Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನನಗೆ ಶ್ರಾದ್ಧ ಕರ್ಮ, ಸ್ಮಾರಕ ಬೇಡ ಎಂದು...

ನನಗೆ ಶ್ರಾದ್ಧ ಕರ್ಮ, ಸ್ಮಾರಕ ಬೇಡ ಎಂದು ಬರೆದಿಟ್ಟಿದ್ದ ಸಿದ್ಧೇಶ್ವರ ಸ್ವಾಮೀಜಿ

3 Jan 2023 12:17 PM IST
share
ನನಗೆ ಶ್ರಾದ್ಧ ಕರ್ಮ, ಸ್ಮಾರಕ ಬೇಡ ಎಂದು ಬರೆದಿಟ್ಟಿದ್ದ ಸಿದ್ಧೇಶ್ವರ ಸ್ವಾಮೀಜಿ

ವಿಜಯಪುರ: ಸಿದ್ಧೇಶ್ವರ ಸ್ವಾಮೀಜಿಗಳು ಆಪ್ತರೊಂದಿಗೆ ಚರ್ಚೆ ನಡೆಸಿ ವಿಲ್ ಬರೆದಿಟ್ಟಿದ್ದಾರೆ. ತಮ್ಮ ದೇಹವನ್ನು ಮಣ್ಣು ಮಾಡುವಂತಿಲ್ಲ, ಅಗ್ನಿ ಸ್ಪರ್ಶ ಮಾಡಬೇಕು. ಚಿತಾಭಸ್ಮವನ್ನು ನದಿ ಅಥವಾ ಸಮುದ್ರದಲ್ಲಿ ವಿಸರ್ಜಿಸ ಬೇಕು. ಶ್ರಾದ್ಧ ಕರ್ಮಗಳನ್ನು ಮಾಡುವಂತಿಲ್ಲ. ಯಾವುದೇ ರೀತಿಯ ಸ್ಮಾರಕಗಳನ್ನು ನಿರ್ಮಿಸಬೇಡಿ ಎಂದು ವಿಲ್ ನಲ್ಲಿ ತಿಳಿಸಿದ್ದಾರೆ.

ವಿಲ್ ಪತ್ರದಲ್ಲಿ ಏನಿದೆ?

“ಸತ್ಯವೂ ಇಲ್ಲ ಅಸತ್ಯವೂ ಇಲ್ಲ. ಸಹಜವೂ ಇಲ್ಲ ಅಸಹಜವೂ ಇಲ್ಲ. ನಾನೂ ಇಲ್ಲ, ನೀನೂ ಇಲ್ಲ. ಇಲ್ಲ ಇಲ್ಲ ಎಂಬುವುದು ತಾನಿಲ್ಲ. ಗುಹೇಶ್ವರನೆಂಬುದು ತಾ ಬಯಲು ಅಂತ್ಯಃ ಪ್ರಣಾಮಾಂಜಲಿಃ” ದು ಸಿದ್ದೇಶ್ವರ ಸ್ವಾಮೀಜಿಯವರ ಅಂತಿಮ ಸಂದೇಶವಾಗಿದೆ.

“ಬದುಕು ಅನುಭವಗಳ ಪ್ರವಾಹ. ಅದನ್ನು ಸುಭಗ ಹಾಗೂ ಸಮೃದ್ಧಗೊಳಿಸುವುದು ಸಾಧನೆ. ಅಂಥ ಜೀವನದ ಉಪಯುಕ್ತವಾದ ಅನುಭವಗಳನ್ನು ಆಸಕ್ತರೊಂದಿಗೆ ಹಂಚಿಕೊಲ್ಳುವುದೇ ಧರ್ಮ. ಅದು ಸ್ವ-ಪರ ನೆಮ್ಮದಿಗೆ ಕಾರಣ.

ನನ್ನದು ಆವೇಗವಿಲ್ಲದ ಸಾಮಾನ್ಯ ಬದುಕು. ಅದನ್ನು ರೂಪಿಸಿದವರು ಗುರುದೇವರು. ಅದನ್ನು ಹದುಳಿಸಿದವರು ನಾಡಿನ ಪೂಜ್ಯರು, ಹಿತೈಷಿಗಳು, ಸಹೃದಯರು, ಸಾಧಕರು ಹಾಗೂ ಶ್ರೀಸಾಮಾನ್ಯರು. ನಿಸರ್ಗವು ಮೈಮನಸ್ಸುಗಳಿಗೆ ತಂಪನಿತ್ತಿದೆ. ತಾತ್ವಿಕ ಚಿಂತನೆಗಳು ತಿಳಿಬೆಳಗ ಹರಡಿವೆ.

ಆದ್ದರಿಂದಲೇ ನಾನು ಎಲ್ಲರಿಗೂ ಎಲ್ಲದಕ್ಕೂ ಉಪಕೃತ. ಬದುಕು ಮುಗಿಯುತ್ತದೆ, ದೀಪ ಆರಿದಂತೆ; ತೆರೆ ಅಡಗಿದಂತೆ; ಮೇಘ ಕರಗಿದಂತೆ. ಉಳಿಯುವುದು ಬರೀ ಬಯಲು, ಮಹಾಮೌನ, ಶೂನ್ಯ ಸತ್ಯ. ಹಲವು ದಶಕಗಳ ಕಾಲ ಈ ಅದ್ಭುತ ಜಗತ್ತಿನಲ್ಲಿ ಬಾಳಿದ್ದೇನೆ. ನೋಡಿ ತಿಳಿದು ಅನುಭವಿಸಿದ್ದೇನೆ. ನನ್ನ ಬದುಕು ಕೊನೆಗೊಳ್ಳುವ ಮುಂಚೆ ಅದನ್ನು ಸ್ಮರಿಸಲೇಬೇಕು, ಅದಕ್ಕಾಗಿ ಈ ಅಂತಿಮ ಅಭಿವಾದನ ಪತ್ರ.”

share
Next Story
X