Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನನ್ನನ್ನು 'ಟಗರು' 'ಟಗರು' ಅನ್ನುತ್ತಾರೆ,...

ನನ್ನನ್ನು 'ಟಗರು' 'ಟಗರು' ಅನ್ನುತ್ತಾರೆ, ನಾನು ಯಾರಿಗೆ ಗುಮ್ಮಿದ್ದೇನೆ?: ಸಿದ್ದರಾಮಯ್ಯ

5 Jan 2023 5:04 PM IST
share
ನನ್ನನ್ನು ಟಗರು ಟಗರು ಅನ್ನುತ್ತಾರೆ, ನಾನು ಯಾರಿಗೆ ಗುಮ್ಮಿದ್ದೇನೆ?: ಸಿದ್ದರಾಮಯ್ಯ

ಬೆಂಗಳೂರು, ಜ.5: 'ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರೆದುರು ಮಾತನಾಡುವ ಧೈರ್ಯ ಇಲ್ಲ, ಬೇರೆಯವರ ಧಮ್, ತಾಕತ್ ಪ್ರಶ್ನಿಸುವ ಬೊಮ್ಮಾಯಿಯೇ ಸ್ವತಃ ಮೋದಿಯವರನ್ನು ಕಂಡ್ರೆ ಹೆದರುತ್ತಾರೆ ಎಂಬರ್ಥದಲ್ಲಿ ಮಾತನಾಡಿದ್ದೆ. ಇದನ್ನು ಅನವಶ್ಯಕವಾಗಿ ವಿವಾದ ಮಾಡಲಾಗಿದೆ' ಎಂದು ವಿಧಾನ ಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ''ಟಿವಿ ಚಾನೆಲ್‌ನವರು ಪ್ರತಿದಿನ ನನ್ನನ್ನು 'ಟಗರು' 'ಟಗರು' ಎಂದು ಹಾಡು ಕಟ್ಟಿ ತೋರಿಸುತ್ತಾರೆ. ಟಗರು ಗುಮ್ಮುತ್ತೆ, ನಾನು ಯಾರಿಗೆ ಗುಮ್ಮಿದ್ದೇನೆ? ನಾನೂ ಅವಮಾನ ಮಾಡಿದ್ದಾರೆ ಎಂದು ಕೋಪಮಾಡಿಕೊಳ್ಳಬಹುದಲ್ಲಾ? ಹುಲಿ ಮನುಷ್ಯರನ್ನು ಕೊಂದು ತಿನ್ನುವ ಪ್ರಾಣಿ. ಬಿಜೆಪಿ ನಾಯಕರೇ ಯಡಿಯೂರಪ್ಪರನ್ನು"ರಾಜಾ ಹುಲಿ" ಎಂದು ಬಣ್ಣಿಸುತ್ತಾರೆ. ಇದನ್ನೂ ಅವಮಾನ ಎಂದು ತಿಳಿದುಕೊಳ್ಳಬಹುದಲ್ಲಾ? ಎಂದು  ಪ್ರಶ್ನೆ ಮಾಡಿದ್ದಾರೆ. 

''ಪ್ರಾಣಿ-ಪಕ್ಷಿ-ಹೂ-ಹಣ್ಣುಗಳನ್ನು ಅವುಗಳ ಸ್ವಭಾವಗಳ ಸಾಮ್ಯತೆಗೆ ಅನುಗುಣವಾಗಿ ಮನುಷ್ಯರಿಗೆ ಹೋಲಿಸುವುದು ಜನಪದ ಸಂಸ್ಕೃತಿ. ಯಾವ ಪ್ರಾಣಿ-ಪಕ್ಷಿಯೂ ಕೀಳೂ ಅಲ್ಲ, ಮೇಲೂ ಅಲ್ಲ.ಪುಕ್ಕಲು ಸ್ವಭಾವದವರು, ಧೈರ್ಯ ಇಲ್ಲದವರು ಎನ್ನುವ ಅರ್ಥದಲ್ಲಿ ಹಳ್ಳಿ ಭಾಷೆಯಲ್ಲಿ ನಾಯಿ ಮರಿ ಎಂದಿದ್ದೇ ಹೊರತು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ವ್ಯಕ್ತಿಗತವಾಗಿ ನಿಂದಿಸುವ ದುರುದ್ದೇಶ ಖಂಡಿತಾ ಇರಲಿಲ್ಲ'' ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು - ಮೈಸೂರು ಹೆದ್ದಾರಿಯಲ್ಲೇ ಲ್ಯಾಂಡ್ ಆದ ನಿತಿನ್ ಗಡ್ಕರಿ ಹೆಲಿಕಾಪ್ಟರ್ 

''ನಾಯಿ ಸ್ವಾಮಿ ನಿಷ್ಠೆಗೆ ಹೆಸರಾದರೆ, ನಾಯಿ‌ಮರಿ ಪುಕ್ಕಲು ಸ್ವಭಾವಕ್ಕೆ ಕುಖ್ಯಾತಿ‌ ಪಡೆದಿದೆ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ನರೇಂದ್ರ ಮೋದಿ ಅವರ ಎದುರು ತುಟಿ ಬಿಚ್ಚಲಾಗದ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಹುಲಿ-ಸಿಂಹಕ್ಕೆ ಹೋಲಿಸಲಾಗುತ್ತಾ? ನಾಯಿ ಮರಿ, ಬೆಕ್ಕಿನ ಮರಿಗಳಿಗೆ ಹೋಲಿಸಬೇಕಲ್ಲಾ?'' ಎಂದು ಸಿದ್ದರಾಮಯ್ಯ ಟ್ವೀಟಿಸಿದ್ದಾರೆ. 

