Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: "ಆರ್ಸೊ ಪತ್ರಿಕೋದ್ಯಮ, ಕಿಟಾಳ್...

ಮಂಗಳೂರು: "ಆರ್ಸೊ ಪತ್ರಿಕೋದ್ಯಮ, ಕಿಟಾಳ್ ಯುವ ಪ್ರಶಸ್ತಿ" ಪ್ರದಾನ

2 Jan 2023 12:49 PM IST
share
ಮಂಗಳೂರು: ಆರ್ಸೊ ಪತ್ರಿಕೋದ್ಯಮ, ಕಿಟಾಳ್ ಯುವ ಪ್ರಶಸ್ತಿ ಪ್ರದಾನ

ಮಂಗಳೂರು: ಕೊಂಕಣಿ ಸಾಹಿತ್ಯ ಇಂದು ಈ ಮಟ್ಟಕ್ಕೆ ಬೆಳೆದು ನಿಲ್ಲಲು ಕೊಂಕಣಿ ಪತ್ರಿಕೆ ಮತ್ತು ನಿಯತಕಾಲಿಕೆಗಳು ಮುಖ್ಯ ಕಾರಣ ಎಂದು ಅಮೆರಿಕಾದ ಚಿಕಾಗೊದಿಂದ ಪ್ರಕಟವಾಗುವ ಕೊಂಕಣಿಯ ಏಕೈಕ ಡಿಜಿಟಲ್ ವಾರಪತ್ರಿಕೆ 'ವೀಜ್ ಕೊಂಕಣಿ' ಸಂಪಾದಕ-ಪ್ರಕಾಶಕ ಡಾ. ಆಸ್ಟಿನ್ ಪ್ರಭು ಅಭಿಪ್ರಾಯಪಟ್ಟರು.  

ಮಂಗಳೂರಿನ ಜೆಪ್ಪು ಮರಿಯ ಜಯಂತಿ ಮಂದಿರದಲ್ಲಿ ಆವಿಲ್ ರಸ್ಕೀನ್ಹಾ ಇವರಿಗೆ 2022ರ "ಆರ್ಸೊ ಪತ್ರಿಕೋದ್ಯಮ ಪ್ರಶಸ್ತಿ" ಪ್ರದಾನ ಮಾಡಿ ಅವರು ಮಾತನಾಡುತ್ತಿದ್ದರು.

ಕೊಂಕಣಿ ಪತ್ರಿಕೋದ್ಯಮಕ್ಕೆ ಶತಮಾನದ ಇತಿಹಾಸವಿದೆ. ಕೊಂಕಣಿ ಬರಹಗಾರರಿಗೆ ಉತ್ತೇಜನ ನೀಡಿ, ಅವರನ್ನು ಸಾಹಿತಿಗಳನ್ನಾಗಿ ಮಾಡುವುದರಲ್ಲಿ ಕೊಂಕಣಿ ಪತ್ರಿಕೆಗಳ ಪ್ರಕಾಶಕರು ಮತ್ತು ಸಂಪಾದಕರ ಶ್ರಮ ಗಣನೀಯ. ಅವರ ಸೇವೆಯನ್ನು ಗುರುತಿಸಿ ಅವರನ್ನು ಗೌರವಿಸುವುದು ಒಳ್ಳೆಯ ಕೆಲಸ. ಹಿರಿಯ ಮತ್ತು ನಿವೃತ್ತ ಪತ್ರಕರ್ತರನ್ನು ಮಾತ್ರವಲ್ಲ. ಹಾಲಿ ಪತ್ರಕರ್ತರನ್ನೂ ಗುರುತಿಸಿ, ಗೌರವಿಸುವ ಕೆಲಸ ಆಗಬೇಕಾಗಿದೆ ಎಂದರು.  

ಕೊಂಕಣಿ ಸಮರ್ಥಕ ಮತ್ತು ಮಹಾಪೋಷಕ ಲಿಯೊ ರೊಡ್ರಿಗಸ್ ಅವರನ್ನು ನಾನು ವಿದ್ಯಾರ್ಥಿ ದೆಸೆಯಿಂದಲೇ ಬಲ್ಲೆ. ಕೊಂಕಣಿ ಭಾಷೆ, ಸಾಹಿತ್ಯ, ಸಂಗೀತ, ಸಂಸ್ಕೃತಿಗೆ ಅವರ ಕುಟುಂಬದ ಕೊಡುಗೆ ಅನನ್ಯ. ಭಾರತದಲ್ಲಿ ಮಾತ್ರವಲ್ಲ ವಿದೇಶದಲ್ಲಿ ಕೂಡಾ ಕೆ.ಸಿ.ಒ ದಂತಹ ಸೇವಾ ಸಂಘಟನೆಗಳ ಮೂಲಕ ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಮಾತ್ರವಲ್ಲ, ಬಡವಿದ್ಯಾರ್ಥಿಗಳ ಶಿಕ್ಷಣಕ್ಕೆ ಕೂಡಾ ಅವರು ನೀಡುತ್ತಿರುವ ಸಹಾಯಹಸ್ತ ಬಹಳ ದೊಡ್ದದು. ಈ ಕಾರ್ಯಕ್ರಮದಲ್ಲಿ ಅವರನ್ನು ಪ್ರತಿನಿಧಿಸಲು ಹೆಮ್ಮೆಯೆನಿಸುತ್ತದೆ ಎಂದು ಸಿ.ಎ. ದಲ್ಮೇದಾ ಅಭಿಪ್ರಾಯಪಟ್ಟರು.

ಮೂಡುಬೆಳ್ಳೆಯ ಕ್ಲೈವ್ ಲ್ಯಾರಿ ಡಿಸೊಜಾ ಇವರಿಗೆ 2022ರ ಲಿಯೋ ರೊಡ್ರಿಗಸ್ ಕುಟುಂಬ ದತ್ತಿ ಕಿಟಾಳ್ ಯುವ ಪುರಸ್ಕಾರವನ್ನು ಅಬುದಾಬಿಯ ಅನಿವಾಸಿ ಉದ್ಯಮಿ ಸಿ.ಎ. ವಲೇರಿಯನ್ ದಲ್ಮೇದಾ ಪ್ರದಾನ ಮಾಡಿದರು.

ಕಾರ್ಯಕ್ರಮದಲ್ಲಿ ಬ್ಯಾಂಕಿಂಗ್ ಕ್ಷೇತ್ರದ ತಜ್ಞ ಸ್ಟೀವನ್ ಪಿಂಟೊ ಮತ್ತು ಶಿಕ್ಷಣ ಕ್ಷೇತ್ರದ ತಜ್ಞ ಓಸ್ವಲ್ಡ್ ರೊಡ್ರಿಗಸ್ ಗೌರವ ಅತಿಥಿಗಳಾಗಿ ಭಾಗವಹಿಸಿದ್ದರು. ವೇದಿಕೆಯಲ್ಲಿ ಕಿಟಾಳ್ ಸಂಪಾದಕ ಎಚ್ಎಂ ಪೆರ್ನಾಲ್, ಆರ್ಸೊ ಸಂಪಾದಕ ವಿಲ್ಸನ್, ಕಟೀಲ್ ಮತ್ತು ಪ್ರಶಸ್ತಿ ಸಮಿತಿಯ ಅಧ್ಯಕ್ಷ ಟೈಟಸ್ ನೊರೊನ್ಹಾ ಹಾಜರಿದ್ದರು.

share
Next Story
X