Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ಜಂಕ್ ಫುಡ್ ಗುಲಾಮಗಿರಿ’ ಯಿಂದ...

‘ಜಂಕ್ ಫುಡ್ ಗುಲಾಮಗಿರಿ’ ಯಿಂದ ಹೊರಬನ್ನಿ: ಕೃಷಿ ಸಚಿವ ಬಿ.ಸಿ.ಪಾಟೀಲ್

5 Jan 2023 5:31 PM IST
share
‘ಜಂಕ್ ಫುಡ್ ಗುಲಾಮಗಿರಿ’ ಯಿಂದ ಹೊರಬನ್ನಿ: ಕೃಷಿ ಸಚಿವ ಬಿ.ಸಿ.ಪಾಟೀಲ್

ಬೆಂಗಳೂರು, ಜ. 5: ಜನರು ‘ಜಂಕ್‍ಫುಡ್ ಗುಲಾಮಗಿರಿ’ಯಿಂದ ಹೊರಬಂದು ಆರೋಗ್ಯಕರ ಆಹಾರ ಶೈಲಿಗೆ ಒತ್ತು ನೀಡಬೇಕು’ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಇಂದಿಲ್ಲಿ ಕರೆ ನೀಡಿದ್ದಾರೆ.

ಗುರುವಾರ ನಗರದ ಖಾಸಗಿ ಹೊಟೇಲ್‍ನಲ್ಲಿ ನಡೆದ ಅಂತಾರಾಷ್ಟ್ರೀಯ ಸಾವಯವ ಸಿರಿಧಾನ್ಯ ಮೇಳದ ಪೂರ್ವಭಾವಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘2023ರ ವರ್ಷವನ್ನು ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷವೆಂದು ಘೋಷಿಸಲಾಗಿದೆ. ಅದರನ್ವಯ ಪೂರ್ವಭಾವಿಯಾಗಿ ಸಭೆ ನಡೆಯುತ್ತಿದೆ. ಸಿರಿಧಾನ್ಯ ಬಳಕೆ ಮತ್ತು ಬೆಳೆಯುವಲ್ಲಿ ಕರ್ನಾಟಕ ದೇಶಕ್ಕೆ ಮಾದರಿಯಾಗಿದೆ. ಕರ್ನಾಟಕ ‘ಸಿರಿಧಾನ್ಯಗಳ ರಾಜ’ ಎಂದು ಕರೆಯಲಾಗಿದೆ ಎಂದರು.

ಮಸಾಲೆ ಉತ್ಪನ್ನಗಳು, ಸೌಂದರ್ಯವರ್ದಕ ಉತ್ಪನ್ನಗಳು, ಪರಿಸರ ಸ್ನೇಹಿ ಉತ್ಪನ್ನಗಳು ಸೇರಿದಂತೆ ಹಲವು ಉತ್ಪನ್ನಗಳನ್ನು ಸಾವಯವ ಸಿರಿಧಾನ್ಯದಿಂದ ತಯಾರಿಸಲಾಗುತ್ತಿದೆ. ಪೌಷ್ಠಿಕ ಆಹಾರದ ಬಗ್ಗೆ ಜನ ಹೆಚ್ಚು ಉತ್ಸುಕರಾಗುತ್ತಿದ್ದಾರೆ. ಜಂಕ್ ಫುಡ್‍ಗಳ ಗುಲಾಮರು ಜನರಾಗಿದ್ದು ಇದರಿಂದ ಆರೋಗ್ಯ ಹದಗೆಡುತ್ತಿದ್ದೆ. ಹೀಗಾಗಿ ಜನರು ಇತ್ತೀಚೆಗೆ ಸಾವಯವ ಸಿರಿಧಾನ್ಯಗಳಿಗೆ ಮಹತ್ವ ನೀಡುತ್ತಿದ್ದಾರೆ. ಜನರು ಜಂಕ್ ಫುಡ್ ಮಾದರಿಯನ್ನು ಕೈಬಿಡಬೇಕು. ಉತ್ತಮ ಆರೋಗ್ಯಕ್ಕಾಗಿ ಸಾವಯವ ಸಿರಿಧಾನ್ಯಗಳಿಗೆ ಒತ್ತು ನೀಡಬೇಕು ಎಂದು ಅವರು ಕರೆ ನೀಡಿದರು.

ಕೋವಿಡ್ ಸಾಂಕ್ರಾಮಿಕ ಬಳಿಕ ಜನರು ಆರೋಗ್ಯದತ್ತ ಗಮನ ಹರಿಸುತ್ತಿದ್ದು, ಭವಿಷ್ಯದ ಆಹಾರ ಸಿರಿಧಾನ್ಯವಾಗಿದೆ. ಹೀಗಾಗಿ ಈ ನಿಟ್ಟಿನಲ್ಲಿ ಜನರಿಗೆ ಜಾಗೃತಿ ಮೂಡಿಸಲು ಹಾಗೂ ಸಿರಿಧಾನ್ಯ ಸಾವಯವ ಬೆಳೆಗಾರರಿಗೆ ಉತ್ತೇಜನ ನೀಡಲು ಬೆಂಗಳೂರಿನ ಅರಮನೆ ಮೈದಾನದಲ್ಲಿ ಜ.20ರಿಂದ ಮೂರು ದಿನಗಳ ಕಾಲ ಸಿರಿಧಾನ್ಯ ಸಾವಯವ ಮೇಳ ಆಯೋಜಿಸಲಾಗಿದೆ ಎಂದು ಹೇಳಿದರು.

ಕೇಂದ್ರದ ಸಚಿವರು ಆಗಮಿಸುತ್ತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜ.14ರಂದು ಸಿರಿಧಾನ್ಯ ಸಾವಯವ ಕುರಿತು ಜಾಗೃತಿಗೆ ಕಬ್ಬನ್ ಪಾರ್ಕಿನಲ್ಲಿ ವಾಕ್‍ಥಾನ್ ನಡೆಯಲಿದೆ. ಈಗಾಗಲೇ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಿರಿಧಾನ್ಯ ಸಾವಯವ ಮೇಳಗಳು ನಡೆಯುತ್ತಿವೆ ಎಂದು ಬಿ.ಸಿ.ಪಾಟೀಲ್ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಸಿರಿಧಾನ್ಯ ಮೇಳದ ವೆಬ್‍ಸೈಟ್ ಅನ್ನು ಲೋಕಾರ್ಪಣೆಗೊಳಿಸಲಾಯಿತು. ಕೃಷಿ ಇಲಾಖೆಯ ನಿರ್ದೇಶಕ ಜಿ.ಟಿ. ಪುತ್ರನ್, ಆಯುಕ್ತ ಶರತ್, ಕೆಪೆಕ್ ಅಧ್ಯಕ್ಷ ವಿರೂಪಾಕ್ಷಪ್ಪ, ಕೆಮಿಕ್ ನಿರ್ದೇಶಕ ಪದ್ಮನಾಭಯ್ಯ, ಕೆಪೆಕ್ ವ್ಯವಸ್ಥಾಪಕ ನಿರ್ದೇಶಕ ಬಂತನಾಳ್, ಜಲಾನಯನ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಶ್ರೀನಿವಾಸ್ ಸೇರಿದಂತೆ ಮತ್ತಿತ್ತರ ಪ್ರಮುಖರು ಪಾಲ್ಗೊಂಡಿದ್ದರು.

share
Next Story
X