Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಚಿವ ಸುನಿಲ್ ಕುಮಾರ್ ವಿರುದ್ಧ...

ಸಚಿವ ಸುನಿಲ್ ಕುಮಾರ್ ವಿರುದ್ಧ ಅವಹೇಳನಕಾರಿ ಬರಹ: ಆರೋಪಿಗಳಿಗೆ ದಂಡ ವಿಧಿಸಿದ ಕೋರ್ಟ್

9 Jan 2023 7:19 PM IST
share
ಸಚಿವ ಸುನಿಲ್ ಕುಮಾರ್ ವಿರುದ್ಧ ಅವಹೇಳನಕಾರಿ ಬರಹ: ಆರೋಪಿಗಳಿಗೆ ದಂಡ ವಿಧಿಸಿದ ಕೋರ್ಟ್

ಬೆಂಗಳೂರು, ಜ.9: ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್‍ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಬರಹ ಪ್ರಕಟಿಸಿದ್ದ ಕಾರ್ಕಳದ ಇಬ್ಬರು ಸ್ಥಳೀಯ ಮುಖಂಡರಿಗೆ ನಗರದ 12ನೆ ಸಿಟಿ ಸಿವಿಲ್ ಕೋರ್ಟ್ ದಂಡ ವಿಧಿಸುವ ಜತೆಗೆ ಬಹಳ ಬೇಷರತ್ ಕ್ಷಮೆಯಾಚನೆಗೆ ಸೂಚಿಸಿದೆ.

ಕೊರೋನ ಲಾಕ್ ಡೌನ್ ಸಂದರ್ಭದಲ್ಲಿ ಕಾರ್ಕಳದ ಯೋಗೇಶ್ ನಯನಾ ಇನ್ನಾ ಹಾಗೂ ರಾಧಾಕೃಷ್ಣ ನಾಯಕ್ ಎಂಬುವರು ಸುನಿಲ್ ಕುಮಾರ್ ವಿರುದ್ಧ ಫೇಸ್‍ಬುಕ್ ಹಾಗೂ ಇತರೆ ಜಾಲತಾಣದಲ್ಲಿ ಅವಹೇಳನಕಾರಿ, ಸುಳ್ಳು ಹಾಗೂ ದುರುದ್ದೇಶಪೂರಿತ ಬರಹವನ್ನು ಪ್ರಕಟಿಸಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ನ್ಯಾಯಾಲಯದ ಮೊರೆ ಹೋದ ಸುನಿಲ್ ಕುಮಾರ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗಳು ಬೇಷರತ್ ಕ್ಷಮೆ ಯಾಚಿಸುವ ಜತೆಗೆ ತಲಾ 25ಸಾವಿರ ರೂ. ದಂಡ ಸಲ್ಲಿಸಬೇಕು. ಜತೆಗೆ ಆಧಾರ ರಹಿತ, ಅಪ್ರಮಾಣಿಕೃತ, ದುರುದ್ದೇಶಪೂರಿತ ಬರಹಗಳನ್ನು ಜಾಲತಾಣದಲ್ಲಿ ಪ್ರಕಟಿಸದಂತೆ ಪ್ರತಿಬಂಧ ವಿಧಿಸಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿರುವ ಸಚಿವ ಸುನಿಲ್ ಕುಮಾರ್, ನನ್ನ ವಿರುದ್ಧ ಜಾಲಾತಾಣದಲ್ಲಿ ಕೆಲವರು ವ್ಯವಸ್ಥಿತ ಅಪಪ್ರಚಾರ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದೆ. ಈಗ ನನ್ನ ಪರ ತೀರ್ಪು ಬಂದಿದೆ. ಮಾನಹಾನಿಕಾರಿ ಬರಹಗಳನ್ನು ಜಾಲತಾಣದಲ್ಲಿ ಪ್ರಕಟಿಸುವವರಿಗೆ ಇದೊಂದು ಪಾಠ ಎಂದು ಹೇಳಿದ್ದಾರೆ. 

share
Next Story
X