Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲಿ ನಾಳೆಯೇ ಚುನಾವಣೆ ನಡೆದರೆ...

ರಾಜ್ಯದಲ್ಲಿ ನಾಳೆಯೇ ಚುನಾವಣೆ ನಡೆದರೆ 'ಕೈ' ಅಧಿಕಾರಕ್ಕೆ: ಶಾಸಕ ಶಾಮನೂರು ಶಿವಶಂಕರಪ್ಪ

17 Jan 2023 8:25 PM IST
share
ರಾಜ್ಯದಲ್ಲಿ ನಾಳೆಯೇ ಚುನಾವಣೆ ನಡೆದರೆ ಕೈ ಅಧಿಕಾರಕ್ಕೆ: ಶಾಸಕ ಶಾಮನೂರು ಶಿವಶಂಕರಪ್ಪ

ದಾವಣಗೆರೆ, ಜ.17: ರಾಜ್ಯದಲ್ಲಿ ಬಿಜೆಪಿ ದುರಾಡಳಿತಕ್ಕೆ ಜನರು ಬೇಸತ್ತಿದ್ದಾರೆ. ನಾಳೆಯೇ ಚುನಾವಣೆ ನಡೆದರೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಡಾ.ಶಾಮನೂರು ಶಿವಶಂಕರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ನಗರದ ಹೈಸ್ಕೂಲ್ ಮೈದಾನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಆಡಳಿತದಲ್ಲಿ ದಿನಕ್ಕೊಂದು ಶಾಸಕರ ಹಗರಣಗಳು ಬಯಲಿಗೆ ಬರುತ್ತಿವೆ. ಈ ಸರಕಾರದಲ್ಲಿ ಕಮಿಷನ್ ದಂಧೆ ಜಾಸ್ತಿಯಾಗಿದೆ. ಸ್ಯಾಂಟ್ರೋ ರವಿ ಪ್ರಕರಣ, ಪಿಎಸ್‍ಐ ಹಗರಣ, ಬೆಲೆ ಏರಿಕೆ, 2 ಕೋಟಿ ಉದ್ಯೋಗ ನೀಡುವ ಅಮಿಷ, ಕೋವಿಡ್ ಸಮಯದಲ್ಲಿ ಜನರ ಲೂಟಿ, ಹೀಗೆ ಹಲವಾರು ಭ್ರಷ್ಟಚಾರದಲ್ಲಿ ಮುಳುಗಿರುವ ಸರಕಾರ ಅಭಿವೃದ್ಧಿ ಶೂನ್ಯವಾಗಿದೆ. ಇದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಗಾಳಿ ಬೀಸುತ್ತಿದೆ ಎಂದರು.

ದಕ್ಷಿಣದಲ್ಲಿ  ಅತಿ ಹೆಚ್ಚು ಮತ : ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ದಾವಣಗೆರೆ ದಕ್ಷಿಣ ಭಾಗದಲ್ಲಿ  ಕಾಂಗ್ರೆಸ್‍ಗೆ ರಾಜ್ಯದಲ್ಲಿ ಅತಿ ಹೆಚ್ಚು ದಾಖಲೆಯ ಮತಗಳು ಬರಲಿವೆ. ಅಕಾಂಕ್ಷಿಗಳು ಎಷ್ಟೇ ಬರಲಿ. ಇದಕ್ಕೆ ಪಕ್ಷದ ಕೆಲ ಮಾನದಂಡ ಇವೆ. ಅದರಂತೆ ಪಕ್ಷ ಸರ್ವೇ ಮಾಡಿ ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೇಟ್ ನೀಡಲಿದೆ. ಫೆಬ್ರವರಿ ಮೊದಲ ಅಥವಾ ಎರಡನೇ ವಾರದಲ್ಲಿ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳ್ಳುವ ನಿರೀಕ್ಷೆಯಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಹೆಚ್.ಬಿ.ಮಂಜಪ್ಪ, ಶಾಸಕ ರಾಮಪ್ಪ, ಮಾಜಿ ಶಾಸಕರಾದ ಶಾಂತನಗೌಡ, ಹೆಚ್.ಪಿ.ರಾಜೇಶ್, ತೇಜಸ್ವಿ ಪಟೇಲ್,  ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್ ಕೆ ಶೆಟ್ಟಿ, ಎಸ್.ಮಲ್ಲಿಕಾರ್ಜುನ್,  ಆಯೂಬ್ ಪೈಲ್ವಾನ್, ಬಸವಂತಪ್ಪ, ಶಾಮನೂರು ಬಸವರಾಜ್, ಪಾಲಿಕೆ ವಿಪಕ್ಷ ನಾಯಕ ಮಂಜುನಾಥ ಗಡಿಗುಡಾಳ್, ಕೆ.ಜಿ.ಶಿವಕುಮಾರ್, ಪರಶುರಾಮ್, ಮುದೇಗೌಡ್ರ ಗೀರೀಶ್ ಸೇರಿದಂತೆ ಇತರರು ಇದ್ದರು.

share
Next Story
X