Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 3 ಬೈಕ್‌ಗಳಲ್ಲಿ 14 ಜನರು ಸ್ಟಂಟ್...

3 ಬೈಕ್‌ಗಳಲ್ಲಿ 14 ಜನರು ಸ್ಟಂಟ್ ಮಾಡುತ್ತಿರುವ ವೀಡಿಯೊ ವೈರಲ್: ಪೊಲೀಸರ ಕ್ರಮ

11 Jan 2023 10:26 AM IST
share
3 ಬೈಕ್‌ಗಳಲ್ಲಿ 14 ಜನರು ಸ್ಟಂಟ್ ಮಾಡುತ್ತಿರುವ ವೀಡಿಯೊ ವೈರಲ್: ಪೊಲೀಸರ ಕ್ರಮ

ಬರೇಲಿ( ಉತ್ತರ ಪ್ರದೇಶ): ಉತ್ತರ ಪ್ರದೇಶದ ಬರೇಲಿಯಲ್ಲಿ ಹಲವಾರು ಮಂದಿ ಬೈಕ್‌ಗಳಲ್ಲಿ ಸ್ಟಂಟ್ ಮಾಡುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

 ವೈರಲ್ ವೀಡಿಯೊದಲ್ಲಿ 14 ಜನರು ಮೂರು ಬೈಕ್‌ಗಳಲ್ಲಿ ಹೋಗುತ್ತಿರುವುದನ್ನು ನೋಡಬಹುದು.  ಒಂದು ಬೈಕಿನ ಮೇಲೆ ಆರು ಹಾಗೂ ಇನ್ನೆರಡು ಬೈಕ್ ಗಳಲ್ಲಿ ತಲಾ ನಾಲ್ವರು ಸವಾರಿ ಮಾಡಿದ್ದಾರೆ.

ಈ ಘಟನೆ ಬರೇಲಿಯ ಡಿಯೋರಾನಿಯಾ ಪಿಎಸ್ ಪ್ರದೇಶದಲ್ಲಿ ವರದಿಯಾಗಿದೆ. ವೀಡಿಯೊ ವೈರಲ್ ಆಗುತ್ತಿದ್ದಂತೆಯೇ ಪೊಲೀಸರು ಕಾರ್ಯಾಚರಣೆ ನಡೆಸಿ ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಮಾಹಿತಿ ಬಂದ ನಂತರ ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಬರೇಲಿಯ ಹಿರಿಯ ಪೊಲೀಸ್ ಅಧಿಕಾರಿ ಅಖಿಲೇಶ್ ಕುಮಾರ್ ಚೌರಾಸಿಯಾ ತಿಳಿಸಿದ್ದಾರೆ.

UP | In a viral video, 14 people were seen riding 3 bikes - 6 on one and 4 each on 2 two others - in the Deorania PS area of Bareilly.

SSP Bareilly Akhilesh Kumar Chaurasia says, "Once the information was received, the bikes were seized. Further action is being taken." (10.01) pic.twitter.com/APBbNs4kVi

— ANI UP/Uttarakhand (@ANINewsUP) January 11, 2023
share
Next Story
X