Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಆಸ್ಪರ್‌ ಗಾಗಿ ಸ್ಪರ್ಧಿಸುವ ಚಲನಚಿತ್ರಗಳ...

ಆಸ್ಪರ್‌ ಗಾಗಿ ಸ್ಪರ್ಧಿಸುವ ಚಲನಚಿತ್ರಗಳ ಪಟ್ಟಿಗೆ ಸೇರ್ಪಡೆಗೊಳ್ಳಲು ಅರ್ಹತೆ ಪಡೆದ ʼಕಾಂತಾರʼ

10 Jan 2023 11:23 AM IST
share
ಆಸ್ಪರ್‌ ಗಾಗಿ ಸ್ಪರ್ಧಿಸುವ ಚಲನಚಿತ್ರಗಳ ಪಟ್ಟಿಗೆ ಸೇರ್ಪಡೆಗೊಳ್ಳಲು ಅರ್ಹತೆ ಪಡೆದ ʼಕಾಂತಾರʼ

ಹೊಸದಿಲ್ಲಿ: ರಿಷಬ್‌ ಶೆಟ್ಟಿ ನಿರ್ದೇಶನ ಮತ್ತು ಅಭಿನಯದ ಜನಪ್ರಿಯ ಚಲನಚಿತ್ರ ʼಕಾಂತಾರʼ ಅತ್ಯುತ್ತಮ ಚಲನಚಿತ್ರ ಮತ್ತು ಅತ್ಯುತ್ತಮ ನಟ ವಿಭಾಗಗಳಲ್ಲಿ ಪ್ರತಿಷ್ಠಿತ ಆಸ್ಕರ್‌ ಪ್ರಶಸ್ತಿಗಾಗಿ ಸ್ಪರ್ಧಿಸುವ ಚಿಲನಚಿತ್ರಗಳ ಪಟ್ಟಿಗೆ ಸೇರ್ಪಡೆಗೊಳ್ಳಲು ಅರ್ಹತೆ ಪಡೆದಿದೆ. ಇದರಿಂದಾಗಿ ಅಕಾಡೆಮಿ ಸದಸ್ಯರು ಅದನ್ನು ಪ್ರಶಸ್ತಿಗೆ ನಾಮನಿರ್ದೇಶನಕ್ಕಾಗಿ ಮುಂದಿಡಬಹುದು.

ಜನವರಿ 11 ರಿಂದ ಜನವರಿ 17 ರ ತನಕ ಆಸ್ಕರ್‌ಗಾಗಿ ಮತದಾನನಡೆಯಲಿದ್ದು, ಅಂತಿಮ ನಾಮಿನೇಶನ್‌ಗಳು ಜನವರಿ 24ರ ವೇಳೆಗೆ ಹೊರಬೀಳಲಿವೆ. ಕಾಂತಾರ ಚಿತ್ರ ಈ ಬಾರಿಯ ಆಸ್ಕರ್ ಪ್ರಶಸ್ತಿ ಗೆಲ್ಲುವ ಸಾಧ್ಯತೆಗಳು, ನಿರೀಕ್ಷೆಗಳು ಹೆಚ್ಚಾಗಿವೆ. 

ಆಸ್ಕರ್‌ ಪ್ರಶಸ್ತಿಗಾಗಿ ಕಾಂತಾರ ಸ್ಪರ್ಧೆಯಲ್ಲಿರುವುದರನ್ನು ಚಿತ್ರದ ನಿರ್ಮಾಣ ಸಂಸ್ಥೆ 'ಹೊಂಬಾಳೆ ಫಿಲ್ಮ್ಸ್‌' ದೃಢಪಡಿಸಿ ಈ ಕುರಿತು ಟ್ವೀಟ್‌ ಮಾಡಿದೆ.

''‘ಕಾಂತಾರ’ ಚಿತ್ರಕ್ಕೆ 2 ಆಸ್ಕರ್ ಅರ್ಹತೆ ಸಿಕ್ಕಿದೆ ಎಂದು ಹಂಚಿಕೊಳ್ಳಲು ನಮಗೆ ಅತೀವ ಸಂತಸವಾಗುತ್ತಿದೆ. ನಮ್ಮನ್ನು ಬೆಂಬಲಿಸಿದ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮೆಲ್ಲರ ಬೆಂಬಲದೊಂದಿಗೆ ಈ ಪ್ರಯಾಣವನ್ನು ಹಂಚಿಕೊಳ್ಳಲು ನಾವು ಎದುರು ನೋಡುತ್ತಿದ್ದೇವೆ'' ಎಂದು ಚಿತ್ರತಂಡ ಹರ್ಷ ವ್ಯಕ್ತಪಡಿಸಿದೆ. 

We are overjoyed to share that 'Kantara' has received 2 Oscar qualifications! A heartfelt thank you to all who have supported us. We look forward to share this journey ahead with all of your support. Can’t wait to see it shine at the @shetty_rishab #Oscars #Kantara #HombaleFilms

— Hombale Films (@hombalefilms) January 10, 2023

We are overjoyed to share that 'Kantara' has received 2 Oscar qualifications! A heartfelt thank you to all who have supported us. We look forward to share this journey ahead with all of your support. Can’t wait to see it shine at the #Oscars #Kantara @hombalefilms #HombaleFilms

— Rishab Shetty (@shetty_rishab) January 10, 2023
share
Next Story
X