Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋವಾ-ಮುಂಬೈ ಹೆದ್ದಾರಿಯಲ್ಲಿ ವ್ಯಾನ್ ಗೆ...

ಗೋವಾ-ಮುಂಬೈ ಹೆದ್ದಾರಿಯಲ್ಲಿ ವ್ಯಾನ್ ಗೆ ಟ್ರಕ್ ಢಿಕ್ಕಿ: 9 ಮಂದಿ ಮೃತ್ಯು

19 Jan 2023 9:50 AM IST
share
ಗೋವಾ-ಮುಂಬೈ ಹೆದ್ದಾರಿಯಲ್ಲಿ ವ್ಯಾನ್ ಗೆ ಟ್ರಕ್ ಢಿಕ್ಕಿ: 9 ಮಂದಿ ಮೃತ್ಯು

ಮುಂಬೈ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮುಂಬೈ-ಗೋವಾ ಹೆದ್ದಾರಿಯಲ್ಲಿ ಗುರುವಾರ ಬೆಳಿಗ್ಗೆ ವೇಗವಾಗಿ ಬಂದ ಟ್ರಕ್ ವೊಂದು ವ್ಯಾನ್ ಗೆ  ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಹಾಗೂ  ಮಗುವೊಂದು ಗಾಯಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಬೈನಿಂದ 130 ಕಿ.ಮೀ ದೂರದಲ್ಲಿರುವ ರಾಯಗಢದ ರೆಪೋಲಿ ಗ್ರಾಮದಲ್ಲಿ ಮುಂಜಾನೆ 4.45ಕ್ಕೆ ಅಪಘಾತ ಸಂಭವಿಸಿದೆ. ಸಂತ್ರಸ್ತರು, ಎಲ್ಲಾ ಸಂಬಂಧಿಕರಾಗಿದ್ದು, ವ್ಯಾನ್‌ನಲ್ಲಿ ರತ್ನಗಿರಿ ಜಿಲ್ಲೆಯ ಗುಹಾಗರ್‌ಗೆ ಹೋಗುತ್ತಿದ್ದರು. ಟ್ರಕ್ ಮುಂಬೈ ಕಡೆಗೆ ಹೋಗುತ್ತಿತ್ತು ಎಂದು ಪೊಲೀಸ್ ವರಿಷ್ಠಾಧಿಕಾರಿ ಸೋಮನಾಥ್ ಘರ್ಗೆ ತಿಳಿಸಿದ್ದಾರೆ.

ಘಟನೆಯಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಒಂದು ಹೆಣ್ಣು ಮಗು, ಮೂವರು ಮಹಿಳೆಯರು ಹಾಗೂ  ಐವರು ಪುರುಷರು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ಅವರು ಹೇಳಿದರು.

ಅಪಘಾತದಲ್ಲಿ ಗಾಯಗೊಂಡ ನಾಲ್ಕು ವರ್ಷದ ಮಗುವನ್ನು ಮಂಗಾಂವ್‌ನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Nine killed in car-truck collision on Goa-Mumbai highway

Read @ANI Story |https://t.co/ZO4vVEjX0p#GoaMumbaiHighway #Accident #Goa #Mumbai pic.twitter.com/9J0Gh5OOX2

— ANI Digital (@ani_digital) January 19, 2023
share
Next Story
X