Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಟ್ವೆಂಟಿ-20 ಕ್ರಿಕೆಟ್ ನಿಂದ ರೋಹಿತ್,...

ಟ್ವೆಂಟಿ-20 ಕ್ರಿಕೆಟ್ ನಿಂದ ರೋಹಿತ್, ವಿರಾಟ್ ಹೊರಕ್ಕೆ, ಹಾರ್ದಿಕ್ ಪಾಂಡ್ಯ ಪೂರ್ಣಕಾಲಿಕ ನಾಯಕ?

10 Jan 2023 5:01 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಟ್ವೆಂಟಿ-20 ಕ್ರಿಕೆಟ್ ನಿಂದ  ರೋಹಿತ್, ವಿರಾಟ್ ಹೊರಕ್ಕೆ, ಹಾರ್ದಿಕ್ ಪಾಂಡ್ಯ ಪೂರ್ಣಕಾಲಿಕ ನಾಯಕ?

ಹೊಸದಿಲ್ಲಿ: ಭಾರತದ ಅತ್ಯಂತ ಪ್ರಸಿದ್ಧ ಕ್ರಿಕೆಟಿಗರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ  ಮುಂಬರುವ ಟ್ವೆಂಟಿ-20 ಪಂದ್ಯಗಳಿಗೆ ಆಯ್ಕೆಯಾಗುವ ಸಾಧ್ಯತೆಯಿಲ್ಲ ಎಂದು ಮೂಲಗಳು NDTV ಗೆ ತಿಳಿಸಿವೆ.

ಒಂದು ದಶಕಕ್ಕೂ ಹೆಚ್ಚು ಸಮಯದಿಂದ  ರೋಹಿತ್ ಹಾಗೂ ವಿರಾಟ್ ಭಾರತೀಯ ಕ್ರಿಕೆಟ್‌ನ ಆಧಾರ ಸ್ತಂಭವಾಗಿದ್ದಾರೆ.  ಆದರೆ ದೇಶದ ಕ್ರಿಕೆಟ್  ಆಡಳಿತ ಮಂಡಳಿ ಬಿಸಿಸಿಐ  2024ರಲ್ಲಿ ಅಮೆರಿಕ ಹಾಗೂ ವೆಸ್ಟ್ ಇಂಡೀಸ್  ನಲ್ಲಿ ನಡೆಯುವ ಟಿ-20 ವಿಶ್ವಕಪ್‌ ಅನ್ನು  ದೃಷ್ಟಿಯಲ್ಲಿಟ್ಟುಕೊಂಡು  ಟಿ-20 ಮಾದರಿ ಕ್ರಿಕೆಟಿಗೆ ಯುವ ಆಟಗಾರರಿಗೆ ಹೆಚ್ಚು ಆದ್ಯತೆ ನೀಡಲು ಯೋಜಿಸುತ್ತಿದೆ. ಭಾರತದ ಟಿ-20 ಯೋಜನೆಗಳಲ್ಲಿ ಹಾರ್ದಿಕ್ ಪಾಂಡ್ಯ ನಿರ್ಣಾಯಕ ಪಾತ್ರ ವಹಿಸಲಿದ್ದಾರೆ ಹಾಗೂ ಪಾಂಡ್ಯರನ್ನು ಚುಟುಕು ಮಾದರಿ ಕ್ರಿಕೆಟ್ ನಲ್ಲಿ ಪೂರ್ಣಾಕಾಲಿಕ ನಾಯಕನಾಗಿ ಆಯ್ಕೆ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು NDTV ಗೆ ತಿಳಿಸಿವೆ.

