Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪಚ್ಚನಾಡಿ ತ್ಯಾಜ್ಯ ರಾಶಿಗೆ ಬೆಂಕಿ:...

ಪಚ್ಚನಾಡಿ ತ್ಯಾಜ್ಯ ರಾಶಿಗೆ ಬೆಂಕಿ: ಬಿಜೆಪಿಯ ವೈಫಲ್ಯಕ್ಕೆ ಸಾಕ್ಷಿ; ಕಾಂಗ್ರೆಸ್ ಆರೋಪ

11 Jan 2023 8:05 PM IST
share
ಪಚ್ಚನಾಡಿ ತ್ಯಾಜ್ಯ ರಾಶಿಗೆ ಬೆಂಕಿ: ಬಿಜೆಪಿಯ ವೈಫಲ್ಯಕ್ಕೆ ಸಾಕ್ಷಿ; ಕಾಂಗ್ರೆಸ್ ಆರೋಪ

ಮಂಗಳೂರು: ನಗರದ ಪಚ್ಚನಾಡಿಯ ಡಂಪಿಂಗ್ ಯಾರ್ಡ್‌ನ ತ್ಯಾಜ್ಯ ರಾಶಿಯಲ್ಲಿ ಮತ್ತೆ ಮತ್ತೆ ಬೆಂಕಿ ಕಾಣಿಸಿಕೊಳ್ಳಲು ಮಂಗಳೂರು ಮನಪಾದ ಬಿಜೆಪಿ ಆಡಳಿತದ ವೈಫಲ್ಯಕ್ಕೆ ಸಾಕ್ಷಿ ಎಂದು ಕಾಂಗ್ರೆಸ್ ಆರೋಪಿಸಿದೆ.

ಮನಪಾ ವಿಪಕ್ಷ ನಾಯಕ ನವೀನ್ ಡಿಸೋಜ ನೇತೃತ್ವದಲ್ಲಿ ಬುಧವಾರ ಡಂಪಿಂಗ್ ಯಾರ್ಡ್‌ಗೆ ಭೇಟಿ ನೀಡಿದ ಕಾಂಗ್ರೆಸ್ ನಿಯೋಗವು ಈಗಾಗಲೆ ಬಿಜೆಪಿಯು ಮಹಾನಗರ ಪಾಲಿಕೆಯ ವತಿಯಿಂದ 56 ಕೋ.ರೂ. ಹಳೆಯ ಕಸ ವಿಲೇವಾರಿಗೆ ನೀಡಲಾಗಿದೆ. ಅದನ್ನು ವಹಿಸಿದ ಗುತ್ತಿಗೆದಾರರ ಬೇಜವ್ದಾರಿ ಹಾಗೂ ಮಹಾನಗರ ಪಾಲಿಕೆಯ ಎನ್ವಾಯರ್ಮೆಂಟ್ ವೇಸ್ಟ್ ಮೆನೇಜ್‌ಮೆಂಟ್ ಹಾಗೂ ಆರೋಗ್ಯ ಇಲಾಖೆಯ ನಿರ್ಲಕ್ಷ್ಯದಿಂದ ಬೆಂಕಿ ಬೀಳುತ್ತಿವೆ. ಕಸವನ್ನು ಸರಿಯಾಗಿ ವಿಂಗಡಿಸಿ ಪ್ಲಾಸ್ಟಿಕನ್ನು ಬೇರ್ಪಡಿಸಿ ಅಕ್ಟೋಬರ್ ಹಾಗೂ ನವಂಬರ್ ಮೊದಲೇ ಅದಕ್ಕೆ ನೀರನ್ನು ಸಿಂಪಡಿಸಿದ್ದರೆ ಈ ಅನಾಹುತವನ್ನು ತಪ್ಪಿಸಬಹುದಿತ್ತು. ಈ ಬೆಂಕಿಯ ವಾಸನೆಭರಿತ ಹೊಗೆಯು ಪಚ್ಚನಾಡಿಯ ಸುತ್ತಲೂ ಹರಡಿ ಪದವಿನಂಗಡಿಯವರೆಗೆ ಆವರಿಸಿದೆ. ಇದರಿಂದ ಮಕ್ಕಳು, ಹಿರಿಯ ನಾಗರಿಕರು, ವಯೋವೃದ್ಧರು ಸಂಕಷ್ಟಪಡುತ್ತಿದ್ದಾರೆ. ಆತಂಕದ ಜೀವನ ನಡೆಸುತ್ತಿದ್ದಾರೆ. ಇದಕ್ಕೆ ಸ್ಥಳೀಯ ಶಾಸಕ ಭರತ್ ಶೆಟ್ಟಿ ಕೂಡ ನೇರ ಹೊಣೆ ಎಂದು ಆಪಾದಿಸಿದೆ.

ಮಾಜಿ ಶಾಸಕರಾದ ಐವನ್ ಡಿಸೋಜ,  ಮೊಯ್ದಿನ್ ಬಾವ, ಮಾಜಿ ಮೇಯರ್‌ಗಳಾದ ಶಶಿಧರ್ ಹೆಗ್ಡೆ, ಕವಿತಾ ಸನಿಲ್, ಮಾಜಿ ಉಪಮೇಯರ್ ಮುಹಮ್ಮದ್ ಕುಂಜತ್ತಬೈಲ್, ಮನಪಾ ಸದಸ್ಯರಾದ ಭಾಸ್ಕರ ಕೆ., ಲ್ಯಾನ್ಸಿಲೋಟ್ ಪಿಂಟೋ, ಅನಿಲ್ ಕುಮಾರ್, ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ, ವೀಣಾ ಟೆಲಿಸ್, ಮಂಜುಳಾ ನಾಯಕ್, ಶಾಂತಲಾಗಟ್ಟಿ, ನಝೀರ್ ಬಜಾಲ್, ಯುವ ಕಾಂಗ್ರೆಸ್ ಮುಖಂಡರಾದ ರಾಕೇಶ್ ದೇವಾಡಿಗ, ಸುನೀಲ್ ಪೂಜಾರಿ, ಸಮರ್ಥ್ ಭಟ್ ಮತ್ತಿತರರು ಉಪಸ್ಥಿತರಿದ್ದರು.

share
Next Story
X