Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಿಜೈನಲ್ಲಿ ‘ರೋಹನ್ ಸಿಟಿ’...

ಬಿಜೈನಲ್ಲಿ ‘ರೋಹನ್ ಸಿಟಿ’ ಸ್ಮಾರ್ಟ್‌ಸಿಟಿಗೊಂದು ಐಡೆಂಟಿಟಿ: ರೋಹನ್ ಮೊಂತೆರೊ

11 Jan 2023 12:43 PM IST
share
ಬಿಜೈನಲ್ಲಿ ‘ರೋಹನ್ ಸಿಟಿ’ ಸ್ಮಾರ್ಟ್‌ಸಿಟಿಗೊಂದು ಐಡೆಂಟಿಟಿ: ರೋಹನ್ ಮೊಂತೆರೊ

ಮಂಗಳೂರು: ಕಳೆದ 29 ವರ್ಷಗಳಿಂದ ನಿರ್ಮಾಣ ಕ್ಷೇತ್ರದಲ್ಲಿ ಛಾಪು ಮೂಡಿಸಿರುವ ರೋಹನ್ ಕಾರ್ಪೊರೇಶನ್ ಇದೀಗ ಮಂಗಳೂರಿನ ಬಿಜೈ ಮುಖ್ಯ ರಸ್ತೆಯಲ್ಲಿ ಅತ್ಯಾಧುನಿಕ ಸೌಕರ್ಯಗಳ ‘ರೋಹನ್ ಸಿಟಿ’ ಸಮುಚ್ಛಯವನ್ನು ಅಭಿವೃದ್ಧಿಪಡಿಸುತ್ತಿದೆ. ಪ್ರಾಥಮಿಕ ಕಾಮಗಾರಿ ಈಗಾಗಲೇ ಆರಂಭಗೊಂಡಿದ್ದು, ಇದೀಗ ಬುಕ್ಕಿಂಗ್‌ಗೆ ವಿಧ್ಯುಕ್ತವಾಗಿ ಚಾಲನೆಯನ್ನು ನೀಡಲಾಗುತ್ತಿದೆ ಎಂದು ರೋಹನ್ ಕಾರ್ಪೋರೇಶನ್‌ನ ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ರೋಹನ್ ಮೊಂತೆರೊ ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಹಕಾರ ರತ್ನ’ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಈ ಸಮುಚ್ಚಯದ ಸಹ ಪ್ರವರ್ತಕ ರಾಗಿದ್ದಾರೆ ಎಂದರು.

ಮಹತ್ವಾಕಾಂಕ್ಷಿ ಯೋಜನೆ: 2.5ಎಕರೆ ವಿಶಾಲ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ರೋಹನ್ ಸಿಟಿ- ರೋಹನ್ ಕಾರ್ಪೊರೇಶನ್‌ನ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಅತ್ಯಾಧುನಿಕ ಭದ್ರತಾ ವ್ಯವಸ್ಥೆ, ನಿರಂತರ ವಿದ್ಯುತ್ ಮತ್ತು ನೀರು ಸರಬರಾಜು, ಯಾಂತ್ರೀಕೃತ ವಾಹನ ನಿಲುಗಡೆ, ಹಸಿರುವನ ಮತ್ತು ವಾಯು ವಿಹಾರಕ್ಕೆ ಕಾಲುದಾರಿಯನ್ನು ಹೊಂದಿದೆ ಎಂದು ತಿಳಿಸಿದರು.

ವಸತಿಗಾಗಿ 6 ಲಕ್ಷ ಚದರ ಅಡಿ, ವಾಣಿಜ್ಯ ಮಳಿಗೆಗಳಿಗಾಗಿ 2 ಲಕ್ಷ ಚದರ ಅಡಿಯನ್ನು ಕಾಯ್ದಿರಿಸಲಾಗಿದೆ. ವಿವಿಧ ವಿಸ್ತೀರ್ಣ ಮತ್ತು ವಿನ್ಯಾಸದಲ್ಲಿ ಒಟ್ಟು 546, ಸಿಂಗಲ್, ಡಬಲ್ ಮತ್ತು ತ್ರೀ ಬೆಡ್‌ರೂಂ ಫ್ಲ್ಯಾಟ್‌ಗಳು ಹಾಗೂ 284 ವಾಣಿಜ್ಯ ಮಳಿಗೆಗಳು ಮಾರಾಟಕ್ಕಿವೆ ಎಂದು ಅವರು ಮಾಹಿತಿ ನೀಡಿದರು.

