Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 40% ಕಮಿಷನ್ ನಲ್ಲಿ ತಮಗೂ ಏನಾದರೂ ಪಾಲು...

40% ಕಮಿಷನ್ ನಲ್ಲಿ ತಮಗೂ ಏನಾದರೂ ಪಾಲು ಸಿಕ್ಕಿದೆಯಾ: ವೈಮಾನಿಕ ಸಮೀಕ್ಷೆಗೆ ಬಂದಿರುವ ಗಡ್ಕರಿಗೆ JDS ಪ್ರಶ್ನೆ

5 Jan 2023 6:16 PM IST
share
40% ಕಮಿಷನ್ ನಲ್ಲಿ ತಮಗೂ ಏನಾದರೂ ಪಾಲು ಸಿಕ್ಕಿದೆಯಾ: ವೈಮಾನಿಕ ಸಮೀಕ್ಷೆಗೆ ಬಂದಿರುವ ಗಡ್ಕರಿಗೆ JDS ಪ್ರಶ್ನೆ

ಬೆಂಗಳೂರು, ಜ. 5: ‘ಶೇ.40ರಷ್ಟು ಕಮಿಷನ್ ಸರಕಾರದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬೆಂಗಳೂರಿಗೆ ಬರುತ್ತಿರುವ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಸ್ವಾಗತ’ ಎಂದು ಜೆಡಿಎಸ್ (Janata Dal Secular) ಲೇವಡಿ ಮಾಡಿದೆ.

ಗುರುವಾರ ಸರಣಿ ಟ್ವೀಟ್ ಮಾಡಿರುವ ಜೆಡಿಎಸ್, ‘ಪ್ರಧಾನಿ ಮೋದಿಯವರು ಬಂದಾಗ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಅಭಿವೃದ್ಧಿ ಪಡಿಸಿದ್ದ ರಸ್ತೆ ಕಿತ್ತು ಹೋದ ಸಂಗತಿ ರಾಜ್ಯದ ಜನತೆಗೆ ಗೊತ್ತಿದೆ. ಇಂತಹ ಲಜ್ಜೆಗೆಟ್ಟ ಸರಕಾರಕ್ಕೆ, ಅದೇ ಪಕ್ಷದ ರಸ್ತೆ ಸಾರಿಗೆ ಹಾಗೂ ಹೆದ್ದಾರಿಯ ಕೇಂದ್ರ ಸಚಿವರಾಗಿರುವ ತಾವು ಯಾವ ಸಲಹೆ ಕೊಡಲು ಬಯಸುತ್ತೀರಿ?’ ಎಂದು ಪ್ರಶ್ನಿಸಿದ್ದಾರೆ.

‘ಸುರಕ್ಷತೆಗಿಂತ ಅಸುರಕ್ಷತೆಯೇ ಹೆಚ್ಚಾಗಿರುವ ಈ ರಸ್ತೆಯಲ್ಲಿ ಸಿಸಿಟಿವಿಗಳು ಯಾಕೆ ಅಳವಡಿಕೆಯಾಗಿಲ್ಲ? ಇವೇ ಕಾರಣಗಳಿಂದ ಸಂಭವಿಸಿರುವ ಹತ್ತಾರು ಅಪಘಾತಗಳಿಗೆ ಯಾರು ಜವಾಬ್ದಾರರು? ಅಪಘಾತ ತಡೆ ಸಂಬಂಧ ಪೆಟ್ರೋಲಿಂಗ್ ಯಾಕೆ ಇನ್ನೂ ಆರಂಭವಾಗಿಲ್ಲ? ಸರ್ವೀಸ್ ರಸ್ತೆಯಲ್ಲಿ ವೇಗ ಮಿತಿಗಾಗಿ ವೈಜ್ಞಾನಿಕವಾಗಿ ಹಂಪ್‍ಗಳನ್ನು ನಿರ್ಮಿಸಿಲ್ಲ?’ ಎಂದು ಪ್ರಶ್ನಿಸಿದೆ.

