Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಾಮಾಜಿಕ ಮಾಧ್ಯಮದಲ್ಲಿ ಸಹನಟಿಯ ವಿಡಿಯೋ,...

ಸಾಮಾಜಿಕ ಮಾಧ್ಯಮದಲ್ಲಿ ಸಹನಟಿಯ ವಿಡಿಯೋ, ಫೊಟೋ ಹಂಚಿದ ಆರೋಪ: ರಾಖಿ ಸಾವಂತ್‌ ಪೊಲೀಸ್ ವಶಕ್ಕೆ

19 Jan 2023 5:15 PM IST
share
ಸಾಮಾಜಿಕ ಮಾಧ್ಯಮದಲ್ಲಿ ಸಹನಟಿಯ ವಿಡಿಯೋ, ಫೊಟೋ ಹಂಚಿದ ಆರೋಪ: ರಾಖಿ ಸಾವಂತ್‌ ಪೊಲೀಸ್ ವಶಕ್ಕೆ

ಮುಂಬೈ: ನಟಿ ಶೆರ್ಲಿನ್ ಚೋಪ್ರಾ ನೀಡಿದ್ದ ದೂರಿನ ಅನ್ವಯ ರಾಖಿ ಸಾವಂತ್‌ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ನಟಿ ಶರ್ಲಿನ್‌ ಛೋಪ್ರಾ ಅವರ ಖಾಸಗಿ ವಿಡಿಯೋ ಲಿಂಕ್‌ಗಳು ಮತ್ತು ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡಿದ ಆರೋಪ ರಾಖಿ ಸಾವಂತ್‌ (Rakhi Sawant) ಮೇಲಿದೆ.

ನಟಿ ದೂರಿನ ನಂತರ, ಮುಂಬೈನ ಅಂಬೋಲಿ ಪೊಲೀಸರು ಸಾವಂತ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ಎ, 509 , 504 ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆಯ ನಿಬಂಧನೆಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ  ಎಂದು ಅವರು ಹೇಳಿದರು.

ಅಂಬೋಲಿ ಪೊಲೀಸ್ ತಂಡವು ಗುರುವಾರ ಸಾವಂತ್ ಅವರನ್ನು ಬಂಧಿಸಿ ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆತಂದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ನಟಿ ಶೆರ್ಲಿನ್ ಚೋಪ್ರಾ ಕೂಡ ಈ ಬಗ್ಗೆ ಟ್ವೀಟ್‌ ಮಾಡಿದ್ದು, “ರಾಖಿ ಸಾವಂತ್ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ನಿನ್ನೆ ವಜಾ ಮಾಡಿದೆ. ಪೊಲೀಸರು ರಾಖಿಯನ್ನು ಬಂಧಿಸಿದ್ದಾರೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

  ಸಾವಂತ್ ಮತ್ತು   ಚೋಪ್ರಾ ನಡುವೆ ಕೆಲವು ದಿನಗಳಿಂದ ಜಗಳ ನಡೆಯುತ್ತಿದೆ. ಕಳೆದ ವರ್ಷ ನವೆಂಬರ್‌ನಲ್ಲಿ, ಅವರು ಆಕ್ಷೇಪಾರ್ಹ ಭಾಷೆಯನ್ನು ಬಳಸಿದ್ದಕ್ಕಾಗಿ ಪರಸ್ಪರರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಬ್ಯಾಂಕ್ ದರೋಡೆ ತಪ್ಪಿಸಿದ ಇಬ್ಬರು ಮಹಿಳಾ ಪೊಲೀಸರು; ವಿಡಿಯೋ ವೈರಲ್

BREAKING NEWS!!!

AMBOLI POLICE HAS ARRESTED RAKHI SAWANT IN RESPECT WITH FIR 883/2022

YESTERDAY, RAKHI SAWANT’S ABA 1870/2022 WAS REJECTED BY MUMBAI SESSIONS COURT

— Sherlyn Chopra (शर्लिन चोपड़ा) (@SherlynChopra) January 19, 2023
share
Next Story
X