Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸ್ವದೇಶ ದರ್ಶನ್ ಯೋಜನೆಗೆ ಮೈಸೂರು, ಹಂಪಿ...

ಸ್ವದೇಶ ದರ್ಶನ್ ಯೋಜನೆಗೆ ಮೈಸೂರು, ಹಂಪಿ ಸೇರ್ಪಡೆ

5 Jan 2023 10:26 PM IST
share
ಸ್ವದೇಶ ದರ್ಶನ್ ಯೋಜನೆಗೆ ಮೈಸೂರು, ಹಂಪಿ ಸೇರ್ಪಡೆ

ಮೈಸೂರು,ಜ.5: ಸ್ವದೇಶ ದರ್ಶನ್ 2.0 ಯೋಜನೆಗೆ ಸಾಂಸ್ಕೃತಿಕ ನಗರ ಮೈಸೂರು, ಪಾರಂಪರಿಕ ನಗರ ಹಂಪಿ ಸೇರ್ಪಡೆ ಆಗಿರುವುದು ಹೆಮ್ಮೆಯ ಸಂಗತಿ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಈ ಯೋಜನೆಯಿಂದ ಪ್ರವಾಸೋದ್ಯಮಕ್ಕೆ ಮತ್ತಷ್ಟು ಉತ್ತೇಜನ ಸಿಗುವುದರ ಜೊತೆಗೆ ಸಾಕಷ್ಟು ಉದ್ಯೋಗ ಸೃಷ್ಟಿಯಾಗಲಿದೆ. ಕೇಂದ್ರೀಯ  ಸ್ವದೇಶ್ ದರ್ಶನ್ ಯೋಜನೆಯಡಿಯಲ್ಲಿ, ಪ್ರವಾಸೋದ್ಯಮ ಸಚಿವಾಲಯವು ಕೇಂದ್ರ ಹಣಕಾಸು ನೆರವನ್ನು ರಾಜ್ಯ ಸರ್ಕಾರಗಳಿಗೆ, ಸಕ್ರ್ಯೂಟ್‍ಗಳ ಮೂಲಸೌಕರ್ಯ ಅಭಿವೃದ್ಧಿಗೆ ಒದಗಿಸುತ್ತದೆ. ಇದರಿಂದ ಆಯಾ ಪ್ರದೇಶಗಳಲ್ಲಿ ಉದ್ಯೋಗ ಸೃಷ್ಟಿಯಾಗಿ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ. ಹಾಗಾಗಿಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವಾಲಯಕ್ಕೆ ಅನಂತ ಅಭಿನಂದನೆಗಳು ಎಂದು ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.

A moment of pride for Karnataka as Hampi & Mysuru are enlisted in the Swadesh Darshan Scheme, a Central Sector scheme launched in 2014-15 by Ministry of Tourism & Culture to promote, develop & harness potential of tourism & integrated development of theme-based tourist circuits. pic.twitter.com/TwXtr1DQmI

— CM of Karnataka (@CMofKarnataka) January 5, 2023
share
Next Story
X