Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಜೆಪಿ ಶಾಸಕ ತಿಪ್ಪಾರೆಡ್ಡಿಗೆ 90 ಲಕ್ಷ...

ಬಿಜೆಪಿ ಶಾಸಕ ತಿಪ್ಪಾರೆಡ್ಡಿಗೆ 90 ಲಕ್ಷ ರೂ.ಕಮಿಷನ್ ಕೊಟ್ಟಿದ್ದೇನೆ: ಮಂಜುನಾಥ್ ಆರೋಪ

‘ಕಮಿಷನ್ ಆಡಿಯೊ’ ಬಿಡುಗಡೆಗೊಳಿಸಿದ ಗುತ್ತಿಗೆದಾರರು

16 Jan 2023 10:01 PM IST
share
ಬಿಜೆಪಿ ಶಾಸಕ ತಿಪ್ಪಾರೆಡ್ಡಿಗೆ 90 ಲಕ್ಷ ರೂ.ಕಮಿಷನ್ ಕೊಟ್ಟಿದ್ದೇನೆ: ಮಂಜುನಾಥ್ ಆರೋಪ
‘ಕಮಿಷನ್ ಆಡಿಯೊ’ ಬಿಡುಗಡೆಗೊಳಿಸಿದ ಗುತ್ತಿಗೆದಾರರು

ಬೆಂಗಳೂರು, ಜ.16: ರಾಜ್ಯ ಸರಕಾರದಲ್ಲಿ ಪ್ರತಿ ಗುತ್ತಿಗೆ ಕಾಮಗಾರಿಗೆ ಕಮಿಷನ್ ನೀಡಬೇಕಾದ ಪರಿಸ್ಥಿತಿ ಇದೆ. ಅದರಲ್ಲೂ ಚಿತ್ರದುರ್ಗ ಬಿಜೆಪಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಅವರು ಕೈಬೆರಳುಗಳಲ್ಲಿಯೇ ಕಮಿಷನ್ ಕೇಳುತ್ತಾರೆ ಎಂದು ಆರೋಪಿಸಿರುವ ರಾಜ್ಯ ಗುತ್ತಿಗೆದಾರರ ಸಂಘದ ಕಾರ್ಯಾಧ್ಯಕ್ಷ ಆರ್.ಮಂಜುನಾಥ್, ಈ ಸಂಬಂಧ ಆಡಿಯೊವೊಂದನ್ನು ಬಿಡುಗಡೆ ಮಾಡಿದ್ದಾರೆ.

ಸೋಮವಾರ ನಗರದ ಚಾಮರಾಜಪೇಟೆಯ ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಚಿತ್ರದುರ್ಗದ ಬಿಜೆಪಿ ಶಾಸಕ ತಿಪ್ಪಾರೆಡ್ಡಿ ಅವರೇ ಕಮಿಷನ್ ದಂಧೆ ನಡೆಸುತ್ತಿದ್ದಾರೆಂದು ಆರೋಪಿಸಿದ್ದಾರೆ. ಅದು ಅಲ್ಲದೆ, ಕೈ ಬೆರಳುಗಳ ಮೂಲಕ ನೇರವಾಗಿ ಅವರು ಕಮಿಷನ್ ಕೇಳಿದ್ದಾರೆ. ಶಾಸಕರು ಕಮಿಷನ್ ಕೇಳಿರುವ ಬಗ್ಗೆ ಎಲ್ಲ ದಾಖಲೆಗಳು ನನ್ನ ಬಳಿಯಿದ್ದು, 2019ರಿಂದ ಇಲ್ಲಿಯ ವರೆಗೆ ನಾನೊಬ್ಬನೇ ಅವರಿಗೆ 90 ಲಕ್ಷ ರೂ.ಕಮಿಷನ್ ಕೊಟ್ಟಿದ್ದೇನೆ ಎಂದು ಆರೋಪಿಸಿದರು.

ತಿಪ್ಪಾರೆಡ್ಡಿ ಕ್ಷೇತ್ರದಲ್ಲಿ ಸುಮಾರು 700ರಿಂದ 800 ಕೋಟಿ ರೂ.ಕಾಮಗಾರಿ ನಡೆದಿದೆ ಎಂದ ಅವರು, ಮೊದಲ ಕೋವಿಡ್ ಸಮಯದಲ್ಲಿ ತಿಪ್ಪಾರೆಡ್ಡಿ ಅವರು, ಶೇ.10ರಷ್ಟು ಕಮಿಷನ್ ಪಡೆದಿದ್ದಾರೆ. ಎರಡನೆ ಕೋವಿಡ್ ಅಲೆಯ

