Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ: ಕಡಲ ತೀರಗಳಲ್ಲಿ ಅಕ್ರಮ ಬೆಳಕು...

ಭಟ್ಕಳ: ಕಡಲ ತೀರಗಳಲ್ಲಿ ಅಕ್ರಮ ಬೆಳಕು ಮೀನುಗಾರಿಕೆ ಆರೋಪ; ನಾಡದೋಣಿ ಮೀನುಗಾರರಿಂದ ಆಕ್ರೋಶ

5 Jan 2023 9:22 PM IST
share
ಭಟ್ಕಳ: ಕಡಲ ತೀರಗಳಲ್ಲಿ ಅಕ್ರಮ ಬೆಳಕು ಮೀನುಗಾರಿಕೆ ಆರೋಪ; ನಾಡದೋಣಿ ಮೀನುಗಾರರಿಂದ ಆಕ್ರೋಶ

ಭಟ್ಕಳ: ತಾಲ್ಲೂಕಿನ ವ್ಯಾಪ್ತಿಯ ಕಡಲ ತೀರಗಳಲ್ಲಿ ಅಕ್ರಮವಾಗಿ ಕೆಲವು ಭಾಗದ ಮೀನುಗಾರರು ಬೆಳಕು ಮೀನುಗಾರಿಕೆ (Light fishing) ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು,ಇದಕ್ಕೆ ತೆಂಗಿನಗುoಡಿ ಬಂದರಿನಲ್ಲಿ  ನಾಡದೋಣಿ ಮೀನುಗಾರರು ಲೈಟ್ ಫಿಶಿಂಗ್ ವಿರುದ್ಧ  ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಹಾಗೂ ಕೇಂದ್ರ ಸರ್ಕಾರ ಬೆಳಕು ಮೀನುಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಆದರೂ ಕೂಡ ಕೆಲವು  ಮೀನುಗಾರರು ಅಕ್ರಮ‌ವಾಗಿ ಬೆಳಕು ಮೀನುಗಾರಿಕೆ ಮುಂದುವರಿಸಿದ್ದಾರೆ ಎನ್ನಲಾಗಿದೆ.

ಭಟ್ಕಳ ತಾಲೂಕು ವ್ಯಾಪ್ತಿಯ ಕಡಲಿನಲ್ಲಿ ಮೀನುಗಾರರು ಬೆಳಕು ಬಿಟ್ಟು ಮೀನುಗಾರಿಕೆ ನಡೆಸಿದ್ದು, ಇದನ್ನು ಸ್ಥಳೀಯ ಮೀನುಗಾರರು ವಿಡಿಯೋ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆ ಸ್ಥಳೀಯರು ಹಾಗೂ ಅಕ್ರಮ ಮೀನುಗಾರಿಕೆಯಲ್ಲಿ ತೊಡಗಿಕೊಂಡಿರುವವರ ನಡುವೆ ಕಡಲ ತೀರದಲ್ಲೇ ಕೆಲ ಕಾಲ ವಾಗ್ವಾದ ನಡೆದಿದ್ದು,ಲೈಟ್ ಫಿಶಿಂಗ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸ್ಥಳೀಯ ಮೀನುಗಾರರು ಒತ್ತಾಯಿಸಿದ್ದಾರೆ.

ರಾತ್ರಿ ವೇಳೆ ಬೋಟಿನಲ್ಲಿ ಅಳವಡಿಸಿರುವ ಜನರೇಟರ್ ಮೂಲಕ ಪ್ರಖರವಾದ ಬೆಳಕಿನ ಬಲ್ಬಗಳನ್ನು ಸಮುದ್ರದತ್ತ ಉರಿಸಿದಾಗ ಅದರ ಬೆಳಕಿಗೆ ಆಕರ್ಷಿತವಾಗಿ ಮೀನುಗಳು ಬರುತ್ತವೆ. ಇಂತಹ ಸಂದರ್ಭದಲ್ಲಿ ಬಲೆ ಹಾಕಿ ಮೀನುಗಳನ್ನು ಹಿಡಿಯಲಾಗುತ್ತದೆ. ಆದರೆ ಇಂತಹ ಮೀನುಗಾರಿಕೆಯಿಂದ ಸಣ್ಣ ಸಣ್ಣ ಮೀನು ಮರಿಗಳೂ ಬಲೆಗೆ ಬಿದ್ದು ಸಾವನ್ನಪ್ಪುವುದರಿಂದ ಮೀನು ಸಂತತಿಯ ಮೇಲೆ ಭಾರೀ ಹೊಡೆತ ಬೀಳುತ್ತದೆ ಎಂದು ನಾಡದೋಣಿ ಮೀನುಗಾರರು ಆರೋಪಿಸಿದ್ದಾರೆ. 

ಇಂತಹವರ ಮೇಲೆ ನಿಗಾ ಇರಿಸಬೇಕಾದ ಕೋಸ್ಟ್‌ಗಾರ್ಡ್, ಕರಾವಳಿ ಕಾವಲು ಪಡೆ ಹಾಗೂ ಮೀನುಗಾರಿಕಾ ಇಲಾಖೆಯ ನಿರ್ಲಕ್ಷ್ಯವಹಿಸುತ್ತಿವೆ. ಹೀಗಾಗಿ ಅವೈಜ್ಞಾನಿಕ ಮೀನುಗಾರಿಕೆಗೆ ಕಡಿವಾಣ ಹಾಕುವುದು ಸಾಧ್ಯವಾಗುತ್ತಿಲ್ಲ. ಇದು ಹೀಗೆ ಮುಂದುವರಿದಲ್ಲಿ ಮುಂದಿನ ದಿನಗಳಲ್ಲಿ ಮೀನುಗಾರಿಕೆ ನಡೆಸುವುದನ್ನೇ ಕೈಬಿಡಬೇಕಾದ ಪರಿಸ್ಥಿತಿ ಎದುರಾಗಲಿದೆ ಎನ್ನುತ್ತಾರೆ ಸ್ಥಳೀಯ ಮೀನುಗಾರು.

share
Next Story
X