‘ಬಸವರಾಜ ಬೊಮ್ಮಾಯಿ ಅವರು ನಮ್ಮ ಒಡನಾಟದವರು, ಅವರೇನು ಬೇಸರ ಮಾಡಿಕೊಂಡಿರಲಾರರು. ಸುತ್ತಲಿನ ವಂದಿ-ಮಾಗದರು ಅವರನ್ನು ಓಲೈಸಲಿಕ್ಕಾಗಿ ಖಂಡಿಸಿ, ಮಂಡಿಸಿ ವಿವಾದ ಮಾಡುತ್ತಿದ್ದಾರೆ. ಇಂತಹವರ ಬಗ್ಗೆ ಬಸವರಾಜ ಬೊಮ್ಮಾಯಿ ಅವರು ಜಾಗರೂಕರಾಗಿರುವುದು ಒಳ್ಳೆಯದು’ ಎಂದು ಸಿದ್ದರಾಮಯ್ಯ ಸಲಹೆ ಮಾಡಿದ್ದಾರೆ.

‘ನಮಗೆ ನಾಡಿನ ಹಿತ ಮುಖ್ಯ. 15ನೆ ಹಣಕಾಸು ಆಯೋಗ ಕರ್ನಾಟಕಕ್ಕೆ ಶಿಫಾರಸು ಮಾಡಿದ್ದ 5,495 ಕೋಟಿ ರೂ.ವಿಶೇಷ ಅನುದಾನವನ್ನು ನೀಡಲು ನಿರ್ಮಲಾ ಸೀತಾರಾಮನ್ ಅವರು ನಿರಾಕರಿಸಿದರು, ಅವರೊಂದಿಗೆ ಮಾತನಾಡಿ ಈ ಅನುದಾನ ತರಲು ಬಸವರಾಜ ಬೊಮ್ಮಾಯಿ ಅವರಿಂದ ಸಾಧ್ಯವಾಗಿಲ್ಲ. ಇದರಿಂದ ನಷ್ಟವಾಗಿದ್ದು ರಾಜ್ಯಕ್ಕಲ್ಲವೇ?’ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

‘ರಾಜ್ಯಕ್ಕೆ ಸಿಗಬೇಕಾದ ಅನುದಾನ ಸರಿಯಾದ ಪ್ರಮಾಣದಲ್ಲಿ ಸಿಕ್ಕಿಲ್ಲ, ಪೂರ್ಣಪ್ರಮಾಣದ ಜಿಎಸ್‍ಟಿ ಪರಿಹಾರ ಬಂದಿಲ್ಲ, ಬರ, ನೆರೆ ಪರಿಹಾರದ ಹಣ ಬಂದಿಲ್ಲ. ರಾಜ್ಯದ ಮುಖ್ಯಮಂತ್ರಿ ಸ್ಥಾನದಲ್ಲಿರೋರು ಇದನ್ನೆಲ್ಲ ಗಟ್ಟಿ ಧ್ವನಿಯಲ್ಲಿ ಕೇಳದೆ ಹೆದರಿ ಸುಮ್ಮನಿದ್ರೆ ನಾಡಿಗೆ ಅನ್ಯಾಯವಾಗಲ್ವ?’ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

‘ಸಾವಿರಾರು ಮಂದಿ ಹತ್ಯೆಗೀಡಾದ ಗುಜರಾತ್ ಗಲಭೆ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ ‘ಕಾರಿಗೆ ಅಡ್ಡಬಂದು ನಾಯಿಮರಿ ಸತ್ತರೆ ಏನು ಮಾಡೋಣ?’ ಎಂದು ಆಗಿನ ಗುಜರಾತ್ ಮುಖ್ಯಮಂತ್ರಿ  ನರೇಂದ್ರ ಮೋದಿ ಹೇಳಿದ್ದರು. ಇದೂ ವಿವಾದವಾಗಿತ್ತಲ್ಲವೇ?’ 

-ಸಿದ್ದರಾಮಯ್ಯ ವಿಪಕ್ಷ ನಾಯಕ

ಟಿವಿ ಚಾನೆಲ್‌ನವರು ಪ್ರತಿದಿನ ನನ್ನನ್ನು 'ಟಗರು' 'ಟಗರು' ಎಂದು ಹಾಡು ಕಟ್ಟಿ ತೋರಿಸುತ್ತಾರೆ.
ಟಗರು ಗುಮ್ಮುತ್ತೆ, ನಾನು ಯಾರಿಗೆ ಗುಮ್ಮಿದ್ದೇನೆ?
ನಾನೂ ಅವಮಾನ ಮಾಡಿದ್ದಾರೆ ಎಂದು ಕೋಪಮಾಡಿಕೊಳ್ಳಬಹುದಲ್ಲಾ? 5/10

— Siddaramaiah (@siddaramaiah) January 5, 2023

ನಾಯಿ ಸ್ವಾಮಿ ನಿಷ್ಠೆಗೆ ಹೆಸರಾದರೆ, ನಾಯಿ‌ಮರಿ ಪುಕ್ಕಲು ಸ್ವಭಾವಕ್ಕೆ ಕುಖ್ಯಾತಿ‌ ಪಡೆದಿದೆ.
ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ @narendramodi ಅವರ ಎದುರು ತುಟಿ ಬಿಚ್ಚಲಾಗದ ಮುಖ್ಯಮಂತ್ರಿ @BSBommai ಅವರನ್ನು ಹುಲಿ-ಸಿಂಹಕ್ಕೆ ಹೋಲಿಸಲಾಗುತ್ತಾ?
ನಾಯಿ ಮರಿ, ಬೆಕ್ಕಿನ ಮರಿಗಳಿಗೆ ಹೋಲಿಸಬೇಕಲ್ಲಾ? 7/10

— Siddaramaiah (@siddaramaiah) January 5, 2023
share
Next Story
X