ಕಾರ್ಕಳದಲ್ಲಿ ಜ.13ರಂದು ವಿದ್ಯುತ್ ವ್ಯತ್ಯಯ
ಉಡುಪಿ: 110ಕೆವಿ ಕಾರ್ಕಳ ವಿದ್ಯುತ್ ಉಪಕೇಂದ್ರದಿಂದ ಪರಶುರಾಮ ಥೀಮ್ ಪಾರ್ಕ್‌ನ ಕಾಮಗಾರಿ ಕಾರ್ಯವನ್ನು ಹಮ್ಮಿ ಕೊಂಡಿರುವುದರಿಂದ ಈ ಉಪ ಕೇಂದ್ರದಿಂದ ಹೊರಡುವ 11ಕೆವಿ ಬೈಲೂರು ಎಕ್ಸ್‌ಪ್ರೆಸ್ ಫೀಡರ್‌ಗಳ, ಬೈಲೂರು, ಜಾರ್ಕಳ, ಪಳ್ಳಿ, ನೀರೆ, ಎರ್ಲಪಾಡಿ, ಕೌಡೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜನವರಿ 13ರಂದು ಬೆಳಗ್ಗೆ 9:00ರಿಂದ ಸಂಜೆ 5:00ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.
Next Story