ವಾಣಿಜ್ಯ ಮಳಿಗೆಯಲ್ಲಿ ಎರಡು ಜತೆ ಸರ್ವೀಸ್ ಎಸ್ಕಲೇಟರ್, 6 ಹೈಸ್ಪೀಡ್ ಸ್ವಯಂಚಾಲಿತ ಸರ್ವೀಸ್ ಮತ್ತು ಪ್ಯಾಸೆಂಜರ್ ಲಿಫ್ಟ್, ಇಲೆಕ್ಟ್ರಿಕ್ ಕಾರ್ ಚಾರ್ಜಿಂಗ್ ಪಾಯಿಂಟ್ಸ್, ಸಾಕಷ್ಟು ಫಲಕ ಸ್ಥಳಗಳು, ಎರಡು ಹಂತಗಳಲ್ಲಿ 35,000 ಚದರ ಅಡಿ ಹೈಪರ್ ಮಾರುಕಟ್ಟೆ, ಚಿಲ್ಲರೆ ಅಂಗಡಿಗಳು, ಸಗಟು ಅಂಗಡಿಗಳು, ಕಾರ್ಪೊರೇಟ್ ಹಾಗೂ ಇತರ ಕಚೇರಿಗಳು, ಸುರಕ್ಷಿತ ಮಕ್ಕಳ ಆಟದ ಸ್ಥಳ, ಹಾಗೂ ಸ್ವಯಂಚಾಲಿತ ಚೇಂಜ್ ಓವರ್‌ನೊಂದಿಗೆ ಶೇ.100 ಡೀಸೆಲ್ ಜನರೇಟರ್ ಪವರ್ ಬ್ಯಾಕಪ್ ಮತ್ತು ಒಟ್ಟು 1,486 ಚತುಶ್ಚಕ್ರ ಮತ್ತು 395 ದ್ವಿಚಕ್ರ ಯಂತೀಕೃತ ಪಾರ್ಕಿಂಗ್ ವ್ಯವಸ್ಥೆ ಲಭ್ಯವಿದೆ ಎಂದು ರೋಹನ್ ಮೊಂತೆರೊ ತಿಳಿಸಿದರು.

ರೋಹನ್ ಸಿಟಿಯ ಪ್ರಧಾನ ಆಕರ್ಷಣೆ: ಮಂಗಳೂರು ಸ್ಮಾರ್ಟ್ ಸಿಟಿಯ ಪ್ರಪ್ರಥಮ ಅಂತರ್‌ರಾಷ್ಟ್ರೀಯ ದರ್ಜೆಯ ಸಿಟಿ ಕ್ಲಬ್ ರೋಹನ್ ಸಿಟಿಯ ಪ್ರಧಾನ ಆಕರ್ಷಣೆಯಾಗಲಿದೆ. ವಿಶಾಲ ವಿಶ್ರಾಂತಿ ಕೊಠಡಿಗಳು, ಸ್ವಾಗತ ಆವರಣ, ವಿದ್ಯಾರ್ಥಿಗಳ ಚಟುವಟಿಕೆ ಕೊಠಡಿ, ಅತ್ಯಾಧುನಿಕ ಗ್ರಂಥಾಲಯ, ಬಾರ್, ಕಾಫಿ ಶಾಪ್, ಫೈನ್ ಡೈನ್ ಫ್ಯಾಮಿಲಿ ರೆಸ್ಟೋರೆಂಟ್, ಜಾಗಿಂಗ್ ಟ್ರ್ಯಾಕ್, ಸೀನಿಯರ್ ಸಿಟಿಜನ್ ಪಾರ್ಕ್, ಈಜುಕೊಳ, ಸ್ನೂಕರ್ ಟೇಬಲ್, ಟೇಬಲ್ ಟೆನ್ನಿಸ್, ವೀಡಿಯೊ ಗೇಮ್ಸ್ ವಲಯ, 3ಡಿ ಥಿಯೇಟರ್, ಸುಸಜ್ಜಿತ ಜಿಮ್, ಸ್ಪಾ, ಯುನಿಸೆಕ್ಸ್ ಸಲೂನ್, ಏರೋಬಿಕ್ ಹಾಗೂ ಯೋಗ ಕೊಠಡಿ, ಕಾನ್ಫರೆನ್ಸ್ ಹಾಲ್, ವಿವಿಧೋದ್ದೇಶ ಹಾಲ್, ಸಭಾಂಗಣ, ಒಳಾಂಗಣ ಕಾರ್ಡ್ ರೂಮ್, ಬೋರ್ಡ್ ರೂಮ್ ಮತ್ತಿತರ ವೈಶಿಷ್ಟ್ಯಗಳನ್ನೊಳಗೊಂಡ ಸಂಪೂರ್ಣ ಹವಾನಿ ಯಂತ್ರಿತ ಸಿಟಿ ಕ್ಲಬ್, 365 ದಿನಗಳು ಹಾಗೂ ದಿನವಿಡಿ ತೆರೆದಿರುತ್ತದೆ. ಸಮುಚ್ಛಯಕ್ಕೆ ತನ್ನದೇ ಮಳೆ ನೀರು ಕೊಯ್ಲು ವ್ಯವಸ್ಥೆ, ಘನ ತ್ಯಾಜ್ಯ ಸಂಸ್ಕರಣಾ ವ್ಯವಸ್ಥೆ, ಸೌರಶಕ್ತಿ ವ್ಯವಸ್ಥೆ, ಮತ್ತು ಅಗ್ನಿಶಾಮಕ ವ್ಯವಸ್ಥೆ ಇರಲಿದೆ ಎಂದವರು ತಿಳಿಸಿದರು.

