Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೊಂಟೆಪದವು: ಯಶಸ್ವಿಯಾಗಿ ನೆರವೇರಿದ...

ಮೊಂಟೆಪದವು: ಯಶಸ್ವಿಯಾಗಿ ನೆರವೇರಿದ ಬ್ರಿಕ್ ಬಿಡಿಎಮ್‌ ಆಸರೆ ಕಾರ್ಯಕ್ರಮ

2 Jan 2023 12:15 PM IST
share
ಮೊಂಟೆಪದವು: ಯಶಸ್ವಿಯಾಗಿ ನೆರವೇರಿದ ಬ್ರಿಕ್ ಬಿಡಿಎಮ್‌ ಆಸರೆ ಕಾರ್ಯಕ್ರಮ

ಮೊಂಟೆಪದವು:  ಬ್ರಿಕ್ ಸ್ಟೋನ್ ಕಂಪೆನಿ ಸೌದಿ ಅರೇಬಿಯಾ ಪ್ರಾಯೋಜಕತ್ವದಲ್ಲಿ, ಬ್ಲಡ್ ಡೋನರ್ಸ್ ಮಂಗಳೂರು ರಿ. ಸಹಕಾರದೊಂದಿಗೆ ಬ್ರಿಕ್-ಬಿಡಿಎಮ್ ಆಸರೆ ಎಂಬ ಕಾರ್ಯಕ್ರಮವು ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಬೃಹತ್ ರಕ್ತದಾನ‌ ಶಿಬಿರ, ಸಾಧಕರಿಗೆ ಸನ್ಮಾನ, ದಿವ್ಯಾಂಗರಿಗೆ ಸವಲತ್ತು ವಿತರಣೆ, ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ ಮಾಡಲಾಯಿತು.

 ಕಾರ್ಯಕ್ರಮದಲ್ಲಿ ಭಾಗವಹಿಸಿ, ಯುವಜನತೆ  ಸಾಮಾಜಿಕ ಕಳಕಳಿಯೊಂದಿಗೆ ಕಾರ್ಯಕ್ರಮ ಹಮ್ಮಿಕೊಳ್ಳುವುದರಿಂದ ಸಮಾಜದ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಾಣವಾಗುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ನೀಡುವುದು ಅಗತ್ಯ ಎಂದು ಶಾಸಕ ಯು.ಟಿ. ಖಾದರ್ ಅಭಿಪ್ರಾಯಪಟ್ಟರು. 
 
ಮತ್ತೋರ್ವ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಚಿಂತಕ ಮುಬೀನ್ ಅಬ್ದುಲ್ ಗಫ್ಫಾರ್ ಮಾತನಾಡಿ,‌ ಸಸ್ಯಗಳಿಗೆ ನೀರಿನ‌ ಅಗತ್ಯ, ಮನುಷ್ಯರಿಗೆ ರಕ್ತ ಅತ್ಯಗತ್ಯ. ಮನುಷ್ಯ ಕಷ್ಟದಲ್ಲಿರುವಾಗ ಆತನಿಗಾಗಿ ಕೊರಗದವರು ಮನುಷ್ಯರೇ ಅಲ್ಲ. ಪ್ರಾಯ ಕಳೆದಾಗ ರಕ್ತದಾನ ಅಸಾಧ್ಯ. ಪ್ರಸ್ತುತ ದಿನಗಳಲ್ಲಿ ಸಮಾಜದ ರಕ್ಷಣೆಗಾಗಿ ಇಂತಹ ಶಿಬಿರಗಳು ನಡೆಯಬೇಕು ಎಂದು ತಿಳಿಸಿದರು. 

ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಹೊಲಿಗೆ ಯಂತ್ರ, ದಿವ್ಯಾಂಗರಿಗೆ ಗಾಲಿಕುರ್ಚಿ, ವಿವಿಧ ಪರಿಕರಗಳನ್ನು ಬ್ರಿಕ್ ಸ್ಟೋನ್ ಸೌದಿ ಅರೇಬಿಯಾ ಪ್ರಾಯೋಜಕತ್ವದಲ್ಲಿ ವಿತರಿಸಲಾಯಿತು. 

