Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತ-ಶ್ರೀಲಂಕಾ ನಡುವಿನ 2ನೇ ಏಕದಿನ...

ಭಾರತ-ಶ್ರೀಲಂಕಾ ನಡುವಿನ 2ನೇ ಏಕದಿನ ಪಂದ್ಯಕ್ಕೆ ಮುನ್ನ ಈಡನ್ ಗಾರ್ಡನ್ಸ್ ಬೆಲ್ ಬಾರಿಸಿದ ಕುಮಾರ ಸಂಗಕ್ಕರ

12 Jan 2023 9:17 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಭಾರತ-ಶ್ರೀಲಂಕಾ ನಡುವಿನ 2ನೇ ಏಕದಿನ ಪಂದ್ಯಕ್ಕೆ ಮುನ್ನ ಈಡನ್ ಗಾರ್ಡನ್ಸ್ ಬೆಲ್ ಬಾರಿಸಿದ ಕುಮಾರ ಸಂಗಕ್ಕರ

ಹೊಸದಿಲ್ಲಿ: ಕೋಲ್ಕತ್ತಾದ ಐತಿಹಾಸಿಕ ಈಡನ್ ಗಾರ್ಡನ್‌ನಲ್ಲಿ ಗುರುವಾರ ಭಾರತ ಹಾಗೂ ಶ್ರೀಲಂಕಾ ನಡುವಿನ  ಎರಡನೇ ಏಕದಿನ ಪಂದ್ಯ ಆರಂಭಕ್ಕೂ  ಮೊದಲು ಸರಣಿಯಲ್ಲಿ  ವೀಕ್ಷಕವಿವರಣೆ  ತಂಡದ ಸದಸ್ಯರಾಗಿರುವ ಶ್ರೀಲಂಕಾದ ಮಾಜಿ ನಾಯಕ ಕುಮಾರ ಸಂಗಕ್ಕರ(Kumar Sangakkara) ಅವರು ಈಡನ್ ಗಾರ್ಡನ್ಸ್ ಗಂಟೆಯನ್ನು ಬಾರಿಸಿ ಪಂದ್ಯಕ್ಕೆ ವಿದ್ಯುಕ್ತ ಚಾಲನೆ ನೀಡಿದರು. ಈ ವೇಳೆ ಮಾಜಿ ಕ್ರಿಕೆಟಿಗ ಸೌರವ್ ಗಂಗುಲಿಯವರ ಸಹೋದರ, ಬಂಗಾಳ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಸ್ನೇಹಶೀಶ್ ಗಂಗುಲಿ ಉಪಸ್ಥಿತರಿದ್ದರು.

ಶ್ರೀಲಂಕಾ ನಾಯಕ ದಸುನ್ ಶನಕ ಭಾರತ ವಿರುದ್ಧ ಟಾಸ್ ಜಯಿಸಿ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಶ್ರೀಲಂಕಾ ತನ್ನ ಆಡುವ 11ರ ಬಳಗದಲ್ಲಿ  ಎರಡು ಬದಲಾವಣೆಗಳನ್ನು ಮಾಡಿದರೆ, ಬಲ ಭುಜದ ನೋವಿನಿಂದಾಗಿ ಆಯ್ಕೆಗೆ ಅಲಭ್ಯರಾಗಿದ್ದ ಯಜುವೇಂದ್ರ ಚಹಾಲ್ ಬದಲಿಗೆ ಭಾರತವು ಕುಲ್ ದೀಪ್ ಯಾದವ್ ಗೆ ಅವಕಾಶ ನೀಡಿದೆ.

ಗಾಯಗೊಂಡಿರುವ ಆರಂಭಿಕ ಬ್ಯಾಟರ್ ಪಾಥುಮ್  ನಿಶಾಂಕ ಹಾಗೂ ವೇಗಿ  ದಿಲ್ಶಾನ್ ಮಧುಶಂಕ ಬದಲಿಗೆ ಶ್ರೀಲಂಕಾ ಪರ ಬ್ಯಾಟರ್ ನುವಾನಿಡು ಫೆರ್ನಾಂಡೊ ಹಾಗೂ  ವೇಗದ ಬೌಲರ್ ಲಹಿರು ಕುಮಾರ ಅವಕಾಶ ಪಡೆದರು. ಫೆರ್ನಾಂಡೊಗೆ ಇದು ಮೊದಲ ಪಂದ್ಯ.

ಭಾರತ 1-0 ಮುನ್ನಡೆಯಲ್ಲಿದ್ದು  ರವಿವಾರ ನಡೆಯಲಿರುವ ಅಂತಿಮ ಪಂದ್ಯಕ್ಕೂ ಮುನ್ನ ಸರಣಿಯನ್ನು ತನ್ನದಾಗಿಸಿಕೊಳ್ಳಲು ಬಯಸಿದೆ. ಮೂರನೇ ಏಕದಿನ ಪಂದ್ಯ ತಿರುವನಂತಪುರದ ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ರವಿವಾರ ನಡೆಯಲಿದೆ.

View this post on Instagram

A post shared by Cricket Association Of Bengal (@cabcricket)

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X