.

ವೀರ ಸಾವರ್ಕರ್ ಅವರನ್ನೂ ಕಾಂಗ್ರೆಸ್ ನಾಯಕರು ನಿಂದಿಸುತ್ತಿದ್ದಾರೆ. ಅಂಬೇಡ್ಕರ್ ರನ್ನೂ ನಿಂದಿಸುತ್ತಿದ್ದಾರೆ. ಮಹಾನ್ ಪುರುಷರನ್ನು ಅವಮಾನಿಸುವುದು ಅವರ ಕೆಲಸ. ಅವರು ನಿಂದಿಸುತ್ತಾ ಇರಲಿ. ನಾನು ಜನತಾ ಜನಾರ್ಧನನ ಸೇವೆಯಲ್ಲಿ ನಿರತನಾಗಿರುತ್ತೇನೆ ಎಂದು ಮೋದಿ ಹೇಳಿದ್ದಾರೆ.

ಕರ್ನಾಟಕ ಕಾಂಗ್ರೆಸ್ ನ ಎಟಿಎಂ ಆಗಬಾರದು, ಅದಕ್ಕಾಗಿ ಇಲ್ಲಿಗೆ ಡಬಲ್‌ ಇಂಜಿನ್‌ ಸರ್ಕಾರ ಬೇಕು, ಈ ಬಾರಿಯ ಮತದಾನ ಕರ್ನಾಟಕವನ್ನು ನಂಬರ್ ಒನ್ ಮಾಡಲು ಮತ್ತು ಅಮೃತ ಕಾಲಕ್ಕೆ ಕೊಡುಗೆ ನೀಡಲು ಎಂಬುದು ನೆನಪಲ್ಲಿಟ್ಟು ಮತದಾನ ಮಾಡಿ ಎಂದು ಅವರು ಹೇಳಿದ್ದಾರೆ.

ಜಲ್‌ ಜೀವನ್ ಮಿಷನ್ ಯೋಜನೆಯಡಿ ದೇಶದಲ್ಲಿ 9 ಕೋಟಿ ಕುಟುಂಬಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ನಮ್ಮ ಸರ್ಕಾರದಡಿಯಲ್ಲಿ ಒಂಬತ್ತು ಲಕ್ಷ ಮನೆಗಳ ನಿರ್ಮಾಣ ಮಾಡಲಾಗಿದ್ದು, ಬೀದರ್ ಜಿಲ್ಲೆಯೊಂದರಲ್ಲೇ ಮೂವತ್ತು ಸಾವಿರ ಮನೆಗಳ ನಿರ್ಮಾಣವಾಗಿವೆ. ಇದು ಡಬಲ್ ಎಂಜಿನ್ ಸರ್ಕಾರದಿಂದ ಸಾಧ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

share
Ashwani
Ashwani
Next Story
X