Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಂತೆ ಕಂತೆ ನೋಟು, ಸಾಲು ಸಾಲು BJP...

ಕಂತೆ ಕಂತೆ ನೋಟು, ಸಾಲು ಸಾಲು BJP ಸಚಿವರೊಂದಿಗೆ ಸ್ಯಾಂಟ್ರೋ ರವಿ: ಮತ್ತಷ್ಟು ಫೋಟೋ ಹಂಚಿಕೊಂಡ ಕಾಂಗ್ರೆಸ್

6 Jan 2023 5:42 PM IST
share
ಕಂತೆ ಕಂತೆ ನೋಟು, ಸಾಲು ಸಾಲು BJP ಸಚಿವರೊಂದಿಗೆ ಸ್ಯಾಂಟ್ರೋ ರವಿ: ಮತ್ತಷ್ಟು ಫೋಟೋ ಹಂಚಿಕೊಂಡ ಕಾಂಗ್ರೆಸ್

ಬೆಂಗಳೂರು, ಜ.6: ಮೈಸೂರಿನಲ್ಲಿ ದಲಿತ ಯುವತಿಯ ಅತ್ಯಾಚಾರ, ವಂಚನೆ, ಕ್ರಿಮಿನಲ್ ಪಿತೂರಿ ದೌರ್ಜನ್ಯ ನಡೆಸಿರುವ  ಆರೋಪ ಎದುರಿಸುತ್ತಿರುವ ಸ್ಯಾಂಟ್ರೋ ರವಿ ಅಲಿಯಾಸ್ ಮಂಜುನಾಥ್ ಎಂಬಾತ ''ಬಿಜೆಪಿಯ ಹಲವು ಸಚಿವರ ಜೊತೆ ಸಂಪರ್ಕ ಹೊಂದಿದ್ದಾನೆ'' ಎಂಬ ಮಾಜಿ ಮುಖ್ಯ ಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಮತ್ತೊಂದು ಕಡೆ ಕಾಂಗ್ರೆಸ್ ಸ್ಯಾಂಟ್ರೋ ರವಿ, ಕಂತೆ ಕಂತೆ ನೋಟು ಮತ್ತು ಹಲವು ಸಚಿವರ ಜೊತೆಗಿದ್ದ ಫೋಟೋಗಳನ್ನು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದೆ.

''ಕೋಟ್ಯಂತರ ರೂಪಾಯಿಯ ಕಂತೆ ಕಂತೆ ನೋಟುಗಳೊಂದಿಗೆ ಪೋಸ್ ಕೊಡುತ್ತಿರುವ ಸ್ಯಾಂಟ್ರೋ ರವಿಯ ಮಾಹಿತಿ ಇನ್ನೂ ಐಟಿ, ಈಡಿ ಕಚೇರಿಗಳಿಗೆ ತಲುಪಿಲ್ಲವೇ? ಈ ಅಕ್ರಮ ಹಣದ ಮೂಲ ಹುಡುಕುವುದು ಈಡಿಗೆ ಇಷ್ಟವಿಲ್ಲವೇ ಅಥವಾ ಬಿಜೆಪಿ
ಸರ್ಕಾರದ ಬುಡಕ್ಕೆ ಬರುವ ಸಂಗತಿಯನ್ನು ಮುಟ್ಟದಂತೆ ಯಜಮಾನರ ಆಜ್ಞೆಯಾಗಿದೆಯೇ? ಈಡಿ ದಾಳಿ ಯಾವಾಗ?'' ಎಂದು ಪ್ರಶ್ನಿಸಿ ಕಂತೆ ಕಂತೆ ನೋಟುಗಳೊಂದಿಗೆ ಇದ್ದ ಸ್ಯಾಂಟ್ರೋ ರವಿ ಫೋಟೊ ಒಂದನ್ನು ಕಾಂಗ್ರೆಸ್ ಹಂಚಿಕೊಂಡಿದೆ.

ಇನ್ನು ಸಚಿವ ಬಿ.ಸಿ ನಾಗೇಶ್ ಅವರ ಜೊತೆಗಿದ್ದ ಸ್ಯಾಂಟ್ರೋ ರವಿಯ ಫೋಟೊ ಬಿಡುಗಡೆ ಮಾಡಿರುವ ಕಾಂಗ್ರೆಸ್, ''ಬಿಜೆಪಿಯ ಎಲ್ಲಾ ಸಚಿವರೂ ವೇಶ್ಯಾವಾಟಿಕೆ ದಂಧೆ, ವರ್ಗಾವಣೆ ದಂಧೆಯ ಸ್ಯಾಂಟ್ರೋ ರವಿಯೊಂದಿಗೆ ಅತ್ಯಾಪ್ತ ಸಂಬಂಧ ಹೊಂದಿದ್ದಾರೆ. ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರೂ ಆತನ ದಂಧೆಯ ಫಲಾನುಭವಿಯೇ?'' ಎಂದು ಪ್ರಶ್ನೆ ಮಾಡಿದೆ.