ಬ್ಲಡ್ ಡೋನರ್ಸ್ ಸ್ಥಾಪಕಾಧ್ಯಕ್ಷ ಸಿದ್ದೀಕ್ ಮಂಜೇಶ್ವರ ಅಧ್ಯಕ್ಷತೆ ವಹಿಸಿದ್ದರು. ಹೃದ್ರೋಗ ತಜ್ಞ ಡಾ.ಮುಕುಂದ್ ಕುಂಬ್ಲೆ, ಬ್ರಿಕ್ ಸ್ಟೋನ್ ಇದರ ಮಾಲಕರಾದ  ಅಬೂಬಕ್ಕರ್, ಸಿ.ಇ.ಒ ಅರ್ಷಕ್ ಇಸ್ಮಾಯಿಲ್, ಯೇನೆಪೊಯ ವಿ.ವಿ ಎನ್. ಎಸ್.ಎಸ್ ಸಂಯೋಜಕಿ ಡಾ. ಅಶ್ವಿನಿ ಶೆಟ್ಟಿ, ಚಿಂತಕ ಮುಬೀನ್ ಅಬ್ದುಲ್ ಗಫ್ಫಾರ್, ಕರ್ನಾಟಕ ಪಬ್ಲಿಕ್‌ ಸ್ಕೂಲ್‌ ಪದವಿಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಅಬ್ದುಲ್ ಜಲೀಲ್ ಮೋಂಟುಗೋಳಿ, ಪ್ರಾಚಾರ್ಯ ಸುರೇಶ್ ಎಂ.ಕೆ., ವೈಸ್ ಪ್ರಿನ್ಸಿಪಾಲ್ ಸಂತೋಷ್ ಕುಮಾರ್ ಟಿ.ಎಂ., ಮುಖ್ಯಶಿಕ್ಷಕಿ ಪ್ರಮೀಳಾ ಬಿ.ಸಿ., ಪ್ರೌಢಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮುರಳೀಧರ ಶೆಟ್ಟಿ ಮೋರ್ಲ, ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹನೀಫ್ ಚಂದಹಿತ್ಲು, ನರಿಂಗಾನ ಗ್ರಾಮ ಪಂಚಾಯಿತಿ ಸದಸ್ಯರಾದ ರಹ್ಮಾನ್ ಚಂದಹಿತ್ಲು, ಉದ್ಯಮಿ ಹನೀಫ್ ಶೈನ್, ನರಿಂಗಾನ‌ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ, ಬ್ಲಡ್ ಡೋನರ್ಸ್ ಪ್ರದಾನ ಕಾರ್ಯದರ್ಶಿ ನವಾಝ್ ಕಲ್ಲರಕೋಡಿ  ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಎರಡು ವಿಶೇಷ ಚೇತನರಿದ್ದ ಸಂಪೂರ್ಣ ಕುಟುಂಬವನ್ನು ಜೀವನ ಪರ್ಯಂತ ನಿರ್ವಹಣೆ ಮಾಡುವ ಮಹತ್ತರ ಜವಬ್ದಾರಿ ಹೊತ್ತು ದತ್ತು ಸ್ವೀಕರಿಸಲಾಯಿತು. ನುರಾರು ಸಾರ್ವಜನಿಕರು ಶಿಬಿರದಲ್ಲಿ ಭಾಗವಹಿಸಿ ವೈದ್ಯಕೀಯ ತಪಾಸಣೆ ಮಾಡಿ, ಸುಮಾರು ಐವತ್ತಕ್ಕೂ ಹೆಚ್ಚು ಜನರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು. 

ಕಾರ್ಯಕ್ರಮವನ್ನು  ರಜ್ಜಾಕ್ ಸಾಲ್ಮರ ನಿರೂಪಿಸಿದರು. ನವಾಝ್ ಕಲ್ಲರಕೋಡಿ ಸ್ವಾಗತಿಸಿ, ಹಮೀದ್ ಫಜೀರ್ ವಂದಿಸಿದರು.

share
Next Story
X