Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಟ ಕಿಶೋರ್ ಟ್ವಿಟರ್ ಖಾತೆ ಅಮಾನತು

ನಟ ಕಿಶೋರ್ ಟ್ವಿಟರ್ ಖಾತೆ ಅಮಾನತು

3 Jan 2023 11:06 AM IST
share
ನಟ ಕಿಶೋರ್ ಟ್ವಿಟರ್ ಖಾತೆ ಅಮಾನತು

ಬೆಂಗಳೂರು: ಬಹುಭಾಷಾ ನಟ ಕಿಶೋರ್ ಅವರ ಟ್ವಿಟರ್ ಖಾತೆಯನ್ನು ಅಮಾನತುಗೊಳಿಸಲಾಗಿದೆ. 

'ಕಿಶೋರ್ ಮಾಡಿದ ತಪ್ಪೇನು..? ಖಾತೆಯನ್ನು ಅಮಾನತು ಮಾಡುವಷ್ಟರ ಮಟ್ಟಿಗೆ ಅವರು ಯಾವ ಪೋಸ್ಟ್ ಹಂಚಿಕೊಂಡರು?' ಎಂದು ಅಭಿಮಾನಿಗಳು ಪ್ರಶ್ನಿಸುತ್ತಿದ್ದಾರೆ. ಈ ಬಗ್ಗೆ ಕಿಶೋರ್ ಅವರು ಇದುವರೆಗೆ ಯಾವುದೇ ಸ್ಪಷ್ಟನೆ ನೀಡಿಲ್ಲ. ಖಾತೆ ಅಮಾನತಿಗೆ ಕಾರಣಗಳು ತಿಳಿದು ಬಂದಿಲ್ಲ.

ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ ಖಾತೆಯನ್ನು ಅಮಾನತುಗೊಳಿಸಲಾಗಿದೆ ಎಂದು ಟ್ವಿಟರ್ ಹೇಳಿದೆ. 

ಕಿಶೋರ್ ಅವರು ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಜನರನ್ನು ಎಚ್ಚರಿಸುವಂತಹ ಪೋಸ್ಟ್ ಗಳನ್ನು ಹಂಚಿಕೊಳ್ಳುತ್ತಿದ್ದರು.  ಕರ್ನಾಟಕದ ನಂದಿನಿಯನ್ನು ಗುಜರಾತಿನ ಅಮುಲ್ ಜೊತೆ ವಿಲೀನ ಮಾಡಲು ಹೊರಟಿದ್ದ ಕೇಂದ್ರ ಸರ್ಕಾರದ ನೀತಿಯನ್ನು ಕೂಡಾ ಕಿಶೋರ್ ಖಂಡಿಸಿದ್ದರು. ಇದೇ ಕಾರಣಕ್ಕೆ ಈ ರೀತಿ ಆಗಿರಬಹುದು ಎಂದು ಕೆಲ ಅಭಿಮಾನಿಗಳು ಹೇಳುತ್ತಿದ್ದಾರೆ.  ಖಾತೆ ಅಮಾನತು ಮಾಡಿರುವ ಬಗ್ಗೆ ಕಾರಣ ನೀಡುವಂತೆಯೂ ಅಭಿಮಾನಿಗಳು ಎಲಾನ್ ಮಸ್ಕ್ ಅವರಿಗೆ ಟ್ಯಾಗ್ ಮಾಡಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: 'ಕಾಂತಾರದ ದೈವವನ್ನು ಅವಮಾನಿಸಿದ ಯುವಕ ರಕ್ತಕಾರಿ ಸಾವು' ಎಂಬ ವಾಟ್ಸಾಪ್‌ ಸಂದೇಶದ ಕುರಿತು ನಟ ಕಿಶೋರ್‌ ಹೇಳಿದ್ದೇನು?

Twitter has suspended actor Kishore's account. pic.twitter.com/6H8wmhjfYN

— S Shyam Prasad (@ShyamSPrasad) January 1, 2023

Dear @elonmusk, Why is @actorkishore account suspended? Please reinstate it. https://t.co/ur0T51nSPa

— Dr. Srinivas Kakkilaya MBBS MD (@skakkilaya) January 2, 2023
share
Next Story
X