Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಮ್ಮ ಸರ್ಕಾರದ ವೈಫಲ್ಯಗಳ ಬಗ್ಗೆ ನೂರು...

ನಮ್ಮ ಸರ್ಕಾರದ ವೈಫಲ್ಯಗಳ ಬಗ್ಗೆ ನೂರು ಪುಸ್ತಕಗಳನ್ನು ಪ್ರಕಟಿಸಿ, I don’t care: ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು

10 Jan 2023 10:19 PM IST
share
ನಮ್ಮ ಸರ್ಕಾರದ ವೈಫಲ್ಯಗಳ ಬಗ್ಗೆ ನೂರು ಪುಸ್ತಕಗಳನ್ನು ಪ್ರಕಟಿಸಿ, I don’t care: ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು, 10: 'ಬಿಜೆಪಿ ನಾಯಕರೇ, ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಸಾರ್ವಜನಿಕ ಚರ್ಚೆಗೆ ನಾನು ಸದಾ ಸಿದ್ಧ. ಸ್ಥಳ ಮತ್ತು ಸಮಯವನ್ನು ಬಿಜೆಪಿ ನಾಯಕರೇ ನಿಗದಿಗೊಳಿಸಿ ನನ್ನನ್ನು ಕರೆಯಲಿ. ಸುಖಾ ಸುಮ್ಮನೆ ಸುಳ್ಳು-ಪೊಳ್ಳು ಬರ್ಕೊಂಡು, ಪೋಟೋಶಾಪ್ ಮಾಡಿಕೊಂಡು ನಿಮ್ಮ ಮಾನ ನೀವೇ ಮಾರಿಕೊಳ್ಳಬೇಡಿ' ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. 

ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಅವರು, 'ರಾಜಕೀಯವಾಗಿ ನನ್ನನ್ನಾಗಲಿ, ಕಾಂಗ್ರೆಸ್ ಪಕ್ಷವನ್ನಾಗಲಿ ಎದುರಿಸುವ ಧೈರ್ಯ ರಾಜ್ಯದ ಬಿಜೆಪಿ ನಾಯಕರಿಗಿಲ್ಲ. ಇದಕ್ಕಾಗಿ ನನ್ನ ವಿರುದ್ಧದ ಹೋರಾಟವನ್ನೂ ದುಡ್ಡಿಗಾಗಿ ಮಾರಿಕೊಂಡ ಬಾಡಿಗೆ ಬರಹಗಾರರಿಗೆ ಔಟ್ ಸೋರ್ಸ್ ಮಾಡಿದ್ದಾರೆ. Shame on you' ಎಂದು ಕಿಡಿಕಾರಿದ್ದಾರೆ. 

'ಚರ್ಚೆ-ಸಂವಾದಗಳ ರಾಜಕೀಯದಲ್ಲಿ ನನಗೆ ನಂಬಿಕೆ ಇದೆ. ಇದಕ್ಕಾಗಿಯೇ ಇರುವುದು ವಿಧಾನಮಂಡಲ. ಅಲ್ಲಿ ಚರ್ಚೆ ನಡೆಸುವ ಧೈರ್ಯ ಇಲ್ಲದೆ ಅಧಿವೇಶನವನ್ನೇ ಮೊಟಕುಗೊಳಿಸುತ್ತೀರಿ. ಹೊರಗೆ ಬೀದಿಯಲ್ಲಿ ಬಾಡಿಗೆ ಬರಹಗಾರರನ್ನು ಕಟ್ಟಿಕೊಂಡು ನನ್ನ ಬಗ್ಗೆ ಕಟ್ಟು ಕತೆ ಹೆಣೆಯುತ್ತೀರಿ. ಇದೇನಾ ನಿಮ್ಮ ಸಂಸ್ಕೃತಿ? ' ಎಂದು ಪ್ರಶ್ನೆ ಮಾಡಿದ್ದಾರೆ.

'ನಮ್ಮ ಸರ್ಕಾರದ ವೈಫಲ್ಯಗಳ ಬಗ್ಗೆ ನೂರು ಪುಸ್ತಕಗಳನ್ನು ಪ್ರಕಟಿಸಿ, I don’t care. ಅದನ್ನು ತಡೆಯಲೂ ಹೋಗುವುದಿಲ್ಲ. ಆದರೆ ನನ್ನ ಪೋಟೊವನ್ನು ವಿರೂಪಗೊಳಿಸಿ, ನಿಮ್ಮ ವಿಕೃತ ಕನಸುಗಳಿಗಾಗಿ ನನ್ನ ಸುಂದರ ಕನಸುಗಳನ್ನು ತಿರುಚಿ ಮಾರಾಟ ಮಾಡಲು ಬಿಡುವುದಿಲ್ಲ' ಎಂದು ಹೇಳಿದ್ದಾರೆ. 

