Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಔಷಧಿ ಇಲ್ಲದೆ ಆರೋಗ್ಯವಂತರಾಗಲು ಯೋಗವೇ...

ಔಷಧಿ ಇಲ್ಲದೆ ಆರೋಗ್ಯವಂತರಾಗಲು ಯೋಗವೇ ದಾರಿ: ಹರಿಕೃಷ್ಣ ಪುನರೂರು

Ashwani8 Jun 2023 8:29 PM IST
share
ಔಷಧಿ ಇಲ್ಲದೆ ಆರೋಗ್ಯವಂತರಾಗಲು ಯೋಗವೇ ದಾರಿ: ಹರಿಕೃಷ್ಣ ಪುನರೂರು

ಮಂಗಳೂರು: ಔಷಧಿ ಇಲ್ಲದೆಯೂ ಆರೋಗ್ಯವಂತರಾಗಿರಲು ಯೋಗ ಮಾಡಬೇಕು, ಎಂದು ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ರಾಜ್ಯಾಧ್ಯಕ್ಷ ಡಾ. ಹರಿಕೃಷ್ಣ ಪುನರೂರು ಅಭಿಪ್ರಾಯಪಟ್ಟಿದ್ದಾರೆ.

ಮಂಗಳೂರು ವಿಶ್ವವಿದ್ಯಾನಿಲಯದ ಮಾನವ ಪ್ರಜ್ಞೆ ಮತ್ತು ಯೋಗ ವಿಜ್ಞಾನ ವಿಭಾಗ, ಧರ್ಮನಿಧಿ ಯೋಗಪೀಠ ಮಂಗಳೂರು ವಿಶ್ವವಿದ್ಯಾನಿಲಯ, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು, ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆಯ ಸಹಯೋಗದೊಂದಿಗೆ ಗುರುವಾರ ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಗುರುವಾರ ಆಯೋಜಿಸಲಾಗಿದ್ದ ರಾಷ್ಟ್ರೀಯ ಯೋಗ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ಪ್ರಭಾರ ಕುಲಪತಿ ಪ್ರೊ. ಜಯರಾಜ್ ಅಮೀನ್, ಯೋಗ ಮಾನವನ ಆರೋಗ್ಯದ ಬೆಳವಣಿಗೆಗೆ ಮಾತ್ರವಲ್ಲದೆ ಅಧ್ಯಯನದ ದೃಷ್ಟಿ ಯಿಂದಲೂ ಅತ್ಯಂತ ಅಗತ್ಯವಾಗಿದೆ ಎಂದರು. ಪ್ರಾಂಶುಪಾಲೆ ಡಾ. ಅನಸೂಯ ರೈ ಉಪಸ್ಥಿತರಿದ್ದರು.

ಕಾರ್ಯಕ್ರಮದ ಸಂಘಟನಾ ಕಾರ್ಯದರ್ಶಿ ಡಾ. ಕೆ ಕೃಷ್ಣ ಶರ್ಮ ಸ್ವಾಗತಿಸಿದರು, ವಿಶ್ವವಿದ್ಯಾನಿಲಯದ ಮಾನವ ಪ್ರಜ್ಞೆ ಮತ್ತು ಯೋಗ ವಿಜ್ಞಾನ ವಿಭಾಗದ ಉಪನ್ಯಾಸಕ ಉದಯಕುಮಾರ್ ಕೆ ವಂದಿಸಿದರು. ಪಾರ್ವತಿ ಎಂ ಜಿ ನಿರೂಪಿಸಿದರು. ಇದೇ ವೇಳೆ ಕಾಲೇಜಿನಲ್ಲಿ ಯೋಗ ಥೆರಪಿ ಕೇಂದ್ರವನ್ನು ಉದ್ಘಾಟಿಸಲಾಯಿತು.

ಒಂದು ದಿನದ ವಿಚಾರ ಸಂಕಿರಣದಲ್ಲಿ ಡಾ.ಕುನಾಲ್, ಡಾ. ಗಣಪತಿ ಜೋಯಿಸ, ಡಾ.ಪ್ರಸನ್ನ ಹೆಗ್ಡೆ, ಡಾ.ಈಶ್ವರ ಆಚಾರ್ಯ, ಡಾ.ಅನ್ನಪೂರ್ಣ ಕೆ, ಡಾ. ಸುಬ್ರಹ್ಮಣ್ಯ ಪೈಲೂರು, ಡಾ. ಕೆ . ಗಣೇಶ ಭಟ್, ಡಾ. ಧನೇಶ್ ಪಿ. ವಿ ಮುಂತಾದವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು. ಪ್ರಾಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ತಮ್ಮ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದರು.

ಸಮಾರೋಪ: ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ನಿಟ್ಟೆ ಡೀಮ್ಡ್ ವಿಶ್ವವಿದ್ಯಾನಿಲಯದ ಸಂಶೋಧನೆ ಮತ್ತು ಹಕ್ಕುಸ್ವಾಮ್ಯ ವಿಭಾಗದ ಸಲಹೆಗಾರ ಪ್ರೊ. ಐ ಕರುಣಾಸಾಗರ್, ಮತ್ತು ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ವಿಭಾಗದ ನಿರ್ದೇಶಕಿ ಪ್ರೊ. ಇಂದ್ರಾಣಿ ಕರುಣಾಸಾಗರ್ ಮುಖ್ಯ ಅತಿಥಿಯಾಗಿದ್ದರು. ಪ್ರಾಂಶುಪಾಲೆ ಡಾ. ಅನಸೂಯ ರೈ ಅಧ್ಯಕ್ಷತೆ ವಹಿಸಿದ್ದರು.

share
Ashwani
Ashwani
Next Story
X