Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರಿನಲ್ಲಿ 50ಕ್ಕೂ ಹೆಚ್ಚು...

ಬೆಂಗಳೂರಿನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರನ್ನು ಬಿಟ್ಟು ದೆಹಲಿಗೆ ಟೇಕಾಫ್ ಆದ ವಿಮಾನ; ಪ್ರಯಾಣಿಕರ ಆಕ್ರೋಶ

9 Jan 2023 11:48 PM IST
share
ಬೆಂಗಳೂರಿನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರನ್ನು ಬಿಟ್ಟು ದೆಹಲಿಗೆ ಟೇಕಾಫ್ ಆದ ವಿಮಾನ; ಪ್ರಯಾಣಿಕರ ಆಕ್ರೋಶ

ಬೆಂಗಳೂರು: ದೆಹಲಿಗೆ ಹೋಗಬೇಕಿದ್ದ ವಿಮಾನವೊಂದು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಸುಮಾರು 50ಕ್ಕೂ ಹೆಚ್ಚು ಪ್ರಯಾಣಿಕರನ್ನು ಅಲ್ಲೇ ಬಿಟ್ಟು ಹೊರಟಿರುವ ಘಟನೆ ವರದಿಯಾಗಿದೆ.

ಈ ಬಗ್ಗೆ  @GoFirstairways ವಿಮಾನಯಾನ ಸಂಸ್ಥೆಯನ್ನು ಟ್ಯಾಗ್ ಮಾಡಿರುವ ಟ್ವಿಟರಿಗರು, ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಕಚೇರಿ, ಬೆಂಗಳೂರಿನಿಂದ ದೆಹಲಿಗೆ ಜಿ8 116 ವಿಮಾನವು ಬೆಳಿಗ್ಗೆ 6.30 ರ ಸುಮಾರಿಗೆ 50 ಕ್ಕೂ ಹೆಚ್ಚು ಪ್ರಯಾಣಿಕರನ್ನು ಬಿಟ್ಟು ಹೊರಟಿತು ಎಂದು ಆರೋಪಿಸಿದ್ದಾರೆ.

'ವಿಮಾನಯಾನ ಸಂಸ್ಥೆಯ ನಿರ್ಲಕ್ಷ್ಯವೇ ಇದಕ್ಕೆ ಕಾರಣ, ಇದೊಂದು ಭಯಾನಕ ಅನುಭವ'' ಎಂದು ಶ್ರೇಯಾ ಸಿನ್ಹಾ ಎಂಬ ಪ್ರಯಾಣಿಕರೊಬ್ಬರು ಟ್ವಿಟರ್ ನಲ್ಲಿ ಬರೆದು ಕೊಂಡಿದ್ದಾರೆ.

Most horrifying experience with @GoFirstairways
5:35 am Boarded the bus for aircraft
6:30 am Still in bus stuffed with over 50 passengers, driver stopped the bus after being forced.
Flight G8 116 takes off, leaving 50+ passengers.
Heights of negligence! @DGCAIndia

— Shreya Sinha (@SinhaShreya_) January 9, 2023

@GoFirstairways Very bad experience with you folks. All seats are paid seats. I don't have the boarding pass with me yet. It will be auto generated by the system. I hope it sends me that pass before my flight.

— Nikhil (@kumarnikhil2209) January 9, 2023

#GoFirst #bengaluruairport #gofirstflight @GoFirstairways #GoFirst pic.twitter.com/0d6rFeHyJ3

— memestrend (@_shoebofficial_) January 9, 2023

Flight G8 116 (BLR - DEL) flew leaving passengers on ground! More than 50 passengers on 1 bus was left on ground & flight took off with just passengers of 1 bus on boarded. Is @GoFirstairways @JM_Scindia @PMOIndia
operating in sleep? No Basic checks. pic.twitter.com/QSPoCisIfc

— Satish Kumar (@Satishk98130718) January 9, 2023
share
Next Story
X