Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. 'ಪಠಾಣ್' ಬೆಂಬಲಕ್ಕೆ ನಿಂತ ದಕ್ಷಿಣದ...

'ಪಠಾಣ್' ಬೆಂಬಲಕ್ಕೆ ನಿಂತ ದಕ್ಷಿಣದ ತಾರೆಯರು: ಬಾಯ್ಕಾಟ್ ಬಾಲಿವುಡ್ ಎಂದವರಿಗೆ ತೀವ್ರ ಮುಜುಗರ

'ರಾಜ ಮರಳಿ ಬರುತ್ತಿದ್ದಾರೆ' ಎಂದ ಎಸ್ಎಸ್ ರಾಜಮೌಳಿ

14 Jan 2023 5:08 PM IST
share
ಪಠಾಣ್ ಬೆಂಬಲಕ್ಕೆ ನಿಂತ ದಕ್ಷಿಣದ ತಾರೆಯರು: ಬಾಯ್ಕಾಟ್ ಬಾಲಿವುಡ್ ಎಂದವರಿಗೆ ತೀವ್ರ ಮುಜುಗರ
'ರಾಜ ಮರಳಿ ಬರುತ್ತಿದ್ದಾರೆ' ಎಂದ ಎಸ್ಎಸ್ ರಾಜಮೌಳಿ

ಮುಂಬೈ: ಶಾರುಖ್ ಖಾನ್ ಅಭಿನಯದ 'ಪಠಾಣ್' ಚಿತ್ರಕ್ಕೆ ದಕ್ಷಿಣ ಭಾರತೀಯ ಚಿತ್ರರಂಗದ ತಾರೆಯರು ಬೆಂಬಲ ಸೂಚಿಸಿದ್ದಾರೆ. ಬಲಪಂಥೀಯ ಹಿಂದುತ್ವವಾದಿಗಳಿಂದ ಪಠಾಣ್ ಬಹಿಷ್ಕಾರಕ್ಕೆ ಅಭಿಯಾನ ನಡೆಯುತ್ತಿರುವ ನಡುವೆ ದಕ್ಷಿಣದ ತಾರೆಯರು ಶಾರುಖ್ ಬೆನ್ನಿಗೆ ನಿಂತಿದ್ದಾರೆ.

ಅದರಲ್ಲೂ, ದಕ್ಷಿಣ ಭಾರತೀಯ ಚಿತ್ರಗಳನ್ನು ಮುನ್ನೆಲೆಗೆ ತಂದು ಬಾಲಿವುಡ್ ಚಿತ್ರಗಳನ್ನು ಬಹಿಷ್ಕರಿಸಬೇಕು ಎಂದು ಟ್ವಿಟರ್ ಅಭಿಯಾನ ನಡೆಸುತ್ತಿರುವವರಿಗೆ ಇದು ನುಂಗಲಾರದ ತುಪ್ಪವಾಗಿದೆ. 

ಬಾಹುಬಲಿ, ಆರ್‌ಆರ್‌ಆರ್ ಮೊದಲಾದ ಚಿತ್ರಗಳ ಮೂಲಕ ಭಾರತೀಯ ಸಿನಿಪ್ರೇಮಿಗಳ ಗಮನ ಸೆಳೆದಿರುವ ಸ್ಟಾರ್ ನಿರ್ದೇಶಕ ಎಸ್ ಎಸ್ ರಾಜಮೌಳಿ ಶಾರುಖ್ ಬೆಂಬಲಕ್ಕೆ ಬಹಿರಂಗವಾಗಿ ನಿಂತಿದ್ದು, ಶಾರುಖ್ ರನ್ನು 'ಕಿಂಗ್' ಎಂದು ಕರೆಯುವ ಮೂಲಕ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ.

"(ಪಠಾಣ್) ಚಿತ್ರದ ಟ್ರೇಲರ್ ಅದ್ಭುತವಾಗಿದೆ. ರಾಜ ಮರಳಿ ಬರುತ್ತಿದ್ದಾರೆ. ಪಠಾಣ್ ತಂಡದ ಎಲ್ಲರಿಗೂ ಒಳ್ಳೆಯದಾಗಲಿ.." ಎಂದು ರಾಜಮೌಳಿ ಟ್ವೀಟ್ ಮಾಡಿದ್ದಾರೆ. 

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಶಾರುಖ್ ಖಾನ್ ಚಿತ್ರಕ್ಕೆ ಬೆಂಬಲ ಸೂಚಿಸಿದ್ದಾರೆ. 

"#ಪಠಾಣ್ ಅವರ ಇಡೀ ತಂಡಕ್ಕೆ ಶುಭ ಹಾರೈಸುತ್ತೇನೆ! ಶಾರುಖ್ ಸರ್ ಹಿಂದೆಂದೂ ಕಾಣದಂತಹ ಆಕ್ಷನ್ ಸೀಕ್ವೆನ್ಸ್‌ಗಳಲ್ಲಿ ನಿಮ್ಮನ್ನು ನೋಡಲು ತುಂಬಾ ಸಂತೋಷವಾಗುತ್ತಿದೆ!" ಎಂದು ರಾಮ್ ಚರಣ್ ಟ್ವೀಟ್ ಮಾಡಿದ್ದಾರೆ.

ತಮಿಳು ಚಿತ್ರರಂಗದ ಜನಪ್ರಿಯ ನಟ ದಳಪತಿ ವಿಜಯ್ ಕೂಡಾ ಪಠಾಣ್ ಚಿತ್ರಕ್ಕೆ ಶುಭ ಹಾರೈಸಿದ್ದಾರೆ.

Wishing the whole team of #Pathaan all the very best!@iamsrk Sir looking fwd to seeing you in action sequences like never before! #PathaanTrailerhttps://t.co/63G1CC4R20 @deepikapadukone | @TheJohnAbraham | #SiddharthAnand | @yrf pic.twitter.com/MTQBfYUfjg

— Ram Charan (@AlwaysRamCharan) January 10, 2023

The trailer looks fab
The King returns!!!
Lots of @iamsrk . All the best to the entire team of Pathaan... https://t.co/TvtVhTIshk

— rajamouli ss (@ssrajamouli) January 10, 2023

Wishing @iamsrk sir and the team all the best for #Pathaan

Here is the trailer https://t.co/LLPfa6LR3r#PathaanTrailer

— Vijay (@actorvijay) January 10, 2023

All hail the king !!! Cannot wait https://t.co/CuFRAknMqw

— Dulquer Salmaan (@dulQuer) January 10, 2023

South Stars are supporting #Pathaan!
Le Gobartards rn:

"Mera Gaan Jal Raha Hai..." pic.twitter.com/PB0OHrdh3Q

— Wazihul Hasan Azad (@Wazi_says) January 13, 2023
share
Next Story
X