Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ​ಉಡುಪಿ: ಗಣರಾಜ್ಯೋತ್ಸವ ಆಚರಣೆಗೆ...

​ಉಡುಪಿ: ಗಣರಾಜ್ಯೋತ್ಸವ ಆಚರಣೆಗೆ ಪೂರ್ವಭಾವಿ ಸಭೆ

19 Jan 2023 2:14 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
​ಉಡುಪಿ: ಗಣರಾಜ್ಯೋತ್ಸವ ಆಚರಣೆಗೆ ಪೂರ್ವಭಾವಿ ಸಭೆ

ಉಡುಪಿ: ಉಡುಪಿ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಆಚರಣೆಗೆ ಸಂಬಂಧಿಸಿದಂತೆ  ಪೂರ್ವಭಾವಿ  ಸಭೆಯೊಂದು  ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅಧ್ಯಕ್ಷತೆಯಲ್ಲಿ ನಡೆಯಿತು.

ಗಣರಾಜ್ಯೋತ್ಸವ ಕಾರ್ಯಕ್ರಮ ಜನವರಿ 26ರಂದು ಉಡುಪಿ ನಗರದ ಅಜ್ಜರಕಾಡು ಮಹಾತ್ಮಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವ ಸಂದೇಶ ನೀಡಲಿದ್ದಾರೆ. ಈ ಬಾರಿಯ ಗಣರಾಜ್ಯೋತ್ಸವ ವನ್ನು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ಸಮಾರಂಭದಲ್ಲಿ ಪೊಲೀಸ್, ಅರಣ್ಯ, ಗೃಹ ರಕ್ಷಕ, ಎನ್‌ಸಿಸಿ, ಸ್ಕೌಟ್ ಮತ್ತು ಗೈಡ್ಸ್, ಸೇವಾದಳ ಹಾಗೂ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಕವಾಯತು ನಡೆಯಲಿದ್ದು, ನಂತರ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂವರು ತಿಳಿಸಿದರು.

ಅಲ್ಲದೇ ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ ಹಾಗೂ ಶ್ರೇಷ್ಠ ಕೃಷಿಕ ಪ್ರಶಸ್ತಿ ವಿತರಣೆಯೂ ಇದೇ ವೇಳೆ ನಡೆಯಲಿದೆ ಎಂದು  ಜಿಲ್ಲಾಧಿಕಾರಿ ಕೂರ್ಮಾರಾವ್ ತಿಳಿಸಿದರು.

ಕಾರ್ಯಕ್ರಮಕ್ಕೆ ಜನಪ್ರತಿನಿಧಿಗಳು, ಗಣ್ಯರು ಸೇರಿದಂತೆ ಶಿಷ್ಠಾಚಾರದಂತೆ ಎಲ್ಲರನ್ನೂ ಆಹ್ವಾನಿಸಬೇಕು ಎಂದ ಅವರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆ ಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು. ಕಾರ್ಯಕ್ರಮದ ಯಶಸ್ಸಿಗೆ ಉಪ ಸಮಿತಿಗಳನ್ನು ರಚಿಸಲಾಗಿದ್ದು, ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸುವಂತೆ ಸೂಚಿಸಿದರು.

ಸಭೆಯಲ್ಲಿ ಎಸ್ಪಿ ಹಾಕೆ ಅಕ್ಷಯ್ ಮಚ್ಚಿಂದ್ರ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ತರಬೇತಿ ನಿರತ ಐಎಎಸ್ ಅಧಿಕಾರಿ ಯತೀಶ್ ಹಾಗೂ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X