Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕ್ಷಿಪ್ರವಾಗಿ ಹರಡುವ ಕೋವಿಡ್ ರೂಪಾಂತರದ...

ಕ್ಷಿಪ್ರವಾಗಿ ಹರಡುವ ಕೋವಿಡ್ ರೂಪಾಂತರದ ಮೊದಲ ಪ್ರಕರಣ ದ.ಆಫ್ರಿಕಾದಲ್ಲಿ ದಾಖಲು

7 Jan 2023 10:56 PM IST
share
ಕ್ಷಿಪ್ರವಾಗಿ ಹರಡುವ ಕೋವಿಡ್ ರೂಪಾಂತರದ ಮೊದಲ ಪ್ರಕರಣ ದ.ಆಫ್ರಿಕಾದಲ್ಲಿ ದಾಖಲು

 ಜೊಹಾನ್ಸ್ಬರ್ಗ್, ಜ.7: ಅತೀ ವೇಗದಲ್ಲಿ ಪ್ರಸರಣಗೊಳ್ಳುವ ಎಕ್ಸ್ಬಿಬಿ.1.5 ಕೋವಿಡ್ ರೂಪಾಂತರದ ಮೊದಲ ಪ್ರಕರಣ ದೇಶದಲ್ಲಿ ಪತ್ತೆಯಾಗಿರುವುದಾಗಿ ದಕ್ಷಿಣ ಆಫ್ರಿಕಾ ಹೇಳಿದೆ. ಎಕ್ಸ್ಬಿಬಿ.1.5 ಅನ್ನು ‘ಸಾಂಕ್ರಾಮಿಕ ರೋಗದಲ್ಲಿ ಇದುವರೆಗೆ ಪತ್ತೆಹಚ್ಚಲಾದ ಅತೀ ಕ್ಷಿಪ್ರವಾಗಿ ಹರಡುವ ಉಪತಳಿ’ ಎಂದು ವಿಶ್ವ ಆರೋಗ್ಯ ಸಂಸ್ಥೆಯಲ್ಲಿನ ಕೋವಿಡ್-19 ತಾಂತ್ರಿಕವಿಭಾಗದ ಮುಖ್ಯಸ್ಥೆ ಮರಿಯಾ ವಾನ್ಕೆರ್ಖೋವ್ ಇತ್ತೀಚೆಗೆ ಹೆಸರಿಸಿದ್ದರು.

 ಎಕ್ಸ್ಬಿಬಿ.1.5 ಹರಡುವ ಸಾಮರ್ಥ್ಯಕ್ಕಾಗಿ ‘ಸಾಗರಭೂತ ರೂಪಾಂತರಿ’ ಎಂದು ಅಡ್ಡಹೆಸರು ಹೊಂದಿದೆ. ಆದರೆ ಇದುವರೆಗೆ ಎಕ್ಸ್ಬಿಬಿ.1.5 ಮತ್ತು ಇತರ ರೂಪಾಂತರಗಳಿಂದ ಉಂಟಾಗುವ ಪ್ರಕರಣಗಳಲ್ಲಿ ತೀವ್ರತೆಯಲ್ಲಿ ಗಮನಾರ್ಹ ವ್ಯತ್ಯಾಸಗಳನ್ನು ಗುರುತಿಸಲಾಗಿಲ್ಲ. ರೂಪಾಂತರದ ಅಪಾಯದ ಬಗ್ಗೆ ಮುಂಬರುವ ದಿನಗಳಲ್ಲಿ ನವೀಕೃತ ಮೌಲ್ಯಮಾಪನ ನಡೆಸಲು ವಿಶ್ವ ಆರೋಗ್ಯ ಸಂಸ್ಥೆ ನಿರ್ಧರಿಸಿದೆ. ದಕ್ಷಿಣ ಆಫ್ರಿಕಾದ ಸ್ಟೆಲೆನ್ಬಾಷ್ ವಿವಿಯಲ್ಲಿ ಡಿಸೆಂಬರ್ 7ರಿಂದ ಸಂಶೋಧಕರು ನಡೆಸಿದ ಜಿನ್ ಅನುಕ್ರಮದ ಸಂದರ್ಭ ಈ ರೂಪಾಂತರ ಪತ್ತೆಯಾಗಿದೆ ಎಂದು ವಿವಿಯ ಜೀನ್ ಅನುಕ್ರಮ ಸಂಸ್ಥೆಯ ಮುಖ್ಯಸ್ಥ ಟೂಲಿಯೊ ಡಿಒಲಿವೆರಾ ಟ್ವೀಟ್ ಮಾಡಿದ್ದಾರೆ. 

ಅಮೆರಿಕದಲ್ಲಿ ಎಕ್ಸ್ಬಿಬಿ.1.5 ತ್ವರಿತವಾಗಿ ಪ್ರಬಲ ತಳಿಯಾಗಿ ರೂಪುಗೊಂಡಿದೆ ಮತ್ತು 28 ದೇಶಗಳಲ್ಲಿ ಪತ್ತೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ದಕ್ಷಿಣ ಆಫ್ರಿಕಾದಲ್ಲಿ ಇದುವರೆಗೆ ಈ ತಳಿಯ ಸೋಂಕು ಪ್ರಕರಣ, ಆಸ್ಪತ್ರೆಗಳಲ್ಲಿ ದಾಖಲಾದ ಪ್ರಕರಣಗಳ ಬಗ್ಗೆ ವರದಿಯಾಗಿಲ್ಲ ಎಂದು ಮೂಲಗಳು ಹೇಳಿವೆ.

ಚೀನಾದಲ್ಲಿ ಇದೀಗ ಕೊರೋನದ ಮತ್ತೊಂದು ಅಲೆ ಉಲ್ಬಣಿಸಿದ್ದರೂ, ಎಕ್ಸ್ಬಿಬಿ.1.5 ಸೋಂಕು ಪ್ರಕರಣ ಇದುವರೆಗೆ ದಾಖಲಾಗಿಲ್ಲ ಎಂದು ವರದಿಯಾಗಿದೆ. 

share
Next Story
X