Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ. ಜಿಲ್ಲೆಯ ಮತದಾರರ ಅಂತಿಮ ಪಟ್ಟಿ...

ದ.ಕ. ಜಿಲ್ಲೆಯ ಮತದಾರರ ಅಂತಿಮ ಪಟ್ಟಿ ಪ್ರಕಟ: ಪಟ್ಟಿಯಿಂದ ಕೈ ಬಿಡಲಾದ ಮತದಾರರ ಸಂಖ್ಯೆ 18,441

ಜಿಲ್ಲೆಯ ಒಟ್ಟು ಮತದಾರರ ಸಂಖ್ಯೆ ಇಲ್ಲಿದೆ...

5 Jan 2023 6:49 PM IST
share
ದ.ಕ. ಜಿಲ್ಲೆಯ ಮತದಾರರ ಅಂತಿಮ ಪಟ್ಟಿ ಪ್ರಕಟ: ಪಟ್ಟಿಯಿಂದ ಕೈ ಬಿಡಲಾದ ಮತದಾರರ ಸಂಖ್ಯೆ 18,441
ಜಿಲ್ಲೆಯ ಒಟ್ಟು ಮತದಾರರ ಸಂಖ್ಯೆ ಇಲ್ಲಿದೆ...

ಮಂಗಳೂರು: ದ.ಕ. ಜಿಲ್ಲೆಯ ಮತದಾರರ ಅಂತಿಮ ಪಟ್ಟಿಯನ್ನು ದ.ಕ‌. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್.‌ ಪ್ರಕಟಿಸಿದ್ದಾರೆ. ಗುರುವಾರ ತನ್ನ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ 23,57,852 ಜನಸಂಖ್ಯೆ ಇದ್ದು, ಅದರಲ್ಲಿ 17,37,688 ಮತದಾರರಿದ್ದಾರೆ. ಆ ಪೈಕಿ 8,50,552 ಪುರುಷ ಮತ್ತು 8,87,060 ಮಹಿಳಾ ಹಾಗೂ 76 ಮಂಗಳಮುಖಿಯರಿದ್ದಾರೆ ಎಂದರು.

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಅತೀ ಹೆಚ್ಚು 2,42,186 ಮತ್ತು ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ‌ ಅತೀ ಕಡಿಮೆ 2,01,976 ಮತದಾರರಿದ್ದಾರೆ ಎಂದರು. 47,174 ಹೊಸ ಮತದಾರರ ಸೇರ್ಪಡೆಯಾಗಿದೆ. 18,441 ಮತದಾರರನ್ನು ಪಟ್ಟಿಯಿಂದ ಕೈ ಬಿಡಲಾಗಿದೆ. 18,678 ಮತದಾರರು ಕ್ಷೇತ್ರದಿಂದ ಕ್ಷೇತ್ರಕ್ಕೆ, ಜಿಲ್ಲೆಯಿಂದ ಜಿಲ್ಲೆಗಳಿಗೆ ವರ್ಗಾವಣೆಗೊಂಡವರ ಪಟ್ಟಿಯಲ್ಲಿ ಸೇರಿದ್ದಾರೆ ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ತಿಳಿಸಿದ್ದಾರೆ.

ಜಿಲ್ಲೆಯಲ್ಲಿ 25,259 ಯುವ ಮತದಾರರಿದ್ದಾರೆ. ಅಲ್ಲದೆ 13,706 ವಿಕಲಚೇತನರು, 6,392 ವಿವಿಐಪಿ, 546 ಸೇವಾ‌ ಮತದಾರರು ಮತ್ತು 225 ಎನ್‌ಆರ್‌ಐ ಮತದಾರರಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್ ಉಪಸ್ಥಿತರಿದ್ದರು.

ಈ ಮೊದಲು ಒಂದು ವಿಧಾನಸಭಾ ಕ್ಷೇತ್ರದ ಒಂದು ಭಾಗದಿಂದ ಮತ್ತೊಂದು ಭಾಗಕ್ಕೆ ಸ್ಥಳಾಂತಕ್ಕಾಗಿ ಚಾಲ್ತಿಯಲ್ಲಿದ್ದ ಅರ್ಜಿ ನಮೂನೆ-‘8ಎ’ ರಲ್ಲಿದ್ದ ಸೌಲಭ್ಯವನ್ನು ಪರಿಷ್ಕರಿಸಿದ್ದು, ನಮೂನೆ-8ರಲ್ಲಿ ಒದಗಿಸಲಾಗಿದೆ. 2022ರ ಸೆಪ್ಟೆಂಬರ್ 1ರ ನಂತರದಲ್ಲಿ ಸೇರ್ಪಡೆ ಅಥವಾ ತಿದ್ದುಪಡಿ ಮಾಡುವ ಮತದಾರರ ಗುರುತಿನ ಚೀಟಿಯನ್ನು ಸ್ಪೀಡ್ ಪೋಸ್ಟ್ ಮುಖಾಂತರ ಮತದಾರರಿಗೆ ವಿತರಣೆ ಮಾಡಲಾಗುವುದು. ಮತದಾರರ ಪಟ್ಟಿಯ ಪರಿಷ್ಕರಣೆಯ ಸಲುವಾಗಿ 1950 ಮತದಾರರ ಸಹಾಯವಾಣಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರು ಸೇರ್ಪಡೆ ಅಥವಾ ತಿದ್ದುಪಡಿಯಿದ್ದಲ್ಲಿ ನಿಗದಿತ ನಮೂನೆಯಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಸಲ್ಲಿಸಲಾಗುವ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ಇತ್ಯರ್ಥ ಪಡಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

share
Next Story
X