Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಜಿಲ್ಲೆಯ 30 ಪ್ರವಾಸಿ ತಾಣಗಳ ಮಾಹಿತಿ...

ಜಿಲ್ಲೆಯ 30 ಪ್ರವಾಸಿ ತಾಣಗಳ ಮಾಹಿತಿ ಕ್ಯೂಆರ್ ಕೋಡ್‌ನಲ್ಲಿ ಲಭ್ಯ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

8 Jan 2023 2:17 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಜಿಲ್ಲೆಯ 30 ಪ್ರವಾಸಿ ತಾಣಗಳ ಮಾಹಿತಿ ಕ್ಯೂಆರ್ ಕೋಡ್‌ನಲ್ಲಿ ಲಭ್ಯ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ಉಡುಪಿ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳ ಕುರಿತ ಸಮಗ್ರ ಮಾಹಿತಿಗಳನ್ನು ಇನ್ನು ಮುಂದೆ ಕ್ಯೂ.ಆರ್ ಕೋಡ್ ಮೂಲಕ ಸ್ಕ್ಯಾನ್ ಮಾಡಿ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ. 

ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಕರಾವಳಿ ವಿಕಿಮೀಡಿಯಾ ಮತ್ತು ವಿಕಿ ಇ- ಲರ್ನಿಂಗ್ ಕೋರ್ಸ್ ಅಜ್ಜರಕಾಡಿನ  ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದೊಂದಿಗೆ ಜಿಲ್ಲೆಯ 30 ಪ್ರೇಕ್ಷಣೀಯ ಸ್ಥಳಗಳಿಗೆ ಇಲಾಖೆಯ ಕ್ಯೂಆರ್‌ಕೋಡ್ ಬೋರ್ಡ್‌ನ್ನು ಅಜ್ಜರಕಾಡಿನ ಭುಜಂಗ ಪಾರ್ಕ್‌ನಲ್ಲಿ ಅನಾವರಣಗೊಳಿಸಿ ಅವರು ಮಾತನಾಡುತಿದ್ದರು. 

ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ಹಲವು ಪ್ರೇಕ್ಷಣಿಯ ಸ್ಥಳಗಳಿಗೆ ತೆರಳಿದರೂ ಸಹ ಅಲ್ಲಿನ ವೈಶಿಷ್ಟ್ಯತೆಯ ಸಂಪೂರ್ಣ ವಿವರಗಳು ಅವರಿಗೆ ದೊರೆಯದ ಕಾರಣ ಅವುಗಳ ಬಗ್ಗೆ  ಹೆಚ್ಚಿನ ಮಾಹಿತಿ ಪಡೆಯಲು ಸಾಧ್ಯವಾಗುತ್ತಿಲ್ಲ. ಪ್ರಸ್ತುತ ಜಿಲ್ಲೆಯ 30 ಪ್ರೇಕ್ಷಣೀಯ ಸ್ಥಳಗಳಿಗೆ ಕ್ಯೂಆರ್‌ಕೋಡ್ ಮೂಲಕ ಅಲ್ಲಿನ ಪ್ರದೇಶದ ಇತಿಹಾಸ ಸೇರಿದಂತೆ ಸಂಪೂರ್ಣ ವಿವರಗಳನ್ನು ಕನ್ನಡ ಸೇರಿದಂತೆ ಇತರೆ ಭಾಷೆಗಳಲ್ಲಿ ವೀಕ್ಷಿಸಲು ಸಾಧ್ಯವಾಗಲಿದ್ದು, ಇದರಿಂದ ಜಿಲ್ಲೆಯ ಪ್ರವಾಸೋದ್ಯಮ ಬೆಳವಣಿಗೆ ಇನ್ನಷ್ಟು ಸಹಕಾರಿಯಾಗಲಿದೆ ಎಂದರು.

ಜಿಲ್ಲೆಯಲ್ಲಿರುವ ಎಲ್ಲಾ ಪ್ರವಾಸಿ ತಾಣಗಳ ಕುರಿತಂತೆ ಸಂಪೂರ್ಣ ವಿವರಗಳನ್ನು ಸಂಗ್ರಹಿಸಿ ಇದೇ ರೀತಿಯಲ್ಲಿ ಕ್ಯೂಆರ್‌ಕೋಡ್‌ಗಳನ್ನು ಆ ಪ್ರದೇಶದಲ್ಲಿ ಅಳವಡಿಸುವಂತೆ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ,  ಪ್ರವಾಸಿ ತಾಣಗಳ ಇತಿಹಾಸ ಮತ್ತು ಮಾಹಿತಿ ಗಳನ್ನು ಅಳವಡಿಸುವಾಗ, ನಿಖರ ಮತ್ತು ಅಧಿಕೃತ ಮಾಹಿತಿಗಳನ್ನು ಸಂಗ್ರಹಿಸಿ, ಪರಿಶೀಲಿಸಿ ಅಳವಡಿಸುವಂತೆ ತಿಳಿಸಿದರು.

ಕಾಯಕ್ರಮದಲ್ಲಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಪ್ರಸನ್ನ ಹೆಚ್., ಕಾರ್ಕಳ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ ಕೆ., ಪ್ರವಾಸೋದ್ಯಮ ಇಲಾಖೆಯ ಸಹಾಯಕ (ಪ್ರಭಾರ) ನಿರ್ದೇಶಕ ಗುರುಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X