ಮತ್ತೊಂದು ಟ್ವೀಟ್ ನಲ್ಲಿ ಸಚಿವ ಸುಧಾಕರ್  ಜೊತೆಗಿದ್ದ ಫೋಟೊ ಹಂಚಿಕೊಂಡಿರುವ ಕಾಂಗ್ರೆಸ್,  ''ಬಿಜೆಪಿ ಸರ್ಕಾರವನ್ನು ಪಿಂಪ್‌ಗಳು ನಿಯಂತ್ರಿಸುತ್ತಿದ್ದಾರೆಯೇ? ಕಮಿಷನ್ ಸರ್ಕಾರಕ್ಕೆ ಇನ್ನೆಷ್ಟು ಬ್ರೋಕರ್‌ಗಳಿದ್ದಾರೆ? ವೇಶ್ಯಾವಾಟಿಕೆ ದಂಧೆಯ ಸ್ಯಾಂಟ್ರೋ ರವಿ ಜೊತೆಗೆ ಸಾಲು ಸಾಲು ಬಿಜೆಪಿ ಸಚಿವರು ಆಪ್ತರಾಗಿರುವುದು ಹೇಗೆ? ಸಚಿವರು ಸಿಡಿಗೆ ತಡೆಯಾಜ್ಞೆ ತಂದಿರುವುದಕ್ಕೂ, ಈತನಿಗೆ ಸಚಿವರೊಂದಿಗಿರುವ ಆಪ್ತತೆಗೂ, ಈತನ ದಂಧೆಗೂ ಸಂಬಂಧವಿದೆಯೇ ಬಿಜೆಪಿ ? ಸುಧಾಕರ್  ಅವರೇ, ತಮ್ಮ ಸಿಡಿ ತಡೆಯಾಜ್ಞೆಯ ಹಿಂದಿನ ರಹಸ್ಯ ಸ್ಯಾಂಟ್ರೋ ರವಿ ಬಳಿ ಇದೆಯೇ?'' ಎಂದು ಪ್ರಶ್ನೆ ಮಾಡಿದೆ. 

ಬಿಜೆಪಿಯ ಎಲ್ಲಾ ಸಚಿವರೂ ವೇಶ್ಯಾವಾಟಿಕೆ ದಂಧೆ, ವರ್ಗಾವಣೆ ದಂಧೆಯ ಸ್ಯಾಂಟ್ರೋ ರವಿಯೊಂದಿಗೆ ಅತ್ಯಾಪ್ತ ಸಂಬಂಧ ಹೊಂದಿದ್ದಾರೆ.

ಶಿಕ್ಷಣ ಸಚಿವ @BCNagesh_bjp ಅವರೂ ಆತನ ದಂಧೆಯ ಫಲಾನುಭವಿಯೇ?@BJP4Karnataka ಸರ್ಕಾರವನ್ನು ಪಿಂಪ್‌ಗಳು ನಿಯಂತ್ರಿಸುತ್ತಿದ್ದಾರೆಯೇ?

ಕಮಿಷನ್ ಸರ್ಕಾರಕ್ಕೆ ಇನ್ನೆಷ್ಟು ಬ್ರೋಕರ್‌ಗಳಿದ್ದಾರೆ? pic.twitter.com/f8jf4Va3AQ

— Karnataka Congress (@INCKarnataka) January 6, 2023

ಪೊಲೀಸ್ ಅಧಿಕಾರಿಗಳೆಲ್ಲ ನನ್ನ ಕೈಯ್ಯೊಳಗಿದ್ದಾರೆ ಎನ್ನುತ್ತಾನೆ ಸ್ಯಾಂಟ್ರೋ ರವಿ.

ತನಿಖೆಗೆ ಕರೆದ ಪೊಲೀಸರಿಗೇ ಆವಾಜ್ ಹಾಕುತ್ತಾನೆ.

ವರ್ಗಾವಣೆ ಮಾಡಿಸುವುದು ನನಗೆ ಲೀಲಾಜಾಲ ಎನ್ನುತ್ತಾನೆ.

