Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಂಗ್ರೆಸ್ ಸೇರುತ್ತಿರುವ ದತ್ತಾ ಅವರನ್ನು...

ಕಾಂಗ್ರೆಸ್ ಸೇರುತ್ತಿರುವ ದತ್ತಾ ಅವರನ್ನು ದೇವೇಗೌಡರು ಹೆತ್ತ ತಂದೆಗಿಂತ ಹೆಚ್ಚು ಸಲುಹಿದ್ದರು: ಜೆಡಿಎಸ್

''ಕೇಳಿದ್ದೆಲ್ಲಾ ಕೊಟ್ಟರು, ಕೇಳದಿದ್ದರೂ ಕೊಟ್ಟರು, ಆದರೆ...''

8 Jan 2023 3:31 PM IST
share
ಕಾಂಗ್ರೆಸ್ ಸೇರುತ್ತಿರುವ ದತ್ತಾ ಅವರನ್ನು ದೇವೇಗೌಡರು ಹೆತ್ತ ತಂದೆಗಿಂತ ಹೆಚ್ಚು ಸಲುಹಿದ್ದರು: ಜೆಡಿಎಸ್
''ಕೇಳಿದ್ದೆಲ್ಲಾ ಕೊಟ್ಟರು, ಕೇಳದಿದ್ದರೂ ಕೊಟ್ಟರು, ಆದರೆ...''

ಬೆಂಗಳೂರು: ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿರುವ ಜೆಡಿಎಸ್‌ನ ಮಾಜಿ ಶಾಸಕ ವೈ.ಎಸ್.ವಿ. ದತ್ತಾ ವಿರುದ್ಧ ಜೆಡಿಎಸ್‌ ಟೀಕಾ ಪ್ರಹಾರ ನಡೆಸಿದೆ.

ಈ ಕುರಿತು ರವಿವಾರ ಸರಣಿ ಟ್ವೀಟ್ ಮಾಡಿರುವ ಜೆಡಿಎಸ್,  ರಾಜ್ಯದ ಅಗ್ರಮಾನ್ಯ ನಾಯಕರು, ಮಾಜಿ ಪ್ರಧಾನಮಂತ್ರಿಗಳು ಆಗಿರುವ ದೇವೇಗೌಡರ ' ಮಾನಸಪುತ್ರ ' ಎಂದೇ ಖ್ಯಾತಿ ಆಗಿರುವ ವೈಯಸ್ ವಿ ದತ್ತಾ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ, ಕೈ ಹಿಡಿಯಲು ಅವರು ದಿನವನ್ನೂ ನಿಗದಿ ಮಾಡಿಕೊಂಡಿದ್ದಾರೆ ಎನ್ನುವುದು ಸದ್ಯದ ಸುದ್ದಿ.ಬಹುತೇಕ ಕಡೆ ದೇವೇಗೌಡರ 'ಮಾನಸಪುತ್ರ' ಜೆಡಿಎಸ್ ತೊರೆದು ಹೋಗುತ್ತಿದ್ದಾರೆ ಎಂದು ಪ್ರಚಾರ ಮಾಡಲಾಗುತ್ತಿದೆ. 'ಮಾನಸಪುತ್ರ' ಎನ್ನುವ ಪದವೇ ಹೆಚ್ಚು ಸದ್ದು ಮಾಡುತ್ತಿದೆ. ದತ್ತಾ ಅವರು ಗೌಡರಿಗೆ ಮಾನಸಪುತ್ರ ಪುತ್ರರಾಗಿದ್ದರೋ ಇಲ್ಲವೋ ಗೊತ್ತಿಲ್ಲ, ಆದರೆ ದೇವೇಗೌಡರು ಮಾತ್ರ ನಿಜಕ್ಕೂ ದತ್ತಾ ಅವರನ್ನು ಹೆತ್ತ ತಂದೆಗಿಂತ ಹೆಚ್ಚು ಸಲುಹಿದ್ದರು' ಎಂದು ಹೇಳಿದೆ. 

