Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ: ಅಬ್ದುಲ್ ರುಕ್ನುದ್ದೀನ್ ಗೆ ...

ಭಟ್ಕಳ: ಅಬ್ದುಲ್ ರುಕ್ನುದ್ದೀನ್ ಗೆ ಪ್ರತಿಷ್ಠಿತ “ನಜ್ಮೆ ಇಖ್ವಾನ್ ” ಚಿನ್ನದ ಪದಕ

8 Jan 2023 7:10 PM IST
share
ಭಟ್ಕಳ: ಅಬ್ದುಲ್ ರುಕ್ನುದ್ದೀನ್ ಗೆ  ಪ್ರತಿಷ್ಠಿತ “ನಜ್ಮೆ ಇಖ್ವಾನ್ ” ಚಿನ್ನದ ಪದಕ

ಭಟ್ಕಳ: ನ್ಯೂ ಶಮ್ಸ್ ಶಾಲೆಯ ಹತ್ತನೇ ತರಗತಿಯಲ್ಲಿ ಓದುತ್ತಿರುವ  ಉತ್ತಮ ವಿದ್ಯಾರ್ಥಿಗೆ ನೀಡಲ್ಪಡುವ ಪ್ರತಿಷ್ಠಿತ “ನಜ್ಮೆ ಇಖ್ವಾನ್” ಚಿನ್ನದ ಪದಕ ಈ ಬಾರಿ ಅಬ್ದುಲ್ ರುಕ್ನುದ್ದೀನ್ ಮುಡಿಗೇರಿದೆ.

ರವಿವಾರ  ನಡೆದ ತರಬಿಯತ್ ಎಜ್ಯುಕೇಶನ್ ಸೂಸೈಟಿಯ ನ್ಯೂಶಮ್ಸ್ ಸ್ಕೂಲ್ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಅನಿವಾಸಿ ಉದ್ಯಮಿ ರಾಬಿತಾ ಸೂಸೈಟಿಯ ಪ್ರಧಾನ ಕಾರ್ಯದರ್ಶಿ ಅತಿಕುರ್ ರಹ್ಮಾನ್ ಮುನೀರಿ ಅವರು ಈ ಪ್ರಶಸ್ತಿಯನ್ನು ನೀಡಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಮುನೀರಿ, ಮುಸ್ಲಿಮರು ಜಗತ್ತಿಗೆ ಮಾದರಿಯಾಗಬೇಕಾದವರು. ನಿಮ್ಮ ಕಠಿಣ ಪರಿಶ್ರಮ ಮತ್ತು ನಿರಂತರ ಪ್ರಯತ್ನದಿಂದಾಗಿ ಜೀವನದಲ್ಲಿ ಉತ್ತಮ ಯಶಸ್ಸುಗಳಿಸಬೇಕು. ಪ್ರವಾದಿ ಮುಹಮ್ಮದ್(ಸ)ರ ಅನುಯಾಯಿಗಳಾಗಿರುವ ನಾವು ಪ್ರವಾದಿಯ ಹಾದಿಯಲ್ಲಿ ಮುನ್ನೆಡೆಯುವಂತಾದಾಗ ಮಾತ್ರ ಬದುಕಿನಲ್ಲಿ ಖಂಡಿತ ಯಶಸ್ಸು ಲಭಿಸುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. 

ಶಾಲಾಡಳಿತ ಸಮಿತಿಯ ಅಧ್ಯಕ್ಷ ಇಂಜಿನೀಯರ್ ನಝೀರ್ ಅಹ್ಮದ್ ಮಾತನಾಡಿದರು. ತರಬಿಯತ್ ಎಜ್ಯುಕೇಶನ್ ಸೂಸೈಟಿಯ ಅಧ್ಯಕ್ಷ ಮುಹಮ್ಮದ್ ಇಸ್ಮಾಯಿಲ್ ಮೊಹತೆಶಮ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. 

ಪ್ರಾಂಶುಪಾಲ ಲಿಯಾಕತ್ ಅಲಿ ವಾರ್ಷಿಕ ವರದಿ ಮಂಡಿಸಿದರು. ಶಿಕ್ಷಕ ಮಂಜುನಾಥ್ ಹೆಬ್ಬಾರ್ ಸ್ವಾಗತಿಸಿದರು. ಕಾರ್ಯದರ್ಶಿ ಅನಂ ಆಲಾ ಎಂ.ಟಿ. ಧನ್ಯವಾದ ಅರ್ಪಿಸಿದರು. 

ಅಲ್ ಕೌಸರ್ ಗಲ್ರ್ಸ್ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಎಸ್.ಎಂ.ಸೈಯ್ಯದ್ ಶಕೀಲ್, ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆಯ ಅಧ್ಯಕ್ಷ ಮೌಲಾನ ಎಸ್.ಎಂ ಸೈಯ್ಯದ್ ಝುಬೇರ್, ಇಸ್ಲಾಮಿಕ್ ವೆಲ್ಫೇರ್ ಸೂಸೈಟಿಯ ಚೇರ್ಮನ್ ಕಾದಿರ್ ಮೀರಾ ಪಟೇಲ್, ತರಬಿಯತ್ ಎಜ್ಯುಕೇಶನ್ ಸೂಸೈಟಿ ಮಾಜಿ ಅಧ್ಯಕ್ಷ ಇಕ್ಬಾಲ್ ಇಕ್ಕೇರಿ, ಆಡಳಿತ ಮಂಡಳಿಯ ಸಲಾಹುದ್ದೀನ್ ಎಸ್.ಕೆ, ಮೌಲಾನ ಅಝೀಝುರ್ರಹ್ಮಾನ್ ರುಕ್ನುದ್ದೀನ್, ಡಾ. ಒವೇಸ್ ಕ್ವಾಜಾ ರುಕ್ನುದ್ದೀನ್ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. 

ಈ ಸಂದರ್ಭದಲ್ಲಿ ವಾರ್ಷಿಕ ಸ್ಮರಣ ಸಂಚಿಕೆ ‘ಸ್ಪೆಕ್ಟರ್ಮ್’ (spectrum) ಅನ್ನು ಬಿಡುಗಡೆಗೊಳಿಸಲಾಯಿತು. ಅಲ್ಲದೆ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. 

share
Next Story
X