Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಹಾದಾಯಿ ಯೋಜನೆಗೆ ಮತ್ತೆ ಕೊಕ್ಕೆ:...

ಮಹಾದಾಯಿ ಯೋಜನೆಗೆ ಮತ್ತೆ ಕೊಕ್ಕೆ: ಜೆಡಿಎಸ್ ಅಸಮಾಧಾನ

12 Jan 2023 9:46 PM IST
share
ಮಹಾದಾಯಿ ಯೋಜನೆಗೆ ಮತ್ತೆ ಕೊಕ್ಕೆ: ಜೆಡಿಎಸ್ ಅಸಮಾಧಾನ

ಬೆಂಗಳೂರು, ಜ.12: ಮಹಾದಾಯಿ ಯೋಜನೆಯ ಒಪ್ಪಿತ ಪರಿಷ್ಕ್ರತ ವಿಸ್ತೃತ ಯೋಜನಾ ವರದಿಯ ಮೇಲೆ ತಡೆಯಾಜ್ಞೆ ತರಲು ಗೋವಾ ಸರಕಾರ ಸುಪ್ರೀಂಕೋರ್ಟ್‍ಗೆ ಹೋಗಲಿದೆ. ಇದರ ಜತೆಗೆ, ನಮ್ಮ ರಾಜ್ಯ ಸರಕಾರಕ್ಕೆ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ ಹಲವು ಸ್ಪಷ್ಟನೆ ಕೇಳಿದೆ ಎಂಬ ವರದಿಗಳು ಮಾಧ್ಯಮದಲ್ಲಿ ಪ್ರಕಟವಾಗಿವೆ. ಒಟ್ಟಿನಲ್ಲಿ ಮಹತ್ವಾಕಾಂಕ್ಷಿ ಯೋಜನೆಗೆ ಮತ್ತೆ ಕೊಕ್ಕೆ ಹಾಕಲಾಗುತ್ತಿದೆ ಎಂದು ಜೆಡಿಎಸ್ ಅಸಮಾಧಾನ ವ್ಯಕ್ತಪಡಿಸಿದೆ.

ಗುರುವಾರ ಈ ಸಂಬಂಧ ಟ್ವೀಟ್‍ಗಳನ್ನು ಮಾಡಿರುವ ಜೆಡಿಎಸ್, ಕೇಂದ್ರದಲ್ಲಿ ಬಿಜೆಪಿ ಸರಕಾರ, ರಾಜ್ಯದಲ್ಲಿ ಬಿಜೆಪಿ ಸರಕಾರ, ಗೋವಾದಲ್ಲೂ ಬಿಜೆಪಿ ಸರಕಾರ. ಇವರೆಲ್ಲರಿಗೂ ಒಂದೇ ಹೈಕಮಾಂಡ್. ಹಾಗಿದ್ದೂ ಕೂಡ, ಈ ಯೋಜನೆಯನ್ನು ಅನಗತ್ಯ ವಿವಾದಕ್ಕೀಡು ಮಾಡಲಾಗುತ್ತಿದೆ. ಉತ್ತರ ಕರ್ನಾಟಕದ ಬದುಕು ಹಸನಾಗಿಸುವ ಇಂತಹ ಯೋಜನೆ, ರಾಜ್ಯ ಬಿಜೆಪಿ ಸರಕಾರದ ಪಾಲಿಗೆ ಬರೀ ರಾಜಕಾರಣದ ಟ್ರಂಪ್ ಕಾರ್ಡ್. ಅವರಿಗೆ ಎಂತಹ ಬದ್ಧತೆಯೂ ಇಲ್ಲ ಎಂದು ಟೀಕಿಸಿದೆ.

ಚುನಾವಣೆ ಹತ್ತಿರ ಬಂದಾಗ ಮಾತ್ರ ಈ ಟ್ರಂಪ್ ಕಾರ್ಡ್ ಬಳಸುವ, ತಮ್ಮ ಲಾಭಕ್ಕೆ ತಕ್ಕಂತೆ ವಿಷಯದ ದುರುಪಯೋಗ ಪಡಿಸಿಕೊಳ್ಳುವ ವರ್ತನೆ ಜನದ್ರೋಹಿಯಾದದ್ದು. ಓಟಿಗಾಗಿ ಏನೂ ಮಾಡಲು ಹೇಸದ ಕೊಳಕು ರಾಜಕಾರಣವಿದು. ರಾಜಕೀಯ ಇಚ್ಛಾಶಕ್ತಿ ಇಲ್ಲದೆ ಸುಮ್ಮನೆ ಕಾಲಹರಣ ಮಾಡುವ ಇಂತಹ ಹೈಕಮಾಂಡ್ ಗುಲಾಮಿ ಸರಕಾರ ಕಿತ್ತೊಗೆಯಲೇಬೇಕು ಎಂದು ಜೆಡಿಎಸ್ ಹೇಳಿದೆ. 

ಅಂತೂ ಇಂತೂ ಕುಂತಿ ಮಕ್ಕಳಿಗೆ ವನವಾಸ ತಪ್ಪಿದ್ದಲ್ಲ ಅನ್ನುವ ಹಾಗೆ, ಉತ್ತರ ಕರ್ನಾಟಕದ ಜನರ ಬವಣೆಗೆ ಕೊನೆ ಇಲ್ಲದಂತಾಗಿದೆ. ಇಂತಹ ಹೀನ ರಾಜಕಾರಣದಿಂದಾಗಿ ಗೋವಾದಲ್ಲಿ ವಾಸಿಸುವ ಕನ್ನಡಿಗರಿಗೂ ಮಾನಸಿಕ ಹಿಂಸೆ ಅನುಭವಿಸುವ ಸ್ಥಿತಿ ಉಲ್ಬಣವಾಗುತ್ತಿದೆ. ಈ ರೀತಿಯ ಅನಗತ್ಯ ಕಿರುಕುಳಗಳ ಬಗ್ಗೆ ಮಾಧ್ಯಮಗಳು ಈಗಾಗಲೇ ವರದಿ ಮಾಡಿವೆ ಎಂದು ಜೆಡಿಎಸ್ ತಿಳಿಸಿದೆ.

ಇತ್ತ ಯೋಜನೆಗೆ ಹಾತೊರೆಯುತ್ತಿರುವ ಕನ್ನಡಿಗರ ಬಾಯಿಗೆ ಮಣ್ಣುಹಾಕುವ ಬಿಜೆಪಿಯವರೆ, ನಿಮ್ಮದು ಕಲ್ಲು ಮನಸ್ಸು. ಒಟ್ಟಿನಲ್ಲಿ ಕನ್ನಡಿಗರು ನಿಮ್ಮ ರಾಜಕೀಯ ಬೇಗೆಯಲ್ಲಿ ಬೆಂದು ಹೋಗಬೇಕು, ನೀವು ಅದರಲ್ಲಿ ಚಳಿ ಕಾಯಿಸಿಕೊಂಡು ಲಾಭ ಮಾಡಿಕೊಳ್ಳಬೇಕು. ಇಷ್ಟೇ ತಾನೆ ನಿಮ್ಮ ಉದ್ದೇಶ? ಜನರ ಬದುಕು ಹದಗೆಡಿಸುವ ನಿಮಗೆ ಎಷ್ಟು ಉಗಿದರೂ ಕಮ್ಮಿ ಎಂದು ಜೆಡಿಎಸ್ ಕಿಡಿಗಾರಿದೆ.

share
Next Story
X