Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಮ್ಸ್ ಶಾಲೆ ವಿದ್ಯಾರ್ಥಿಗಳ ಕೀರ್ತಿ...

ಶಮ್ಸ್ ಶಾಲೆ ವಿದ್ಯಾರ್ಥಿಗಳ ಕೀರ್ತಿ ಆಕಾಶದೆತ್ತರಕ್ಕೆ ಹರಡಲಿ: ಝೀನತ್

9 Jan 2023 4:18 PM IST
share
ಶಮ್ಸ್ ಶಾಲೆ ವಿದ್ಯಾರ್ಥಿಗಳ ಕೀರ್ತಿ ಆಕಾಶದೆತ್ತರಕ್ಕೆ ಹರಡಲಿ: ಝೀನತ್

ಭಟ್ಕಳ: ಶಮ್ಸ್ ಶಾಲಾ ವಿದ್ಯಾರ್ಥಿಗಳು ಪ್ರತಿಭಾವಂತರಾಗಿದ್ದು, ದೇಶದ ಮೂಲೆ ಮೂಲೆಗಳಲ್ಲಿ ನೆಲೆಸಿದ್ದಾರೆ. ಇಲ್ಲಿ ಬದುಕನ್ನುರೂಪಿಸುವ ತರಬೇತಿ ನೀಡುತ್ತಿರುವುದು ವಿದ್ಯಾರ್ಥಿಗಳ ಸೌಭಾಗ್ಯವಾಗಿದೆ. ಇಲ್ಲಿನ ವಿದ್ಯಾರ್ಥಿಗಳು ಪ್ರತಿಭಾವಂತರಾಗಿದ್ದು ಅವರಕೀರ್ತಿಆಕಾಶದೆತ್ತರಕ್ಕೆ ಹರಡಲಿಎಂದುಜಾಮಿಯಾತುಸ್ಸಾಲಿಹಾತ್ ನ ಪ್ರಾಂಶುಪಾಲೆಝೀನತ್‍ಅಬ್ದುಲ್ ಗನಿ ರುಕ್ನುದ್ದೀನ್ ಹೇಳಿದರು.

ಅವರು ಸೋವಾರ ಭಟ್ಕಳದ ನ್ಯೂ ಶಮ್ಸ್ ಸ್ಕೂಲ್ ನಲ್ಲಿ ನಡೆದ ವಿದ್ಯಾರ್ಥಿನೀಯರ ವಾರ್ಷಿಕೋತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಅತಿಥಿಯಾಗಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಶಾಲೆಯ ಅತ್ಯುತ್ತಮ ವಿದ್ಯಾರ್ಥಿನೀಯರಿಗೆ ನೀಡಲ್ಪಡುವ “ನಜ್ಮೆಇಖ್ವಾನ್’ ಚಿನ್ನದ ಪದಕ ಮತ್ತು ಪ್ರಶಸ್ತಿ ಪತ್ರವನ್ನು ಹತ್ತನೆ ತರಗತಿಯಲ್ಲಿ ಓದುತ್ತಿರುವ ಮಸೀರಾ ಮುಖೀಮ್ ಹಲ್ಲಾರೆ ಗೆ ಪ್ರದಾನಿಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ನ್ಯೂ ಶಮ್ಸ್ ಸ್ಕೂಲ್ ಪ್ರಾಂಶುಪಾಲ ಲಿಯಾಖತ್ ಅಲಿ ಪ್ರಶಸ್ತ ಮತ್ತು ಬಹುಮಾನ ಪಡೆದಎಲ್ಲ ವಿದ್ಯಾರ್ಥಿನೀಯರಿಗೆ ಅಭಿನಂದಿಸಿದ್ದು, ಸಾಧಕರಿಗೆ ಯಾವುದೇ ಅಡೆತಡೆಗಳು ಇರುವುದಿಲ್ಲ. ಎಂತಹ ಸಂದರ್ಭ ಒದಗಿ ಬಂದರೂ ಕೂಡ ನಮ್ಮ ಪರಿಶ್ರಮ ಮುಂದುವರೆಸಬೇಕು ಮತ್ತು ಇದು ಕೊನೆಯಲ್ಲ. ಭವಿಷ್ಯದಲ್ಲಿ ಬಹಳಷ್ಟು ಅವಕಾಶಗಳು ಒದಗಿ ಬರುತ್ತವೆ. ಅದನ್ನು ಬಳಸಿಕೊಂಡು ಜೀವನದಲ್ಲಿ ಮುನ್ನುಗ್ಗುವ ಪ್ರಯತ್ನ ಮಾಡಬೇಕು ಎಂದು ಕರೆ ನೀಡಿದರು.

ಶಮ್ಸ್‍ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ನಿವೃತ್ತ ಮುಖ್ಯಾಧ್ಯಾಪಕಿ ಸಬಿಹಾ ಫರೂಖ್‍ಕೌಡ ಗೌರವ ಅತಿಥಿಯಾಗಿ ಉಪಸ್ಥಿತರಿದ್ದರು. ಫಹಮಿದಾಖಿಝರ್ ಮುಲ್ಲಾ ವರ್ಷದ ಅತ್ಯತ್ತಮ ಶಿಕ್ಷಕಿ ಪ್ರಶಸ್ತಿಗೆ ಬಾಜನರಾದರೆ, ಉತ್ತಮ ಕೋಅರ್ಡಿನೇಟರ್ ಪ್ರಶಸ್ತಿಗೆ ರುಝ್ಮಾ ಕೋಬಟ್ಟೆ ಪಡೆದುಕೊಂಡರು. 25 ವರ್ಷಗಳ ದೀರ್ಘ ಸೇವೆಗಾಗಿ ಹಿರಿಯ ಶಕ್ಷಕಿ ಅರ್ಜುಮಂದ್‍ರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕಳೆದ ಸಾಲಿನ ಐ.ಸಿ.ಎಸ್.ಸಿ 10ನೆ ತರಗತಿಯ ವಾರ್ಷಿಕ ಪರೀಕ್ಷೆಗಳಲ್ಲಿ ಅತ್ಯುನ್ನತ ಶ್ರೇಣಿಯಲ್ಲಿತೇರ್ಗಡೆಗೊಂಡು 14 ವಿದ್ಯಾರ್ಥಿನೀಯರಿಗೆ  ನೆನಪಿನ ಕಾಣಿಕೆ ನೀಡಿ ಪ್ರೋತ್ಸಾಹಿಸಲಾಯಿತು.

share
Next Story
X