''ನಾನು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದಾಗಲೇ, ಹಸಿವು, ಅನಕ್ಷರತೆ, ಅನಾರೋಗ್ಯ, ನಿರುದ್ಯೋಗ ಮುಕ್ತ ಕರ್ನಾಟಕ ನಿರ್ಮಾಣದ ಕನಸು ಕಂಡಿದ್ದೆ. ಪಕ್ಷದ ಪ್ರಣಾಳಿಕೆಯಲ್ಲಿನ 158 ಭರವಸೆಗಳನ್ನು ಈಡೇರಿಸಿ ಆ ಕನಸುಗಳನ್ನು ನನಸಾಗಿಸಿದ್ದೆ.  ಅನುಮಾನ ಇದ್ದವರು ಚರ್ಚೆಗೆ ಬನ್ನಿ'' ಎಂದು ಸವಾಲು ಹಾಕಿದ್ದಾರೆ. 

'ಸುಳ್ಳು, ಅನ್ಯಾಯ ಮತ್ತು ಅಧರ್ಮದ ನೆಲೆಗಟ್ಟಿನ ಮೇಲೆ ನಿಂತಿರುವ ಬಿಜೆಪಿಯ ನಾಯಕರಿಗೆ ಸತ್ಯ, ನ್ಯಾಯ ಮತ್ತು ನಿಜವಾದ ಧರ್ಮದ ಹಾದಿಯಲ್ಲಿ ನಡೆಯುವವರನ್ನು ಕಂಡರೆ ಭಯ. ಈ ಭಯದಿಂದಲೇ ರಾತ್ರಿ-ಹಗಲು ನನ್ನ ವಿರುದ್ಧ ಸುಳ್ಳು ಆರೋಪಗಳ ಸುರಿಮಳೆ ಸುರಿಸುತ್ತಿದ್ದಾರೆ' ಎಂದು ಸಿದ್ದರಾಮಯ್ಯ ಟ್ವೀಟಿಸಿದ್ದಾರೆ. 

ಸುಳ್ಳು, ಅನ್ಯಾಯ ಮತ್ತು ಅಧರ್ಮದ ನೆಲೆಗಟ್ಟಿನ ಮೇಲೆ ನಿಂತಿರುವ @BJP4Karnataka ನಾಯಕರಿಗೆ ಸತ್ಯ, ನ್ಯಾಯ ಮತ್ತು ನಿಜವಾದ ಧರ್ಮದ ಹಾದಿಯಲ್ಲಿ ನಡೆಯುವವರನ್ನು ಕಂಡರೆ ಭಯ. ಈ ಭಯದಿಂದಲೇ ರಾತ್ರಿ-ಹಗಲು ನನ್ನ ವಿರುದ್ಧ ಸುಳ್ಳು ಆರೋಪಗಳ ಸುರಿಮಳೆ ಸುರಿಸುತ್ತಿದ್ದಾರೆ.
6/6#ನನಸಾದ_ಕನಸು

— Siddaramaiah (@siddaramaiah) January 10, 2023

ನಾನು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದಾಗಲೇ, ಹಸಿವು, ಅನಕ್ಷರತೆ, ಅನಾರೋಗ್ಯ, ನಿರುದ್ಯೋಗ ಮುಕ್ತ ಕರ್ನಾಟಕ ನಿರ್ಮಾಣದ ಕನಸು ಕಂಡಿದ್ದೆ. ಪಕ್ಷದ ಪ್ರಣಾಳಿಕೆಯಲ್ಲಿನ 158 ಭರವಸೆಗಳನ್ನು ಈಡೇರಿಸಿ ಆ ಕನಸುಗಳನ್ನು ನನಸಾಗಿಸಿದ್ದೆ.
ಅನುಮಾನ ಇದ್ದವರು ಚರ್ಚೆಗೆ ಬನ್ನಿ.
5/6#ನನಸಾದ_ಕನಸು

— Siddaramaiah (@siddaramaiah) January 10, 2023

ನಮ್ಮ ಸರ್ಕಾರದ ವೈಫಲ್ಯಗಳ ಬಗ್ಗೆ ನೂರು ಪುಸ್ತಕಗಳನ್ನು ಪ್ರಕಟಿಸಿ, I don’t care. ಅದನ್ನು ತಡೆಯಲೂ ಹೋಗುವುದಿಲ್ಲ. ಆದರೆ ನನ್ನ ಪೋಟೊವನ್ನು ವಿರೂಪಗೊಳಿಸಿ, ನಿಮ್ಮ ವಿಕೃತ ಕನಸುಗಳಿಗಾಗಿ ನನ್ನ ಸುಂದರ ಕನಸುಗಳನ್ನು ತಿರುಚಿ ಮಾರಾಟ ಮಾಡಲು ಬಿಡುವುದಿಲ್ಲ @BJP4Karnataka.
4/6#ನನಸಾದ_ಕನಸು

— Siddaramaiah (@siddaramaiah) January 10, 2023
share
Next Story
X