''ಅಂತಹ ದತ್ತಾ , ಮಾನಸಪುತ್ರನೆಂದು ಖ್ಯಾತಿಯ ಜತೆಗೆ ಸಕಲವನ್ನೂ ಸಂಪಾದನೆ ಮಾಡಿಕೊಂಡ ಮೇಲೆ ಸಲುಹಿದ, ಕಷ್ಟ ಬಂದಾಗ ಕಾಪಾಡಿದ, ಕಠಿಣ ಸಂದರ್ಭಗಳಲ್ಲಿ ಕಣ್ರೆಪ್ಪೆಯಂತೆ ಪೊರೆದ, ಅನೇಕ ಸಲ ಜನ್ಮಕೊಟ್ಟ ತಂದೆಗಿಂತ ಗಟ್ಟಿಯಾಗಿ ಜತೆಗೆ ನಿಂತು ಮುಳುಗೇ ಹೋಗುತ್ತಿದ್ದ ಬದುಕನ್ನು ಬದುಕಿಸಿಕೊಟ್ಟ 'ಮಾನಸ ತಂದೆ' ಯನ್ನು ಮರೆತು, ತೊರೆಯುತ್ತಿದ್ದಾರೆಯೇ?'' ಎಂದು ಪ್ರಶ್ನೆ ಮಾಡಿದೆ. 

''ಮಾನಸಪುತ್ರನನ್ನು ಇನ್ನೊಬ್ಬ ಪುತ್ರನೆಂದೇ ನಂಬಿದ್ದರು ದೇವೇಗೌಡರು. ನಂಬಿ ಪಕ್ಕದಲ್ಲಿ ಇಟ್ಟುಕೊಂಡರು. ಕೇಳಿದ್ದೆಲ್ಲಾ ಕೊಟ್ಟರು, ಕೇಳದಿದ್ದರೂ ಕೊಟ್ಟರು. ಪ್ರೀತಿ, ವಿಶ್ವಾಸ ಎಲ್ಲವನ್ನೂ ಧಾರೆ ಎರೆದರು. ಆದರೆ ಇವತ್ತು ಮಾನಸಪುತ್ರ ಎಲ್ಲವನ್ನೂ ಮರೆತು ಕೃತಜ್ಞತಾಹೀನರಾಗಿ ಅದೇ ಗೌಡರಿಗೆ ಬೆನ್ನಿಗೆ ಚೂರಿ ಹಾಕಿ ಕಾಂಗ್ರೆಸ್ ಸೇರುತ್ತಿದ್ದಾರೆ'' ಎಂದು ಹೇಳಿದೆ.

''ಮಾನಸಪುತ್ರನಿಗೆ ನಂಬಿಕೆ ಎಂದರೆ ವ್ಯಾಪಾರ, ಪ್ರೀತಿ ಎಂದರೆ ಲಾಭದ ದಾರಿ, ವಿಶ್ವಾಸ ಎಂದರೆ ರಾಜಕೀಯ ಹಕೀಕತ್ತಿನ ರಾಜಮಾರ್ಗ. ಅಂಥ ಮಾನಸಪುತ್ರನ ಬಗ್ಗೆ ಗೌಡರು ಕೊರಗುವುದಿಲ್ಲ. ಏಕೆಂದರೆ, ಪಕ್ಷದ ಎಲ್ಲಾ ನಾಯಕರು, ಕಟ್ಟ ಕಡೆಯ ಕಾರ್ಯಕರ್ತನೂ ಮಾಜಿ ಪ್ರಧಾನಿಗಳ ಮಾನಸಪುತ್ರರೇ.. ಢೋಂಗಿ ಮಾನಸಪುತ್ರರನ್ನು ಮರೆ ಲೇಸು. ಅಲ್ಲವೇ?'' ಎಂದು ಜೆಡಿಎಸ್ ಟ್ವೀಟಿಸಿದೆ.

ರಾಜ್ಯದ ಅಗ್ರಮಾನ್ಯ ನಾಯಕರು, ಮಾಜಿ ಪ್ರಧಾನಮಂತ್ರಿಗಳು ಆಗಿರುವ ಶ್ರೀ @H_D_Devegowdaರ ' ಮಾನಸಪುತ್ರ ' ಎಂದೇ ಖ್ಯಾತಿ ಆಗಿರುವ ಶ್ರೀ @YSV_Datta ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ, ಕೈ ಹಿಡಿಯಲು ಅವರು ದಿನವನ್ನೂ ನಿಗದಿ ಮಾಡಿಕೊಂಡಿದ್ದಾರೆ ಎನ್ನುವುದು ಸದ್ಯದ ಸುದ್ದಿ.
1/5

— Janata Dal Secular (@JanataDal_S) January 8, 2023
share
Next Story
X