Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಈ ವರ್ಷದ ಹುಟ್ಟುಹಬ್ಬಕ್ಕೆ ನಿಮ್ಮ ಜೊತೆ...

ಈ ವರ್ಷದ ಹುಟ್ಟುಹಬ್ಬಕ್ಕೆ ನಿಮ್ಮ ಜೊತೆ ಇರಲು ಸಾಧ್ಯವಾಗುತ್ತಿಲ್ಲ...: ಅಭಿಮಾನಿಗಳಿಗೆ ನಟ ಯಶ್ ಪತ್ರ

6 Jan 2023 11:02 AM IST
share
ಈ ವರ್ಷದ ಹುಟ್ಟುಹಬ್ಬಕ್ಕೆ ನಿಮ್ಮ ಜೊತೆ ಇರಲು ಸಾಧ್ಯವಾಗುತ್ತಿಲ್ಲ...: ಅಭಿಮಾನಿಗಳಿಗೆ ನಟ ಯಶ್ ಪತ್ರ

ಬೆಂಗಳೂರು, ಜ.6: ನಟ ಯಶ್ ಅವರು ತಮ್ಮ ಹುಟ್ಟು ಹಬ್ಬ ಆಚರಣೆ  ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಪೋಸ್ಟ್​ ಒಂದು ಅವರ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ. 

ಜನವರಿ 8ರಂದು ಯಶ್​ ಅವರ ಜನ್ಮದಿನಕ್ಕೆ ಅಭಿಮಾನಿಗಳು​ ಸಿದ್ಧತೆ ಮಾಡಿಕೊಂಡಿದ್ದು, ಈ ವರ್ಷದ ಹುಟ್ಟುಹಬ್ಬಕ್ಕೆ ನಿಮ್ಮ ಜೊತೆ ಇರಲು ಸಾಧ್ಯವಾಗುತ್ತಿಲ್ಲ ಎಂದು ಅಭಿಮಾನಿಗಳಿಗೆ ನಟ ಯಶ್ ಪತ್ರದ ಮೂಲಕ ತಿಳಿಸಿದ್ದಾರೆ. 

 ನಟ ಯಶ್ ಅವರ ಪತ್ರದ ಸಾರಾಂಶ ಹೀಗಿದೆ... 

`ಪ್ರೀತಿಯ ಅಭಿಮಾನಿಗಳಿಗೆ ನಮಸ್ಕಾರ…

ನಿಮ್ಮ ಕಲ್ಮಶವಿಲ್ಲದ ಪ್ರೀತಿ, ಸಾಟಿಯೇ ಇಲ್ಲದ ಅಭಿಮಾನ, ನನ್ನ ಹೃದಯ ತುಂಬುವಂತೆ ಮಾಡಿದೆ. ನನಗೆ ಗೊತ್ತು ನೀವೆಲ್ಲಾ ಕಾಯುತ್ತಿದ್ದೀರಾ. ಹುಟ್ಟಿದ ದಿನ ತುಂಬಾ ವಿಶೇಷ ಅಂತ ನನಗೆ ಅನ್ನಿಸೋಕೆ ಶುರುವಾಗಿದೆ ಇತ್ತೀಚಿನ ವರ್ಷಗಳಲ್ಲಿ. ಯಾವಾಗ ನೀವು ನನ್ನ ದಿನವನ್ನ ನಿಮ್ಮ ದಿನವನ್ನಾಗಿಸಿಕೊಂಡು ಆಚರಿಸಿ ವಿಜೃಂಭಿಸೋಕೆ ಶುರು ಮಾಡಿದ್ದರಿಂದ. ಹಾಗಾಗಿ ನಾನು ಕೂಡ ಈ ವರ್ಷದ ಹುಟ್ಟುಹಬ್ಬದಂದು ನಿಮ್ಮನ್ನ ನೋಡಬೇಕು. ನಿಮ್ಮೊಂದಿಗೆ ಸಮಯ ಕಳೆಯಬೇಕು ಅಂದುಕೊಂಡಿದ್ದೆ.

ಆದರೆ ಜಗದಗಲದ ನಿರೀಕ್ಷೆಯಲ್ಲಿರುವ ನಿಮ್ಮ ಮುಂದೆ ನಿಲ್ಲಲು ಇನ್ನೂ ಸ್ವಲ್ಪವೇ ಸ್ವಲ್ಪ ಸಮಯ ಕೊಡಿ. ನಿಮಗಾಗಿ ವಿಭಿನ್ನವಾಗಿರೋದೆನನ್ನೂ ನಿಮ್ಮ ಮುಂದೆ ತರಲು ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದೇನೆ. ಅಲ್ಲಿಯವರೆಗೂ ನಿಮ್ಮ ತಾಳ್ಮೆ ಮತ್ತು ಪ್ರೀತಿಯೇ ನನಗೆ ಈ ವರ್ಷದ ಹುಟ್ಟುಹಬ್ಬದ ನಿಮ್ಮ ಉಡುಗೊರೆ. ಕ್ಷಮಿಸಿ ಈ ವರ್ಷದ ಹುಟ್ಟುಹಬ್ಬಕ್ಕೆ ನಿಮ್ಮ ಜೊತೆ ಇರಲು ಸಾಧ್ಯವಾಗುತ್ತಿಲ್ಲ. ಆದರೆ ಆದಷ್ಟು ಬೇಗ ನಿಮಗೆ ಸಿಗುತ್ತೇನೆ ಮತ್ತು ನಿಮ್ಮ ಕಾಯುವಿಕೆಯನ್ನು ಅರ್ಥಪೂರ್ಣವಾಗಿಸುತ್ತೇನೆ. ನಿಮ್ಮ ಪ್ರೀತಿಯ ಯಶ್ ಎಂದು ಅಭಿಮಾನಿಗಳಿಗೆ ಪತ್ರ ಸಂದೇಶ ನೀಡಿದ್ದಾರೆ.

ಇದನ್ನೂ ಓದಿ: `ಗಂಧದ ಗುಡಿ’ ಸಿನೆಮಾ KGF ರೆಕಾರ್ಡ್ಸ್ ಕೂಡ ಬ್ರೇಕ್ ಮಾಡಬೇಕು: ನಟ ಯಶ್

To my fans,

With love
Yash pic.twitter.com/8Tm4j0Ubzi

— Yash (@TheNameIsYash) January 5, 2023
share
Next Story
X