Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೂತನ ಸಂಸತ್‌ ಕಟ್ಟಡದಲ್ಲಿ ಕೊನೇಕ್ಷಣದ...

ನೂತನ ಸಂಸತ್‌ ಕಟ್ಟಡದಲ್ಲಿ ಕೊನೇಕ್ಷಣದ ಕೆಲಸ ಕಾರ್ಯಗಳು: ವೆಬ್‌ಸೈಟ್‌ನಲ್ಲಿ ಫೋಟೋ ಪ್ರಕಟಿಸಿದ ಕೇಂದ್ರ ಸಚಿವಾಲಯ

20 Jan 2023 3:10 PM IST
share
ನೂತನ ಸಂಸತ್‌ ಕಟ್ಟಡದಲ್ಲಿ ಕೊನೇಕ್ಷಣದ ಕೆಲಸ ಕಾರ್ಯಗಳು: ವೆಬ್‌ಸೈಟ್‌ನಲ್ಲಿ ಫೋಟೋ ಪ್ರಕಟಿಸಿದ ಕೇಂದ್ರ ಸಚಿವಾಲಯ

ಹೊಸದಿಲ್ಲಿ : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾಗಿರುವ ಸೆಂಟ್ರಲ್‌ ವಿಸ್ತಾ ಪ್ರಾಜೆಕ್ಟ್‌ ಅಂಗವಾಗಿ ನೂತನ ಸಂಸತ್‌ ಕಟ್ಟಡ ನಿರ್ಮಾಣ ಕಾರ್ಯದ ಕೊನೇ ಕ್ಷಣದ ಕೆಲಸಕಾರ್ಯಗಳು ಭರದಿಂದ ಸಾಗಿವೆ.

ಈ ನೂತನ ಸಂಸತ್‌ ಕಟ್ಟಡ ಮತ್ತು ಸೆಂಟ್ರಲ್‌ ವಿಸ್ತಾ ಮರುಅಭಿವೃದ್ಧಿ ಕಾಮಗಾರಿಯ ಹೊಣೆ ಹೊತ್ತುಕೊಂಡಿರುವ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ತನ್ನ centralvista.gov.in   ವೆಬ್‌ಸೈಟ್‌ನಲ್ಲಿ ನೂತನ ತ್ರಿಕೋನಾಕೃತಿಯ ಸಂಸತ್‌ ಕಟ್ಟಡದ ಒಳಾಂಗಣದ ಫೋಟೋಗಳನ್ನು ಪ್ರಕಟಿಸಿದೆ.

(Photo Credit: centralvista.gov.in)

ಲೋಕಸಭಾ ಚೇಂಬರ್‌ನಲ್ಲಿ ಕೊನೇ ಕ್ಷಣದ ಕೆಲವೊಂದು ಫಿನಿಶಿಂಗ್‌ ಕೆಲಸ ಕಾರ್ಯಗಳಲ್ಲಿ ಕಾರ್ಮಿಕರು ಮಗ್ನರಾಗಿರುವುದು ಸಚಿವಾಲಯ ಪ್ರಕಟಿಸಿರುವ ಫೋಟೋಗಳಲ್ಲಿ ಕಾಣಿಸುತ್ತದೆ.

ನಿಗದಿತ ಗಡುವಿನ ಪ್ರಕಾರ ಯೋಜನೆ ನವೆಂಬರ್‌ 2022 ರಲ್ಲಿಯೇ ಪೂರ್ಣಗೊಳ್ಳಬೇಕಿತ್ತು. ಆದರೆ ಜನವರಿ ಅಂತ್ಯದೊಳಗೆ ಎಲ್ಲಾ ಕಾಮಗಾರಿ ಪೂರ್ಣಗೊಳ್ಳಲಿದೆ ಎಂಬ ವಿಶ್ವಾಸ ಅಧಿಕಾರಿಗಳದ್ದಾಗಿದೆ. ಆದರೆ ಬಜೆಟ್‌ ಅಧಿವೇಶನ ನೂತನ ಕಟ್ಟಡದಲ್ಲಿ ನಡೆಯಲಿದೆಯೇ ಅಥವಾ ಬಜೆಟ್‌ ಅಧಿವೇಶದ ದ್ವಿತೀಯಾರ್ಧ ಈ ಹೊಸ ಕಟ್ಟಡದಲ್ಲಿ ನಡೆಯಲಿದೆಯೆ ಎಂಬ ಬಗ್ಗೆ ಸರ್ಕಾರ ಇನ್ನೂ ಮಾಹಿತಿ ನೀಡಿಲ್ಲ.

