Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜ.20ರಂದು "ಶಕಲಕ ಬೂಮ್ ಬೂಮ್" ತುಳುಚಿತ್ರ...

ಜ.20ರಂದು "ಶಕಲಕ ಬೂಮ್ ಬೂಮ್" ತುಳುಚಿತ್ರ ತೆರೆಗೆ

11 Jan 2023 3:34 PM IST
share
ಜ.20ರಂದು ಶಕಲಕ ಬೂಮ್ ಬೂಮ್ ತುಳುಚಿತ್ರ ತೆರೆಗೆ

ಮಂಗಳೂರು,ಜ.11: "ಯುಎನ್ ಸಿನೆಮಾಸ್ ಬ್ಯಾನರ್ ನಡಿ ನಿರ್ಮಾಣಗೊಂಡಿರುವ ಶಕಲಕ ಬೂಮ್ ಬೂಮ್ ತುಳು ಚಿತ್ರ  ಜ.20ರಂದು ತುಳುನಾಡಿನಾದ್ಯಂತ ಬಿಡುಗಡೆಯಾಗಲಿದೆ" ಎಂದು ಚಿತ್ರ ನಿರ್ಮಾಪಕ ನಿತ್ಯಾನಂದ ನಾಯಕ್ ನರಸಿಂಗೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

"ಕಾಮಿಡಿ, ಹಾರರ್ ವಿಭಿನ್ನ ಕಥಾಹಂದರದ ಚಲನಚಿತ್ರವನ್ನು ಶ್ರೀಶ ನಾಯಕ್  ಎಳ್ಳಾರೆ ನಿರ್ದೇಶನ ಮಾಡಿದ್ದಾರೆ. ಚಿತ್ರಕ್ಕೆ ನಿತ್ಯಾನಂದ ನಾಯಕ್ ನರಸಿಂಗೆ, ಉಮೇಶ್ ಪ್ರಭು ಮಾಣಿಬೆಟ್ಟು ನಿರ್ಮಾಪಕರಾಗಿದ್ದಾರೆ. ಡಾಲ್ವಿನ್ ಕೊಳಲಗಿರಿ ಚಿತ್ರದ ಸಂಗೀತ ನಿರ್ದೇಶಕರಾಗಿದ್ದು, ತುಳುನಾಡಿನ ಖ್ಯಾತ ಛಾಯಾಗ್ರಾಹಕರಾದ ಪ್ರಜ್ವಲ್ ಸುವರ್ಣ ಹಾಗೂ ಅರುಣ್ ರೈ ಪುತ್ತೂರು ಕ್ಯಾಮರಾ ಕೈಚಳಕವಿದೆ" ಎಂದರು.

ಚಿತ್ರದ ಪ್ರಮುಖ ಭೂಮಿಕೆಯಲ್ಲಿ ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್, ಉಮೇಶ್ ಮಿಜಾರ್, ಪ್ರವೀಣ್ ಮರ್ಕಮೆ, ಮಿಮಿಕ್ರಿ ಶರಣ್, ನಾಯಕನಾಗಿ ಗೊಡ್ವಿನ್ ಸ್ಪಾರ್ಕಲ್ ಹಾಗೂ  ನಾಯಕಿಯಾಗಿ ಲಕ್ಷಾ ಶೆಟ್ಟಿ, ರೂಪಶ್ರೀ ವರ್ಕಾಡಿ, ಮನೋಹರ್‌ ಶೆಟ್ಟಿ ನಂದಳಿಕೆ, ವಸಂತ್ ಮುನಿಯಾಲ್, ಹರೀಶ್ ಗಾಳಿಪಟ, ಸುನಿಲ್ ಕಡ್ತಲ, ಯತೀಶ್ ಪೂಜಾರಿ, ಯಶವಂತ್, ಪ್ರವೀಣ್ ಆಚಾರ್ಯ, ಕಾಮಿಡಿ ಕಿಲಾಡಿ ಖ್ಯಾತಿಯ ರಾಧೇಶ್, ಕಾಮಿಡಿ ಗ್ಯಾಂಗ್ ಖ್ಯಾತಿಯ ರಾಜೇಶ್ ದಾನಶಾಲೆ, ಲಂಚುಲಾಲ್, ರಾಜೇಶ್ವರಿ ಕುಲಾಲ್, ಧೀರಜ್, ಶಿವಾನಂದ, ಯಜ್ಞೆಶ್ ಶೆಟ್ಟಿ ಅಭಿನಯಿಸಿದ್ದಾರೆ ಎಂದರು.

ತುಳು ಸಿನೆಮಾದಲ್ಲಿ ವೈವಿಧ್ಯತೆ ಇರಬೇಕು ಎಂಬ ನೆಲೆಯಲ್ಲಿ ಕಾಮಿಡಿ, ಹಾರರ್, ಥ್ರಿಲ್ಲರ್, ಸಸ್ಪೆನ್ಸ್ ನ್ನು ಹೊಂದಿರುವ ಹೊಸತನದ ಚಿತ್ರ ಶಕಲಕ ಬೂಮ್ ಬೂಮ್ ಆಗಿದೆ. ಜನರನ್ನು ಮೋಸ ಮಾಡುತ್ತ ಬದುಕುವವರು, ಸಂಪತ್ತಿನ ಆಸೆಯಿಂದ ಬಂದು ಪಾಳು ಬಿದ್ದ ಮನೆಯಲ್ಲಿ ಬಂಧಿಯಾಗುತ್ತಾರೆ. ಆ ಮನೆಯ ರಹಸ್ಯ ಏನು? ಈ ಹಿಂದೆ ಆ ಮನೆಯಲ್ಲಿ ಏನಾಗಿತ್ತು? ನ್ಯಾಯ ಗೆಲ್ಲುತ್ತದಾ? ಸತ್ಯಕ್ಕೆ ಜಯವಿದೆಯಾ? ಎನ್ನುವ ವಿಶಿಷ್ಟವಾದ ಕಥಾಹಂದರ

ಹೊಂದಿರುವ ವಿಭಿನ್ನವಾದ ಚಿತ್ರ ಇದಾಗಿದೆ ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಗೊಡ್ವಿನ್  ಸ್ಪಾರ್ಕಲ್, ಸುನೀಲ್ ಕಡ್ತಲ, ಲಂಚು ಲಾಲ್, ಸಂಗೀತ ನಿರ್ದೇಶಕ ಡಾಲ್ವಿನ್ ಕೊಳಲಗಿರಿ ಮತ್ತಿತರರು ಉಪಸ್ಥಿತರಿದ್ದರು.

share
Next Story
X