Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಚಿವರ ಹೇಳಿಕೆಯನ್ನು ಸರ್ಕಾರದ ಹೇಳಿಕೆ...

ಸಚಿವರ ಹೇಳಿಕೆಯನ್ನು ಸರ್ಕಾರದ ಹೇಳಿಕೆ ಎಂದು ಪರಿಗಣಿಸಲಾಗದು: ಸುಪ್ರೀಂಕೋರ್ಟ್

3 Jan 2023 12:55 PM IST
share
ಸಚಿವರ ಹೇಳಿಕೆಯನ್ನು ಸರ್ಕಾರದ ಹೇಳಿಕೆ ಎಂದು ಪರಿಗಣಿಸಲಾಗದು: ಸುಪ್ರೀಂಕೋರ್ಟ್

ಹೊಸದಿಲ್ಲಿ: ಸಾಮೂಹಿಕ ಜವಾಬ್ದಾರಿ ನೀತಿಯನ್ನು ಗಣನೆಗೆ ತೆಗೆದುಕೊಂಡರೂ, ಸಚಿವರೊಬ್ಬರ ಹೇಳಿಕೆಯನ್ನು ಅನಾಮತ್ತಾಗಿ ಸರ್ಕಾರದ ಹೇಳಿಕೆ ಎಂದು ಪರಿಗಣಿಸಲಾಗದು ಎಂದು ಅಭಿಪ್ರಾಯ ಪಟ್ಟಿರುವ ಸುಪ್ರೀಂಕೋರ್ಟ್(Supreme Court), ಸಾರ್ವಜನಿಕ ವ್ಯಕ್ತಿಗಳ ಮೇಲೆ ಹೆಚ್ಚುವರಿ ನಿರ್ಬಂಧಗಳನ್ನು ಹೇರುವ ಅಗತ್ಯವಿಲ್ಲ ಎಂದು ಹೇಳಿದೆ.

ನ್ಯಾ. ಎಸ್.ಎ.ನಝೀರ್ ನೇತೃತ್ವದ ಸಾಂವಿಧಾನಿಕ ಪೀಠವು, ಸಾರ್ವಜನಿಕ ವ್ಯಕ್ತಿಗಳ ವಾಕ್‌ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕಿನ ಮೇಲೆ ಸಂವಿಧಾನದ 19(2) ವಿಧಿಯನ್ವಯ ಹೇರಲಾಗಿರುವ ನಿರ್ಬಂಧಗಳನ್ನು ಹೊರತುಪಡಿಸಿ ಬೇರಾವುದೇ ಹೆಚ್ಚುವರಿ ನಿರ್ಬಂಧ ಹೇರಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

"ಯಾವುದೇ ರಾಜ್ಯ ವ್ಯವಹಾರ ಅಥವಾ ಸರ್ಕಾರದ ರಕ್ಷಣೆಯ ಭಾಗವಾಗಿ ಸಚಿವರೊಬ್ಬರು ನೀಡುವ ಬಹಿರಂಗ ಹೇಳಿಕೆಗಳನ್ನು ಸಾಮೂಹಿಕ ಜವಾಬ್ದಾರಿ ನೀತಿಯನ್ನು ಅನ್ವಯಿಸಿಯೂ ಅದನ್ನು ಅನಾಮತ್ತಾಗಿ ಸರ್ಕಾರದ ಹೇಳಿಕೆ ಎಂದು ಪರಿಗಣಿಸಲಾಗುವುದಿಲ್ಲ. 19(1)(a) ವಿಧಿಯನ್ವಯ ಕೊಡಮಾಡಲಾಗಿರುವ ಮೂಲಭೂತ ಹಕ್ಕುಗಳನ್ನು ಸರ್ಕಾರದ ಹೊರತಾಗಿಯೂ ಇನ್ನಿತರ ಕಾರಣಗಳಿಗೂ ಬಳಸಬಹುದಾಗಿದೆ" ಎಂದು ನ್ಯಾ. ಬಿ.ಆರ್.ಗವಾಯಿ, ಎ‌.ಎಸ್.ಬೋಪಣ್ಣ, ವಿ.ರಾಮಬಾಲ ಸುಬ್ರಮಣಿಯನ್ ಹಾಗೂ ಬಿ.ವಿ.ನಾಗರತ್ನ ಅವರನ್ನೊಳಗೊಂಡಿದ್ದ ಸಾಂವಿಧಾನಿಕ ಪೀಠವು ಅಭಿಪ್ರಾಯ ಪಟ್ಟಿದೆ.

2016ರಲ್ಲಿ ಬುಲಂದ್‌ಶಹರ್ ಹೆದ್ದಾರಿ ಬಳಿ ತನ್ನ ಪತ್ನಿ ಮತ್ತು ಪುತ್ರಿಯ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಸಾಂವಿಧಾನಿಕ ನ್ಯಾಯಪೀಠದೆದುರು ಬಂದಿತ್ತು. ಆ ಅರ್ಜಿಯಲ್ಲಿ ಪ್ರಕರಣವನ್ನು ದಿಲ್ಲಿಗೆ ವರ್ಗಾಯಿಸಬೇಕು ಹಾಗೂ "ಸಾಮೂಹಿಕ ಅತ್ಯಾಚಾರ ಒಂದು ರಾಜಕೀಯ ಪಿತೂರಿ" ಎಂದು ಹೇಳಿಕೆ ನೀಡಿದ್ದ ಅಂದಿನ ಉತ್ತರ ಪ್ರದೇಶ ಸಚಿವ ಅಝಂ ಖಾನ್ ವಿರುದ್ಧ ಪ್ರಾಥಮಿಕ ಮಾಹಿತಿ ವರದಿ ದಾಖಲಿಸಿಕೊಳ್ಳುವಂತೆ ಪೊಲೀಸರಿಗೆ ಸೂಚಿಸಬೇಕು ಎಂದು ಆ ವ್ಯಕ್ತಿ ಮನವಿ ಮಾಡಿದ್ದರು.

ಇದನ್ನೂ ಓದಿ: ಭಾರತ್‌ ಜೋಡೋ ಯಾತ್ರೆ ಬೆಂಬಲಿಸಿ ರಾಹುಲ್‌ ಗಾಂಧಿಗೆ ಪತ್ರ ಬರೆದ ಅಯೋಧ್ಯೆ ರಾಮ ಮಂದಿರದ ಮುಖ್ಯ ಅರ್ಚಕ

share
Next Story
X