Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ನಂದಿನಿ’ ತನ್ನ ಪ್ರತ್ಯೇಕ ಅಸ್ತಿತ್ವ ಸದಾ...

‘ನಂದಿನಿ’ ತನ್ನ ಪ್ರತ್ಯೇಕ ಅಸ್ತಿತ್ವ ಸದಾ ಕಾಯ್ದುಕೊಳ್ಳಲಿದೆ: ಸಿಎಂ ಬೊಮ್ಮಾಯಿ

1 Jan 2023 12:16 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
‘ನಂದಿನಿ’ ತನ್ನ ಪ್ರತ್ಯೇಕ ಅಸ್ತಿತ್ವ ಸದಾ ಕಾಯ್ದುಕೊಳ್ಳಲಿದೆ: ಸಿಎಂ ಬೊಮ್ಮಾಯಿ

ಬೆಂಗಳೂರು, ಜ. 1: ‘ಕರ್ನಾಟಕ ಹಾಲು ಉತ್ಪಾದಕ ಮಹಾ ಮಂಡಳಿಯ ‘ನಂದಿನಿ’ ತನ್ನ ಪ್ರತ್ಯೇಕವಾಗಿ  ತನ್ನ ಅಸ್ತಿತ್ವವನ್ನು ಸದಾ ಕಾಯ್ದುಕೊಳ್ಳಲಿದೆ’ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟಪಡಿಸಿದ್ದಾರೆ. 

ರವಿವಾರ ಇಲ್ಲಿನ ಆರ್.ಟಿ.ನಗರ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ನಂದಿನಿ’ಯನ್ನು ‘ಅಮುಲ್’ನೊಂದಿಗೆ ವಿಲೀನ ಮಾಡುತ್ತಾರೆ ಎನ್ನುವುದು ತಪ್ಪು ಕಲ್ಪನೆ. ಯಾರೂ ಊಹೆ ಮಾಡಿ ಟೀಕೆ ಮಾಡಬಾರದು. ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಮಾತನಾಡಿರುವುದು ಸ್ಪಷ್ಟವಾಗಿದೆ.

ಒಬ್ಬರಿಗೊಬ್ಬರು ಸಹಕಾರದಿಂದ ನಂದಿನಿ ಮತ್ತು ಅಮುಲ್ ತಾಂತ್ರಿಕವಾಗಿ, ಮಾರುಕಟ್ಟೆಯಲ್ಲಿ ಸಹಕಾರ ಮಾಡಬೇಕು. ಇವೆರಡೂ ದೊಡ್ಡ ಸಂಸ್ಥೆಗಳು. ಪೂರಕವಾಗಿ ಕೆಲಸ ಮಾಡಬೇಕು. ಅದರರ್ಥ ವಿಲೀನಗೊಳಿಸುವುದು ಎಂದಲ್ಲ. ನಂದಿನಿ ಅಸ್ತಿತ್ವ ನೂರಾರು ವರ್ಷ ಶಾಶ್ವತವಾಗಿ ಇರಲಿದೆ ಎಂದು ವಿವರಣೆ ನೀಡಿದರು. 

ಒಟ್ಟಾಗಿ ಕೆಲಸ ಮಾಡಿದರೆ ಲಾಭ: ಯಾವುದೂ ಸಮಸ್ಯೆಯಿಲ್ಲ. ಕೆಲವು ವಲಯಗಳಲ್ಲಿ ಇಬ್ಬರೂ ಒಟ್ಟಿಗೆ ಕೆಲಸ ಮಾಡಿದರೆ ಲಾಭವಿದೆ. ನಂದಿನಿ ಅಥವಾ ಅಮುಲ್ ತಾಂತ್ರಿಕವಾಗಿ ಮುಂದಿದ್ದರೆ ವಿನಿಯಮ ಮಾಡಿಕೊಳ್ಳಬಹುದು. ಆಡಳಿತಾತ್ಮಕ ಕ್ರಮಗಳನ್ನು ವಿನಿಮಯ ಮಾಡಿಕೊಳ್ಳಿ ಎಂದು ಅಮಿತ್ ಶಾ ಹೇಳಿರುವುದು. ಅದರ ತಪ್ಪು ಅರ್ಥ ಕಲ್ಪಿಸುವ ಅಥವಾ ರಾಜಕಾರಣ ಮಾಡುವ ಅವಶ್ಯಕತೆ ಇಲ್ಲ. ನಾನು ಸಿಎಂ ಆಗಿ ಹೇಳುವುದು, ನಂದಿನಿ ತನ್ನ ಪ್ರತ್ಯೇಕ ಅಸ್ತಿತ್ವವನ್ನು ಕಾಯ್ದುಕೊಳ್ಳಲಿದೆ ಎಂದು ಹೇಳಿದರು. 

ಮೀಸಲಾತಿ ಸಂವಿಧಾನದ ಚೌಕಟ್ಟಿನಲ್ಲಿದೆ: ‘ಮೀಸಲಾತಿ’ ವಿಚಾರದಲ್ಲಿ ಸರಕಾರದ ತೀರ್ಮಾನ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‍ಗೆ ಕಷ್ಟವಾಗುತ್ತಿದೆ. ಅದಕ್ಕೆ ವ್ಯಾಖ್ಯಾನ ಮಾಡಲು ಬರುವುದಿಲ್ಲ. ಅಂತಿಮ ವರದಿ ಬಂದಾಗ ಅದಕ್ಕೆ ಸ್ಪಷ್ಟ ರೂಪ ದೊರಕಲಿದೆ. ಸಂವಿಧಾನದ ಚೌಕಟ್ಟಿನಲ್ಲಿ ಸರಿಯಾಗಿರಲಿದೆ ಎಂದು ಅವರು ಪ್ರತಿಕ್ರಿಯೆ ನೀಡಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X