ರೋಹನ್ ಸಿಟಿಗೆ ರೇರಾ ಹಾಗೂ ಕ್ರೆಡಾಯ್ ಮಾನ್ಯತೆಯಿದ್ದು, ಪ್ರಮುಖ ರಾಷ್ಟ್ರೀಕೃತ ಬ್ಯಾಂಕ್‌ಗಳ ಅನುಮೋದನೆ ಇರುವುದರಿಂದ ಗ್ರಾಹಕರಿಗೆ ಸಾಲ ಸೌಲಭ್ಯ ಸುಲಭವಾಗಲಿದೆ. ಜೊತೆಗೆ 32 ಸಾವಿರ ರೂ. (ಷರತ್ತುಗಳು ಅನ್ವಯ) ಮಾಸಿಕ ಕಂತಿನಲ್ಲಿ ಫ್ಲ್ಯಾಟ್ ಖರೀದಿಸಲು ನಿರ್ಮಾಣ ಸಂಸ್ಥೆ ವತಿಯಿಂದ ವಿಶೇಷ ಯೋಜನೆ ರೂಪಿಸಲಾಗಿದೆ. ಇದರಿಂದ ಸಾಕಷ್ಟು ಉದ್ಯೋಗಾ ವಕಾಶವನ್ನು ಸೃಷ್ಟಿಸಲಾಗುತ್ತಿದೆ. ಹೆಚ್ಚಿನ ವಿವರಗಳಿಗಾಗಿ ರೋಹನ್ ಕಾರ್ಪೊರೇಶನ್, ಮುಖ್ಯ ರಸ್ತೆ, ಬಿಜೈ, ಮಂಗಳೂರು ಮಾರಾಟ ಕಚೇರಿಗೆ ಭೇಟಿ ನೀಡಬಹುದು ಅಥವಾ rohancorporation.in ಅಥವಾ ದೂ.ಸಂ.: 9845490100 ಸಂಪರ್ಕಿಸಬಹುದು ಎಂದು ರೋಹನ್ ಮೊಂತೆರೊ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಸಹ ಪ್ರವರ್ತಕ ಸಂಸ್ಥೆ ಗಳ ಪ್ರತಿನಿಧಿಗಳಾದ ಮೇಘಾ ರಾಜ್, ಅಲ್ವಿನ್ ಡಿಸೋಜ, ಮಾಧ್ಯಮ ಸಂಪರ್ಕ ಪ್ರತಿನಿಧಿ ಟೈಟಸ್ ನರೋನ್ಹಾ ಉಪಸ್ಥಿತರಿದ್ದರು.

ರೋಹನ್ ಕಾರ್ಪೊರೇಶನ್: 29 ವರ್ಷಗಳಿಂದ,ಯುವ ಉದ್ಯಮಿ ಶ್ರೀ ರೋಹನ್ ಮೊಂತೇರೊ ಅವರ ನಾಯಕತ್ವದಲ್ಲಿ, ರೋಹನ್ ಕಾರ್ಪೊರೇಶನ್ನಿರ್ಮಾಣ ಸಂಸ್ಥೆ ಮಂಗಳೂರು ನಗರದಾದ್ಯಂತ ಬೃಹತ್ವಸತಿ ಮತ್ತು ವಾಣಿಜ್ಯ ಸಂಕೀರ್ಣಗಳನ್ನು ನಿರ್ಮಿಸಿ ಮನೆಮಾತಾಗಿದೆ. ಈ ವರೆಗೆ 25ಕ್ಕೂ ಹೆಚ್ಚು ಪ್ರತಿಷ್ಠಿತ ನಿರ್ಮಾಣಗಳೊಂದಿಗೆ, 2000ಕ್ಕೂ ಹೆಚ್ಚು ಸಂತೃಪ್ತ ಗ್ರಾಹಕರನ್ನು ಹೊಂದಿರುವ ಶ್ರೇಯಸ್ಸು ರೋಹನ್ ಮೊಂತೇರೊ ಅವರಿಗೆ ಸಲ್ಲುತ್ತದೆ. ಪ್ರಸ್ತುತ ಪಕ್ಷಿಕೆರೆಯಲ್ಲಿ ರೋಹನ್ ಎಸ್ಟೇಟ್, ಕುಲಶೇಖರ-ಬೈತುರ್ಲಿಯಲ್ಲಿ ರೋಹನ್ಎಸ್ಟೇಟ್, ಮಂಗಳೂರು-ಬೆಂಗಳೂರು ಹೆದ್ದಾರಿಯ ಪಂಪ್‌ವೆಲ್ ಬಳಿಯ ವಸತಿ ಮತ್ತು ವಾಣಿಜ್ಯ ಸಂಕೀರ್ಣ ರೋಹನ್ ಸ್ಕ್ವೇರ್ ಮುಂತಾದ ಯೋಜನೆಗಳಲ್ಲಿ ಕೆಲವೇಕೆಲವು ಫ್ಲ್ಯಾಟ್‌ಗಳು, ಮಳಿಗೆಗಳು, ಸಂಪೂರ್ಣ ಸುಸಜ್ಜಿತ ನಿವೇಶನಗಳು ಮಾರಾಟಕ್ಕಿವೆ.

share
Next Story
X