ಹಿರಿಯಡ್ಕ:ಮಹಿಳೆ ಆತ್ಮಹತ್ಯೆ
ಹಿರಿಯಡ್ಕ: ಕರುಳು ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆ ಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡ ನೇಣಿಗೆ ಶರಣಾದ ಘಟನೆ ಜ.7 ರಂದು ಪೆರ್ಡೂರು ಹತ್ರಬೈಲು ಎಂಬಲ್ಲಿ ನಡೆದಿದೆ.
ರಾಧಿಕಾ (39) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರು ಕಳೆದ ಒಂದು ವರ್ಷಗಳಿಂದ ಕರುಳು ಸಂಬಂದಿ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story