Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನಿಟ್ಟೆ ಪರಿಗಣಿತ ವಿವಿಯಲ್ಲಿ ರಾಷ್ಟ್ರೀಯ...

ನಿಟ್ಟೆ ಪರಿಗಣಿತ ವಿವಿಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ-2023

ಕಾಮನ್ ವೆಲ್ತ್ ಪದಕ ವಿಜೇತ ವೈಟ್ ಲಿಫ್ಟರ್ ಗುರುರಾಜ್ ಪೂಜಾರಿಗೆ ಸನ್ಮಾನ

9 Jan 2023 9:16 PM IST
share
ನಿಟ್ಟೆ ಪರಿಗಣಿತ ವಿವಿಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ-2023
ಕಾಮನ್ ವೆಲ್ತ್ ಪದಕ ವಿಜೇತ ವೈಟ್ ಲಿಫ್ಟರ್ ಗುರುರಾಜ್ ಪೂಜಾರಿಗೆ ಸನ್ಮಾನ

ಮಂಗಳೂರು: ಯುವ ಜ‌ನತೆ ಶೈಕ್ಷಣಿಕವಾಗಿ ಸಾಧನೆಗೈದರೆ ಸಾಲದು, ಕ್ರೀಡೆಯಲ್ಲೂ ತೊಡಗಿಸಿಕೊಳ್ಳುವುದರಿಂದ ಮಾನಸಿಕ ಹಾಗೂ ದೈಹಿಕ‌ ಸದೃಢತೆ ಕಾಪಾಡಲು ಸಾಧ್ಯ ಎಂದು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಡಾ. ಸತೀಶ್ ಕುಮಾರ್ ಭಂಡಾರಿ ಹೇಳಿದರು.

ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಪ್ರಯುಕ್ತ ಆಚರಿಸಲಾಗುತ್ತಿರುವ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ದೇರಳಕಟ್ಟೆಯ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಇನ್ಸ್ಟಿಟ್ಯೂಟಷನ್ ಇನ್ನೋವೇಷನ್ ಕೌನ್ಸಿಲ್ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ವಿವಿ ಕ್ರೀಡಾ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಕ್ಷೇಮ‌ ಚಿಂತನಾ ಸಭಾಂಗಣದಲ್ಲಿ ಸೋಮವಾರ ನಡೆದ ರಾಷ್ಟ್ರೀಯ ಯುವ ದಿನಾಚರಣೆ-2023 ರಲ್ಲಿ ಗುರುರಾಜ್ ಪೂಜಾರಿ ಅವರನ್ನು ಸನ್ಮಾನಿಸಿ ಅವರು ಮಾತನಾಡುತ್ತಿದ್ದರು.

ನಿಟ್ಟೆ ಪರಿಗಣಿತ ವಿವಿಯ ಕ್ರೀಡಾ ಸಲಹೆಗಾರ ಪ್ರೊ. ಡಾ. ಮುರಲೀಕೃಷ್ಣ ಮಾತನಾಡಿ, "ಶೈಕ್ಷಣಿಕವಾಗಿ ಸಾಧಿಸಿ, ಜತೆಗೆ ಕ್ರೀಡೆಯಲ್ಲೂ ಆಸಕ್ತಿ ತೋರಿಸಬೇಕು. ಪ್ರಶಸ್ತಿ ದಕ್ಕಿಸಿಕೊಳ್ಳದಿದ್ದರೂ ಆರೋಗ್ಯ ರಕ್ಷಣೆ ದೃಷ್ಟಿಯಿಂದ ಕ್ರೀಡೆಯಲ್ಲಿ ಪಾಲ್ಗೊಳ್ಳಿ. ಯಾಕೆಂದರೆ ಇತ್ತೀಚೆಗೆ ಹೃದಯಾಘಾತದಿಂದ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಆರೋಗ್ಯ ರಕ್ಷಣೆ ಸಾಧ್ಯ ಎಂದು ಅವರು ಹೇಳಿದರು.

ಯುವಜನತೆ ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ ನೆಮ್ಮದಿ ಸಿಗುತ್ತದೆ. ಅಲ್ಲದೆ ಕ್ರೀಡೆಯಲ್ಲಿ ಉತ್ತಮ‌ ಸಾಧನೆಗೈದರವರಿಗೆ ಭವಿಷ್ಯವನ್ನು ಭದ್ರಪಡಿಸುವ ಅವಕಾಶ ಇದ್ದು, ಸಾಧನೆಗೈದರೆ ಉದ್ಯೋಗ ಅವಕಾಶ ಕೈಬೀಸಿ ಕರೆಯುತ್ತದೆ. ಅದಕ್ಕೆ ನಾನು ಭಾರತೀಯ ವಾಯುಸೇನೆಯಲ್ಲಿ ಉದ್ಯೋಗಸ್ಥನಾಗಿರುವುದು ಸಾಕ್ಷಿ ಎಂದು ಕಾಮನ್ ವೆಲ್ತ್ ಪದಕ ವಿಜೇತ ವೈಟ್ ಲಿಫ್ಟರ್ ಗುರುರಾಜ ಪೂಜಾರಿ ಹೇಳಿದರು.

ಕಾರ್ಯಕ್ರಮದಲ್ಲಿ ಪ್ರೊ. ಡಾ. ಅನಂತರಾಮ‌ ಶೆಟ್ಟಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಸಂಯೋಜಕ ಶಶಿಕುಮಾರ್ ಶೆಟ್ಟಿ ಹಾಗೂ ಇನ್ಸ್ಟಿಟ್ಯೂಟಷನ್ ಇನ್ನೋವೇಷನ್ ಕೌನ್ಸಿಲ್ ಅಧ್ಯಕ್ಷ  ಡಾ. ಜಿ. ಶ್ರೀನಿಕೇತನ್ ಉಪಸ್ಥಿತರಿದ್ದರು. 

ನಿಟ್ಟೆ ವಿವಿ  ಕುಲಸಚಿವ ಡಾ. ಹರ್ಷ ಹಾಲಹಳ್ಳಿ ಸ್ವಾಗತಿಸಿದರು. ಕ್ಷೇಮ ವಿದ್ಯಾರ್ಥಿನಿ ತಾನ್ಸಿಯಾ ಕಾರ್ಯಕ್ರಮ‌ ನಿರೂಪಿಸಿದರು.

ಇಂಗ್ಲೆಂಡ್ ನಲ್ಲಿ ಒಬ್ಬ ಕ್ರೀಡಾಳುವಿನ‌ ಸಮಗ್ರ ಬೆಳವಣಿಗೆಗೆ ಆ ದೇಶ ಸುಮಾರು 250 ಕೋಟಿ ರೂ. ಗಳನ್ನು ಖರ್ಚು ಮಾಡುತ್ತದೆ. ಹಾಗಾಗಿ ಅತಿ ಕಡಿಮೆ ಜನಸಂಖ್ಯೆ ಇರುವ ದೇಶಗಳ ಪೈಕಿ ಅದು ಒಂದಾಗಿದ್ದರೂ ಒಲಿಂಪಿಕ್ ನಲ್ಲಿ ಒಂದಷ್ಟು ಪದಕ ಆ ದೇಶದ ಹೆಸರಿನಲ್ಲಿ ಸದಾ ಖಚಿತವಾಗಿರುತ್ತದೆ. 
- ಪ್ರೊ. ಡಾ. ಅನಂತರಾಮ ಶೆಟ್ಟಿ, ಪ್ರೊಫೆಸರ್, ಕ್ಯಾನ್ ಬರಿ ವಿಶ್ವವಿದ್ಯಾಲಯ

share
Next Story
X