ಜನವರಿ 7 ರಂದು ನೇಮಕಗೊಂಡ ಚೇತನ್ ಶರ್ಮಾ ನೇತೃತ್ವದ ಹೊಸ ಬಿಸಿಸಿಐ ಆಯ್ಕೆ ಸಮಿತಿಯು ವಿರಾಟ್ ಹಾಗೂ  ರೋಹಿತ್ ಅವರ ಟಿ-20  ಭವಿಷ್ಯದ ಬಗ್ಗೆ ಅವರ ಜೊತೆ ಮಾತುಕತೆ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಈ ಸ್ಟಾರ್ ಜೋಡಿಯು ಟಿ-20 ಗಳಲ್ಲಿಸ್ವತಃ  ಆಯ್ಕೆಗೆ ಲಭ್ಯವಿದ್ದಾರೆ. ಆದರೆ  "ಬಿಸಿಸಿಐ ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ಟಿ-20ಗೆ  ಯುವ ತಂಡವನ್ನು ಬಯಸುತ್ತಿದೆ" ಎಂದು ಮೂಲಗಳು ತಿಳಿಸಿವೆ.

ಇತ್ತೀಚೆಗೆ ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಸರಣಿಗೆ ಹಾರ್ದಿಕ್ ಪಾಂಡ್ಯ ಅವರನ್ನು ಭಾರತದ ಟಿ-20 ತಂಡದ ನಾಯಕರನ್ನಾಗಿ ಆಯ್ಕೆ ಮಾಡಿದಾಗ  ಟಿ-20  ನಾಯಕನಾಗಿ ರೋಹಿತ್  ಮುಂದುವರಿಯುವುದಿಲ್ಲ ಎಂಬ ಕುರಿತು  ಸಾಕಷ್ಟು ಊಹಾಪೋಹಗಳು ಇದ್ದವು. ರೋಹಿತ್ ಹಾಗೂ  ಭಾರತದ ಮಾಜಿ ನಾಯಕ ವಿರಾಟ್ ಇಬ್ಬರೂ ಶ್ರೀಲಂಕಾ ವಿರುದ್ಧದ ಟಿ-20  ತಂಡದ ಭಾಗವಾಗಿರಲಿಲ್ಲ.

ರೋಹಿತ್ ಜೂನ್  2007 ರಲ್ಲಿ ಏಕದಿನ ಪಂದ್ಯವನ್ನಾಡುವ ಮೂಲಕ ಅಂತರ್ ರಾಷ್ಟ್ರೀಯ ಕ್ರಿಕೆಟಿಗೆ ಪದಾರ್ಪಣೆ ಮಾಡಿದರು. ಅದೇ ವರ್ಷದ ಸೆಪ್ಟೆಂಬರ್‌ನಲ್ಲಿ ಅವರು ತಮ್ಮ ಮೊದಲ ಟಿ-20 ಪಂದ್ಯ ಆಡಿದರು. ಮತ್ತೊಂದೆಡೆ, ವಿರಾಟ್, ಆಗಸ್ಟ್, 2008 ರಲ್ಲಿ ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಚೊಚ್ಚಲ ಪಂದ್ಯ ಆಡಿದ್ದರು.  ಜೂನ್, 2010 ರಲ್ಲಿ ತಮ್ಮ ಮೊದಲ ಟಿ-20ಯನ್ನು ಆಡಿದ್ದರು. ಇಬ್ಬರೂ ಟಿ-20 ವಿಶ್ವಕಪ್‌ಗಳಲ್ಲಿ ಭಾರತವನ್ನು ಮುನ್ನಡೆಸಿದ್ದಾರೆ, ಆದರೆ ನಾಯಕರಾಗಿ ವಿಶ್ವಕಪ್  ಗೆಲ್ಲಲು ಸಾಧ್ಯವಾಗಿರಲಿಲ್ಲ.

ವಿರಾಟ್ 115 ಪಂದ್ಯಗಳಲ್ಲಿ 52.73 ಸರಾಸರಿಯಲ್ಲಿ 4,008 ರನ್ ಗಳಿಸುವ ಮೂಲಕ ಟಿ-20 ಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ರೋಹಿತ್ 148 ಪಂದ್ಯಗಳಲ್ಲಿ 31.32 ಸರಾಸರಿಯಲ್ಲಿ 3,853 ರನ್ ಗಳಿಸಿ ಆ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X