Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ: ಜಿ.ಎಸ್.ಬಿ ವಾರ್ಷಿಕೋತ್ಸವ 2023

ಭಟ್ಕಳ: ಜಿ.ಎಸ್.ಬಿ ವಾರ್ಷಿಕೋತ್ಸವ 2023

10 Jan 2023 10:42 PM IST
share
ಭಟ್ಕಳ: ಜಿ.ಎಸ್.ಬಿ ವಾರ್ಷಿಕೋತ್ಸವ 2023

ಭಟ್ಕಳ: ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಕಲ್ಯಾಣ ಸೇವಾ ಸಮಿತಿ, ಭಟ್ಕಳ ಇದರ 25ನೇ ವಾರ್ಷಿಕೋತ್ಸವವು ದಿ. 07.01.2023 ರಂದು ಭಟ್ಕಳದ ಶ್ರೀ ನಾಗಯಕ್ಷೆ ಧರ್ಮಾರ್ಥ ಸಭಾಭವನದಲ್ಲಿ ಜರುಗಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯ ಅತಿಥಿಗಳಾದ ಶ್ರೀ ಗುರುದತ್ತ ಬಂಟ್ವಾಳಕರ, ಸಿ.ಇ.ಒ, ವಿಶ್ವ ಕೊಂಕಣಿ ಕೇಂದ್ರ, ಮಂಗಳೂರು ಇವರು ಭಟ್ಕಳ ಜಿ.ಎಸ್.ಎಸ್ ಸಂಸ್ಥೆಯ ಸಾಮಾಜಿಕ ಕಾರ್ಯಗಳನ್ನು ಶ್ಲಾಘಿಸಿ, ಕೊಂಕಣಿ ಭಾಷೆಯ ಮಹತ್ವ, ಯುವ ಜನತೆಗೆ ಲಭ್ಯವಿರುವ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು.     

ಅತಿಥಿಗಳಾದ ಶ್ರೀ ಪ್ರದೀಪ ಜಿ ಪೈ, ವ್ಯವಸ್ಥಾಪಕ ನಿರ್ದೇಶಕರು, ಹಾಂಗ್ಯೋ ಐಸ್ ಕ್ರೀಮ್ಸ್ ಪ್ರೈ ಲಿ ರವರು ಸಮಾಜಬಾಂಧವರು ಉತ್ತಮ ಶಿಕ್ಷಣ, ಯೋಗ್ಯ ಕೌಶಲ್ಯವನ್ನು ಹೊಂದಬೇಕು. ಸಂಸ್ಥಾಪಕಾಧ್ಯಾಕ್ಷರಾದ ಶ್ರೀ ಸುರೇಂದ್ರ ಶಾನಭಾಗ ರವರು ಜಿ.ಎಸ್.ಎಸ್ ಬೆಳೆದು ಬಂದ ಹಾದಿಯನ್ನು ತಿಳಿಸುತ್ತಾ, ಜೀವನದಲ್ಲಿ ಅಸಾಧ್ಯವಾದುದು ಯಾವುದು ಇಲ್ಲ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಯಲ್ಲಿ ಸಂಸ್ಕøತಿ ಬೆಳೆಸಿಕೊಳ್ಳಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಶ್ರೀ ಹನುಮಂತ ಮಾಳಪ್ಪ ಪೈ (ಪುತ್ತು ಪೈ) ರವರ ಸ್ಮರಣಾರ್ಥ ಶ್ರೀ ಹನುಮಂತ ಮಾಳಪ್ಪ ಪೈ ಸೇವಾ ಸಾಧಕ ಪುರಸ್ಕಾರ ವನ್ನು ಶ್ರೀ ಸುರೇಂದ್ರ ಶಾನಭಾಗ ರವರಿಗೆ,  ಶ್ರೀ ಕೆ.ಎಂ.ನಾಯಕ ಸಾಧಕ ಪುರಸ್ಕಾರವನ್ನು ಭಟ್ಕಳ ಮೂಲದ ಯುವ ವೈದ್ಯರಾದ ಡಾ. ವಿವೇಕ ಮಾರುತಿ ಪೈ ರವರಿಗೆ, ಶ್ರೀಮತಿ ತಾರಾಬಾಯಿ ಹನುಮಂತ ಶಾನಭಾಗ ಸ್ಮರಣಾರ್ಥ ಆದರ್ಶ ಸದ್ಗಹಿಣಿ ಪುರಸ್ಕಾರವನ್ನು ಜ್ಯೋತಿ ಸುರೇಶ ಕಾಮತರಿಗೆ ನೀಡಲಾಯಿತು. 

ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ನೀಡಿದ ವನಿತಾ ಮಹಿಳಾ ಮಂಡಳಿಯ ಶ್ರೀಮತಿ ವೀಣಾ ಗಣಪತಿ ಪೈ, ಸಮಾಜದ ಯುವ ಮಹಿಳಾ ನ್ಯಾಯವಾದಿ ಕುಮಾರಿ ಸಮೃದ್ಧಿ ಶಿವರಾಯ ಕಾಮತ, ಜೆ.ಇ.ಇ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳಿಸಿ ಐ.ಐ.ಟಿ ಬಾಂಬೆ ಯಲ್ಲಿ ಸ್ಥಾನ ಪಡೆದ ಕುಮಾರ. ಪಾರ್ಥ ಪುಂಡಲೀಕ ಪೈ ರನ್ನು ಸನ್ಮಾನಿಸಲಾಯಿತು.

ಈ ಸಂಧರ್ಭದಲ್ಲಿ ಸಮಿತಿಯ 25 ವರ್ಷಗಳ ಸಾಧನೆಯನ್ನು ಹೊಂದಿದ "ಸೇವಾ ಸ್ಫೂರ್ತಿ" ಎಂಬ ಕೈಪಿಡಿಯನ್ನು ಲೋಕಾರ್ಪಣೆ ಮಾಡಲಾಯಿತು. ಜಿ.ಎಸ್.ಬಿ ಸಮಾಜದ ಅಧ್ಯಕ್ಷರಾದ ಸುಬ್ರಾಯ ಕಾಮತ್, ಜಿ.ಎಸ್.ಎಸ್ ಅಧ್ಯಕ್ಷರಾದ ಕಲ್ಪೇಷ ಪೈ, ಮಹಿಳಾ ಸಮಿತಿ ಅಧ್ಯಕ್ಷರಾದ ನೀತಾ ಕಾಮತ್, ಗೌರವಾಧ್ಯಕ್ಷ ನರೇಂದ್ರ ನಾಯಕ್, ಪದ್ಮನಾಭ ಪೈ, ಗಣಪತಿ ಪ್ರಭು, ನಾಗೇಶ ಪೈ, ಕಿರಣ ಶಾನಭಾಗ, ಉದ್ಯಮಿ ದೀಪಾ ಪ್ರದೀಪ ಪೈ, ನಾರಾಯಣ ಶಾನಭಾಗ, ರಾಮದಾಸ ಪ್ರಭು, ಅಚ್ಚುತ ಕಾಮತ, ಡಾ. ಸವಿತಾ ಕಾಮತ್ ಸಹಿತ ಸಾವಿರಾರು ಸಮಾಜ ಬಾಂಧವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. 

ಜಿ.ಎಸ್.ಬಿ ಸಮಾಜ ಬಾಂಧವರಿಂದ ರಾಷ್ಟ್ರಪ್ರೇಮ ಬಿಂಬಿಸುವ, ಸಾಮಾಜಿಕ ಜಾಗೃತಿ ಮೂಡಿಸುವಂತಹ, ಭಾರತಿಯ ಸಂಸ್ಕೃತಿ ಅನಾವರಣಕ್ಕೆ ಪೂರಕವಾದ ವಿವಿಧ ಮನೋರಂಜನಾ, ಲಕ್ಕಿ ಜಿ.ಎಸ.ಬಿ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ಜರುಗಿದವು.ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಶ್ರೀನಾಥ ಪೈ, ಗುರುದಾಸ್ ಪ್ರಭು, ಪಲ್ಲವಿ ಅರುಣ ಶಾನಭಾಗ, ಚೈತ್ರಾ ಚಂದ್ರಕಾಂತ ಕಾಮತ ರವರು ಕಾರ್ಯಕ್ರಮ ನಿರೂಪಿಸಿದರು.  ಅನೀಲ ಪೈ ಸ್ವಾಗತಿಸಿದರು, ಉಪಾಧ್ಯಕ್ಷ ಗಿರಿಧರ ನಾಯಕ ವಂದಿಸಿದರು.

share
Next Story
X