ಹೊಸದಿಲ್ಲಿ: ಗುಜರಾತ್ ಮತ್ತು ಉತ್ತರಾಖಂಡದಂತಹ ರಾಜ್ಯಗಳು ರಚಿಸಿರುವ ಏಕರೂಪ ನಾಗರಿಕ ಸಂಹಿತೆಯ ಸಮಸ್ಯೆಯನ್ನು ಪರಿಶೀಲಿಸಲು ಸಮಿತಿಗಳ ರಚನೆಯ ವಿರುದ್ಧದ ಮನವಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ ಎಂದು Deccanherald ವರದಿ ಮಾಡಿದೆ.