Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರಾಹುಲ್ ಗಾಂಧಿ ಆಪ್ತ ಸಹಾಯಕ ಸೋಗಿನಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕ ಸೋಗಿನಲ್ಲಿ ಯು.ಟಿ. ಖಾದರ್‌ ರನ್ನು ವಂಚಿಸಲು ಯತ್ನ: ಪ್ರಕರಣ ದಾಖಲು

2 Jan 2023 9:01 PM IST
share
ರಾಹುಲ್ ಗಾಂಧಿ ಆಪ್ತ ಸಹಾಯಕ ಸೋಗಿನಲ್ಲಿ ಯು.ಟಿ. ಖಾದರ್‌ ರನ್ನು ವಂಚಿಸಲು ಯತ್ನ: ಪ್ರಕರಣ ದಾಖಲು

ಮಂಗಳೂರು: ವಿಧಾನ ಸಭೆಯ ವಿಪಕ್ಷ ಉಪ ನಾಯಕ ಯು.ಟಿ. ಖಾದರ್ (U. T. Khader) ಅವರಿಗೆ ಅಪರಿಚಿತನೊಬ್ಬ ಫೋನ್ ಕರೆ ಮಾಡಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಆಪ್ತ ಸಹಾಯಕ (ಪಿಎ) ಎಂದು ಹೇಳಿ ವಂಚಿಸಲು ಯತ್ನಿಸಿದ ಘಟನೆ ವರದಿಯಾಗಿದೆ.

ಯು.ಟಿ. ಖಾದರ್‌ ಅವರು ಈ ವಿಷಯ ಅರಿವಾಗುತ್ತಲೇ ಮಂಗಳೂರು ಪೊಲೀಸ್ ಕಮಿಶನರ್ ಎನ್. ಶಶಿಕುಮಾರ್‌ ರಿಗೆ ದೂರು ನೀಡಿದ್ದು, ಖಾದರ್ ಅವರಿಗೆ ವಂಚಿಸಲು ಯತ್ನಿಸಿದ ವ್ಯಕ್ತಿಯ ವಿರುದ್ಧ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಸೋಮವಾರ ಮಧ್ಯಾಹ್ನ ಯು.ಟಿ.ಖಾದರ್ ಅವರ ಮೊಬೈಲ್ ಗೆ 8146006626 ನಂಬರ್‌ನಿಂದ ಕರೆ ಬಂದಿತ್ತು. ಸಭೆಯಲ್ಲಿ ಭಾಗವಹಿಸಿದ ಹಿನ್ನೆಲೆಯಲ್ಲಿ ತಕ್ಷಣ ಅವರಿಗೆ ಕರೆ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಎರಡು ಬಾರಿ ಪೋನ್ ಕರೆ ಬಂದಿತ್ತು. ಸಭೆ ಮುಗಿಸಿ ಮೊಬೈಲ್‌ನ್ನು ಪರಿಶೀಲಿಸಿದಾಗ  'Good afternoon this side Kaniskha Singh pa to sri rahul Gandhi ji call me' ಎಂದು ಬರೆಯಲಾಗಿತ್ತು. ಈ ಮೊಬೈಲ್ ಸಂಖ್ಯೆಯನ್ನು ಎಐಸಿಸಿ ಕಾರ್ಯದರ್ಶಿ .ಕೆ.ಸಿ. ವೇಣುಗೋಪಾಲ್ ಹೆಸರಲ್ಲಿ ಸೇವ್ ಮಾಡಿರುವುದು ಟ್ರೂ ಕಾಲರ್ ಮೂಲಕ ತಿಳಿದು ಬಂದಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಆತ್ಮಹತ್ಯೆ ಮಾಡಿಕೊಂಡ ಪ್ರದೀಪ್ ಬಿಜೆಪಿ ಕಾರ್ಯಕರ್ತ: ಶಾಸಕ ಅರವಿಂದ ಲಿಂಬಾವಳಿ

share
Next Story
X