‘ಇದೇ ದಶಪಥ ರಸ್ತೆಯ ಭೂಸ್ವಾಧೀನ ಪ್ರಕ್ರಿಯೆಗೆ ಅಂದಿನ ಸಿಎಂ ಆಗಿದ್ದ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ ಸಭೆಗಳು, ನೀಡಿದ ನೆರವು ಮರೆತುಬಿಟ್ರಾ? ಇದೆಲ್ಲ ಹೋಗಲಿ, ನೀವು ಮಾಡಿರುವ ಕೆಲಸವಾದರೂ ನೆಟ್ಟಗಿದೆಯಾ?, ಬಿಜೆಪಿ ಆಡಳಿತ ಬಂದ ನಂತರ ಈ ಯೋಜನೆಗೆ ಅವೈಜ್ಞಾನಿಕವಾಗಿ ಭೂಸ್ವಾಧೀನ ಪಡಿಸಿಕೊಂಡು ಲೂಟಿ ಹೊಡೆದ ವಿಷಯಗಳು ತಮಗೆ ತಿಳಿದಿಲ್ಲವೇ, ನಿತಿನ್ ಗಡ್ಕರಿ ಅವರೆ? ಅಥವಾ ಶೇ.40ರಷ್ಟು ಕಮಿಷನ್ ಹೊಡೆಯುವ ದಂಧೆಯಲ್ಲಿ ನಿರತರಾಗಿರುವ ನಿಮ್ಮದೇ ರಾಜ್ಯ ಸರಕಾರದಿಂದ ತಮಗೂ ಏನಾದರೂ ಪಾಲು ಸಿಕ್ಕಿದೆಯಾ?’ ಎಂದು ಅವರು ವಾಗ್ದಾಳಿ ನಡೆಸಿದೆ.

‘ಈ ರಸ್ತೆಯ ಕಾಮಗಾರಿಗೆ ಸಂಬಂಧಿಸಿದ ಮಹತ್ವದ ಕಾರ್ಯಗಳಿಗೆ ಅನುಕೂಲವಾಗುವ ಹಲವು ನಿರ್ಧಾಗಳನ್ನು ತೆಗೆದುಕೊಂಡಿದ್ದು ಅಂದಿನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು. ವೈಮಾನಿಕ ಸಮೀಕ್ಷೆಗೆ ಬಂದಿರುವ ಗಡ್ಕರಿ ಅವರೆ, ಈ ರಸ್ತೆ ಕಾಮಗಾರಿಯಲ್ಲಿ ನಡೆದ ಅಕ್ರಮದ ಬಗ್ಗೆ ತುಟಿ ಬಿಚ್ಚುತ್ತೀರೋ?’ ಎಂದು ಅವರು ಪ್ರಶ್ನಿಸಿದೆ.

‘ಬೆಂಗಳೂರು-ಮೈಸೂರು ದಶಪಥ ಮುಖ್ಯ ಹೆದ್ದಾರಿಯು ಮಳೆಯ ಕಾರಣದಿಂದ ಜಲಾವೃತಗೊಂಡಾಗ ಜನರ ಸಂಕಷ್ಟ ಆಲಿಸಲು ಬಾರದ ಕೇಂದ್ರ ಸಚಿವರೆ, ಅದ್ಯಾವ ಮುಖ ಇಟ್ಟುಕೊಂಡು ಬೆಂಗಳೂರಿಗೆ ಬರುತ್ತಿದ್ದೀರಿ? ಈಗ ಅದೇ ರಸ್ತೆ ಕಾಮಗಾರಿಯ ವೈಮಾನಿಕ ಸಮೀಕ್ಷೆ ಮಾಡಲು ಬಂದಿರುವ ತಮಗೆ ಅಲ್ಲಿನ ಅಸಮರ್ಪಕತೆ ವಿಷಯಗಳು ತಿಳಿದಿಲ್ಲವೆ?’

-  ಜೆಡಿಎಸ್ ಕರ್ನಾಟಕ

40% ಕಮಿಷನ್ ಸರ್ಕಾರದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬೆಂಗಳೂರಿಗೆ ಬರುತ್ತಿರುವ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ @nitin_gadkari ಅವರಿಗೆ ಸ್ವಾಗತ!
1/7

— Janata Dal Secular (@JanataDal_S) January 5, 2023
share
Next Story
X