ಗೃಹಸಚಿವರೇ ಅವನ ಈ ಆತ್ಮವಿಶ್ವಾಸದ ಹಿಂದಿನ ಶಕ್ತಿಯಾಗಿದ್ದಾರಾ?

ವೇಶ್ಯಾವಟಿಕೆಯ ಪಿಂಪ್‌ನೊಂದಿಗೆ @JnanendraAraga ಅವರದ್ದೇನು ನೆಂಟಸ್ತಿಕೆ? pic.twitter.com/SxalNJdQv6

— Karnataka Congress (@INCKarnataka) January 6, 2023

ವೇಶ್ಯಾವಾಟಿಕೆ ದಂಧೆಯ ಸ್ಯಾಂಟ್ರೋ ರವಿ ಜೊತೆಗೆ ಸಾಲು ಸಾಲು ಬಿಜೆಪಿ ಸಚಿವರು ಆಪ್ತರಾಗಿರುವುದು ಹೇಗೆ?

ಸಚಿವರು ಸಿಡಿಗೆ ತಡೆಯಾಜ್ಞೆ ತಂದಿರುವುದಕ್ಕೂ, ಈತನಿಗೆ ಸಚಿವರೊಂದಿಗಿರುವ ಆಪ್ತತೆಗೂ, ಈತನ ದಂಧೆಗೂ ಸಂಬಂಧವಿದೆಯೇ @BJP4Karnataka?@mla_sudhakar ಅವರೇ, ತಮ್ಮ ಸಿಡಿ ತಡೆಯಾಜ್ಞೆಯ ಹಿಂದಿನ ರಹಸ್ಯ ಸ್ಯಾಂಟ್ರೋ ರವಿ ಬಳಿ ಇದೆಯೇ? pic.twitter.com/xUYQB2EwZ1

— Karnataka Congress (@INCKarnataka) January 6, 2023

ಕೋಟ್ಯಂತರ ರೂಪಾಯಿಯ ಕಂತೆ ಕಂತೆ ನೋಟುಗಳೊಂದಿಗೆ ಪೋಸ್ ಕೊಡ್ತಿರುವ ಸ್ಯಾಂಟ್ರೋ ರವಿಯ ಮಾಹಿತಿ ಇನ್ನೂ ಐಟಿ, ಇಡಿ ಕಚೇರಿಗಳಿಗೆ ತಲುಪಿಲ್ಲವೇ?

ಈ ಅಕ್ರಮ ಹಣದ ಮೂಲ ಹುಡುಕುವುದು ಇಡಿಗೆ ಇಷ್ಟವಿಲ್ಲವೇ ಅಥವಾ @BJP4Karnataka ಸರ್ಕಾರದ ಬುಡಕ್ಕೆ ಬರುವ ಸಂಗತಿಯನ್ನು ಮುಟ್ಟದಂತೆ ಯಜಮಾನರ ಆಜ್ಞೆಯಾಗಿದೆಯೇ?

ಇಡಿ ದಾಳಿ ಯಾವಾಗ @BJP4Karnataka? pic.twitter.com/LUgxMnqiAD

— Karnataka Congress (@INCKarnataka) January 6, 2023

"ಸಿಎಂ ನನಗೆ ಒನ್ ಟು ಒನ್ ಇದ್ದಾರೆ, ನನಗೆ 'ಸರ್' ಎಂದು ಕರೆಯುತ್ತಾರೆ" ಎಂದಿದ್ದಾನೆ ವೇಶ್ಯಾವಾಟಿಕೆ ದಂಧೆಯ ಆರೋಪಿ ಸ್ಯಾಂಟ್ರೋ ರವಿ.

ಸಿಎಂ ಪುತ್ರ 'ಸ್ವೀಟ್ ಬ್ರದರ್'ಆಗಿ ಆತ್ಮೀಯತೆ ಹೊಂದಿರುವುದು ಆತನ ಹೇಳಿಕೆಗೆ ಪುರಾವೆ ಒದಗಿಸುತ್ತದೆ.

ರಾಜಾರೋಷವಾಗಿ ವರ್ಗಾವಣೆ ಡೀಲ್ ಮಾಡುವ ಈತನೊಂದಿಗೆ @BSBommai ಅವರಿಗಿರುವ ಸಂಬಂಧವೇನು?#SayCM pic.twitter.com/GpPox6Qz3V

— Karnataka Congress (@INCKarnataka) January 5, 2023
share
Next Story
X