ಲ್ಲೂ ಶೇ.10ರಷ್ಟು ಕಮಿಷನ್ ಪಡೆದುಕೊಂಡಿದ್ದಾರೆ. ಮೆಡಿಕಲ್ ಗ್ಯಾಸ್ ಕೊಠಡಿ ನಿರ್ಮಾಣಕ್ಕೆ 4 ಲಕ್ಷ ರೂ., ಲೇಔಟ್ ನಿರ್ಮಾಣಕ್ಕೆ 4 ಲಕ್ಷ ರೂ., ಲೇಔಟ್ ಅನುಮತಿಗಾಗಿ 18 ಲಕ್ಷ ರೂ., ಆಸ್ಪತ್ರೆ ದುರಸ್ಥಿಗೆ 12.5 ಲಕ್ಷ ರೂ. ಹೀಗೆ, 2019ರಿಂದ ಇಲ್ಲಿಯ ವರೆಗೂ 90 ಲಕ್ಷ ರೂ.ಗಳನ್ನು ಕಮಿಷನ್ ಹಣದ ರೂಪದಲ್ಲಿ ತಿಪ್ಪಾರೆಡ್ಡಿ ಅವರಿಗೆ ನೀಡಲಾಗಿದೆ ಎಂದು ಮಂಜುನಾಥ್ ಆಪಾದಿಸಿದರು.

ರಾಜ್ಯ ಸರಕಾರದಲ್ಲಿ ಕಮಿಷನ್ ಇರುವುದು ಸತ್ಯ. 4 ಮಂದಿ ಸಚಿವರು ಹಾಗೂ 13 ರಿಂದ 14 ಮಂದಿ ಶಾಸಕರು ಕಮಿಷನ್ ಪಡೆದಿರುವ ದಾಖಲೆಗಳು ನಮ್ಮಲ್ಲಿ ಇವೆ. ಆದರೆ, ಅವರ ಹೆಸರುಗಳನ್ನು ಈಗ ಬಹಿರಂಗಪಡಿಸುವುದಿಲ್ಲ. ದಾಖಲೆ ಬಿಡುಗಡೆ ಮಾಡಿದರೆ ಗುತ್ತಿಗೆದಾರರ ಕುಟುಂಬಸ್ಥರಿಗೆ ತೊಂದರೆ ಆಗುತ್ತದೆ ಎಂದು ಅವರು ಹೇಳಿದರು.

ಲೋಕೋಪಯೋಗಿ ಇಲಾಖೆ ಕಟ್ಟಡ ನಿರ್ಮಿಸಿ ಮೂರು ವರ್ಷವಾದರೂ ಬಿಲ್ ಬಿಡುಗಡೆ ಮಾಡಿಲ್ಲ. ಈ ಬಗ್ಗೆ ಸಚಿವ ಸಿ.ಸಿ.ಪಾಟೀಲ್ ಅವರನ್ನು ಕೇಳಿದರೆ ನೀತಿ ಪಾಠ ಮಾಡಿದರು. ಅಲ್ಲದೆ, ಮಾನನಷ್ಟ ಮೊಕದ್ದಮೆ ಹೂಡಿದರೂ ನಾನು ಎದುರಿಸುವುದಕ್ಕೆ ಸಿದ್ಧ ಎಂದು ಮಂಜುನಾಥ್ ಇದೇ ಸಂದರ್ಭದಲ್ಲಿ ಹೇಳಿದರು.

► ಆರ್.ಮಂಜುನಾಥ್ ಬಿಡುಗಡೆ ಮಾಡಿದ ಶಾಸಕ ತಿಪ್ಪಾರೆಡ್ಡಿ ಅವರಿಗೆ ಕೊಟ್ಟಿದ್ದಾರೆನ್ನಲಾದ ಕಮಿಷನ್ ವಿವರ: 

ಪಿಡಬ್ಲ್ಯೂಡಿ ಕಾಮಗಾರಿ- 12.5 ಲಕ್ಷ ರೂ.

ಆಸ್ಪತ್ರೆ ಕಾಮಗಾರಿ-12.5 ಲಕ್ಷ ರೂ. 

ಕೋವಿಡ್ ಮೊದಲ ಅಲೆ-10 ಲಕ್ಷ ರೂ.

ಕೋವಿಡ್ 2ನೆ ಅಲೆ-12 ಲಕ್ಷ ರೂ.

ಎಂಜಿಪಿಎಸ್-4 ಲಕ್ಷ ರೂ.

ಬಡಾವಣೆ ನಿರ್ಮಾಣ-4 ಲಕ್ಷ ರೂ.

ಬಡಾವಣೆಗೆ ಅನುಮತಿ-18 ಲಕ್ಷ ರೂ.

share
Next Story
X