Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜ.15ರಿಂದ ಕೆಂಪೇಗೌಡ ವಿಮಾನ ನಿಲ್ದಾಣದ...

ಜ.15ರಿಂದ ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್-2 ಕಾರ್ಯಾರಂಭ; ಕಲಬುರಗಿಗೆ ಹಾರಲಿದೆ ಮೊದಲ ವಿಮಾನ

11 Jan 2023 6:26 PM IST
share
ಜ.15ರಿಂದ ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್-2 ಕಾರ್ಯಾರಂಭ; ಕಲಬುರಗಿಗೆ ಹಾರಲಿದೆ ಮೊದಲ ವಿಮಾನ

ಬೆಂಗಳೂರು, ಜ.11: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ನಲ್ಲಿ ಮೊದಲ ವಿಮಾನ ಜ.15ರಂದು ಹಾರಾಟ ನಡೆಸಲಿದೆ ಎಂದು ಬಿಐಎಎಲ್ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಓ ಹರಿ ಮುರಾರ್ ತಿಳಿಸಿದ್ದಾರೆ.

ಅಂದು ಬೆಳಗ್ಗೆ 8.40ಕ್ಕೆ ಬೆಂಗಳೂರಿನಿಂದ ಕಲಬುರಗಿಗೆ ಸ್ಟಾರ್ ಏರ್ ವಿಮಾನ ಹಾರಾಡಲಿದ್ದು, ಅದೇ ರೀತಿ, ಏರ್ ಏಷ್ಯಾ, ಏರ್ ಇಂಡಿಯಾ ಹಾಗೂ ವಿಸ್ತಾರಾ ಸಹ ಶೀಘ್ರದಲ್ಲೇ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ ನ ಟರ್ಮಿನಲ್-2 ನಿಂದ ವಿಮಾನ ಕಾರ್ಯಾಚರಣೆ ನಡೆಸಲಿದೆ ಎಂದಿದ್ದಾರೆ.

ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್  ನ ಟರ್ಮಿನಲ್-2 ಅನ್ನು 5 ಸಾವಿರ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. 2022ರ ನ.11 ರಂದು ಪ್ರಧಾನಿ ಮೋದಿ 2,55,645 ಸ್ವ್ಕೇರ್ ಮೀಟರ್ ವಿಸ್ತೀರ್ಣದ ಮೊದಲ ಹಂತದ ಟರ್ಮಿನಲ್ ಕಟ್ಟಡವನ್ನು ಉದ್ಘಾಟನೆ ಮಾಡಿದ್ದರು. ಆದರೆ, ಸ್ವಲ್ಪ ಕೆಲಸ ಬಾಕಿ ಇದ್ದ ಕಾರಣ ಬೆಂಗಳೂರು ಏರ್ಪೋರ್ಟ್ ನ ಟರ್ಮಿನಲ್-2ನಿಂದ ಈವರೆಗೆ ಯಾವುದೇ ವಿಮಾನ ಹಾರಾಟ ನಡೆಸಿರಲಿಲ್ಲ. ಸುಮಾರು ವಿಮಾನಗಳ ಹಾರಾಟವನ್ನು ಜನವರಿಗೆ ಮುಂದೂಡಲಾಗಿತ್ತು. ಸದ್ಯ, ಸಂಕ್ರಾಂತಿಗೆ ದೇಶೀಯ ವಿಮಾನಗಳ ಹಾರಾಟ ಆರಂಭವಾಗಲಿದೆ ಎಂದು ವರದಿಯಾಗಿದೆ. 

ಸಾಮರ್ಥ್ಯ 2.5 ಕೋಟಿ ಪ್ರಯಾಣಿಕರಿಗೆ ಹೆಚ್ಚಳ: ಆವಿಷ್ಕಾರ, ಸುಸ್ಥಿರತೆ ಹಾಗೂ ಸಾಂಸ್ಕøತಿಕ ಶ್ರೀಮಂತಿಕೆಯನ್ನು ಬಿಂಬಿಸುವ ನೂತನ ಟರ್ಮಿನಲ್ ನಿರ್ಮಾಣದಿಂದ ನಮ್ಮ ವಿಮಾನ ನಿಲ್ದಾಣದ ಸಾಮಥ್ರ್ಯ ವರ್ಷಕ್ಕೆ 2.5 ಕೋಟಿ ಪ್ರಯಾಣಿಕರಿಗೆ ಹೆಚ್ಚಳವಾಗಿದೆ ಎಂದು ಹರಿ ಮುರಾರ್ ತಿಳಿಸಿದ್ದಾರೆ.

63 ಎಕರೆ ವಿಶಾಲ ವಿಸ್ತೀರ್ಣ: 2ನೆ ಟರ್ಮಿನಲ್‍ನ ಮೊದಲ ಹಂತವು ಬರೋಬ್ಬರಿ 2,55,661 ಚದರ ಮೀಟರ್‍ನಷ್ಟು ಬೃಹತ್ ವಿಸ್ತೀರ್ಣವನ್ನು ಹೊಂದಿದೆ. ಹೊಸ ಟರ್ಮಿನಲ್ ಮೊದಲ ಟರ್ಮಿನಲ್‍ನ ಈಶಾನ್ಯ ದಿಕ್ಕಿನಲ್ಲಿದ್ದು, ನ್ಯೂಯಾರ್ಕ್ ಮೂಲದ ವಾಸ್ತು ಶಿಲ್ಪ ಕಂಪನಿಯು ಇದನ್ನು ವಿನ್ಯಾಸಗೊಳಿಸಿದೆ. ‘ನಿಮ್ಮ ಮುಖವೇ ನಿಮ್ಮ ಬೋರ್ಡಿಂಗ್ ಪಾಸ್’ ತಂತ್ರಜ್ಞಾನದಿಂದ ಪ್ರಯಾಣಿಕರು ಯಾವುದೇ ಅಡೆತಡೆಗಳಿಲ್ಲದೆ ಸೆಕ್ಯುರಿಟಿ ಚೆಕ್‍ಗಳನ್ನು ದಾಟಿ ಹೋಗಲು ವ್ಯವಸ್ಥೆ ಮಾಡಲಾಗಿದೆ.

ಇದರಲ್ಲಿ ಪ್ರಯಾಣಿಕರ ಮುಖವನ್ನೆ ಬಯೋಮೆಟ್ರಿಕ್ ಟೋಕನ್‍ನಂತೆ ಪರಿಗಣಿಸಲಾಗುತ್ತದೆ. 90 ಕೌಂಟರ್‍ಗಳನ್ನು ಹೊಂದಿರುವ 2ನೆ ಟರ್ಮಿನಲ್ ವೇಗದ ಚೆಕ್-ಇನ್‍ಗಳು, ಸುರಕ್ಷತಾ ತಪಾಸಣೆ ಪ್ರದೇಶಗಳಿಂದ ವೇಗವಾಗಿ ಮುನ್ನಡೆಯಲು ಅನುವು ಮಾಡಿಕೊಡಲಿದೆ. ಜತೆಗೆ ಡಿಜಿ ಯಾತ್ರೆ, ಸೆಲ್ಟ್ ಬ್ಯಾಗೇಜ್ ಡ್ರಾಪ್ ಆ್ಯಫ್ ವ್ಯವಸ್ಥೆ ಮೂಲಕ ತಡೆರಹಿತ ಪ್ರಯಾಣಕ್ಕೆ ವ್ಯವಸ್ಥೆ ಮಾಡಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

share
Next Story
X