(Photo Credit: centralvista.gov.in)

ನೂತನ ಸಂಸತ್‌ ಕಟ್ಟಡವನ್ನು ಸಜ್ಜಾಗಿಸಲು ರೂ 9.29 ಕೋಟಿ ಮೊತ್ತದ ಟೆಂಡರ್‌ ಎನ್ನು ಕೇಂದ್ರ ಲೋಕೋಪಯೋಗಿ ಇಲಾಖೆ ಈ ವಾರ ನೀಡಿದೆ. ಈ ಕಟ್ಟಡದಲ್ಲಿ 36 ತಿಂಗಳವರೆಗೆ ಯಾಂತ್ರೀಕೃತ ಹೌಸ್‌ಕೀಪಿಂಗ್‌ ಸೌಲಭ್ಯ ಒದಗಿಸಲು ರೂ 24.56 ಕೋಟಿ ಮೊತ್ತದ ಟೆಂಡರ್‌ ಕೂಡ ನೀಡಲಾಗಿದೆ.

ಈ ಸಂಪೂರ್ಣ ಸೆಂಟ್ರಲ್‌ ವಿಸ್ತಾ ಯೋಜನೆಯ ಗುತ್ತಿಗೆಯನ್ನು 2020 ರಲ್ಲಿ ಟಾಟಾ ಪ್ರಾಜೆಕ್ಟ್ಸ್‌ ಸಂಸ್ಥೆಗೆ ರೂ 861.9 ಕೋಟಿ ಮೊತ್ತಕ್ಕೆ ವಹಿಸಲಾಗಿತ್ತು. ಆದರೆ ಈಗ ಯೋಜನಾ ಮೊತ್ತ ರೂ 1,200 ಕೋಟಿಗೆ ಏರಿಕೆಯಾಗಿದೆ ಎಂದು ಮೂಲಗಳು ತಿಳಿಸಿವೆ. ನಿರ್ಮಾಣ ಕಾಮಗಾರಿಗಳ ಜಿಎಸ್‌ಟಿ ಶೇ 12 ರಿಂದ ಶೇ 18 ಗೆ ಏರಿಕೆಯಾಗಿರುವುದು ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

ಕಟ್ಟಡ ವಿನ್ಯಾಸವನ್ನು ಅಹ್ಮದಾಬಾದ್‌ ಮೂಲದ ಎಚ್‌ಸಿಪಿ ಡಿಸೈನ್‌, ಪ್ಲಾನಿಂಗ್‌ ಎಂಡ್‌ ಮ್ಯಾನೇಜ್ಮೇಂಟ್‌  ಸಂಸ್ಥೆ ಆರ್ಕಿಟೆಕ್ಟ್‌ ಬಿಮಲ್‌ ಪಟೇಲ್‌ ಅವರ ಮುಂದಾಳತ್ವದಲ್ಲಿ ಸಿದ್ಧಪಡಿಸಿತ್ತು. ಜನವರಿ 2021 ರಲ್ಲಿ ಕಾಮಗಾರಿ ಆರಂಭಗೊಂಡಿತ್ತು. ಹೊಸ ಲೋಕಸಭಾ ಚೇಂಬರ್‌ನಲ್ಲಿ 888 ಆಸನಗಳಿರಲಿವೆ. ರಾಜ್ಯಸಭಾ ಚೇಂಬರಿನಲ್ಲಿ 384 ಆಸನಗಳಿವೆ.

ರಾಜ್ಯಸಭೆಯ ಒಳಾಂಗಣ ತಾವರೆ ಥೀಮ್‌ ಹೊಂದಿದ್ದರೆ ಲೋಕಸಭೆಯಲ್ಲಿ ನವಿಲಿನ ಚಿತ್ರಗಳ ಒಳಾಂಗಣವಿದೆ. ಈಗಿನ ಸಂಸತ್‌ ಕಟ್ಟಡದಂತೆ ಈ ಹೊಸ ಕಟ್ಟಡದಲ್ಲಿ ಸೆಂಟ್ರಲ್‌ ಹಾಲ್‌ ಇಲ್ಲ, ಬದಲಿಗೆ ಲೋಕಸಭಾ ಚೇಂಬರ್‌ ಅನ್ನು ಜಂಟಿ ಅಧಿವೇಶನಗಳಿಗೆ ಬಳಸಲಾಗುವುದು.

(Photo Credit: centralvista.gov.in)

(Photo Credit: centralvista.gov.in)

share
Next Story
X