Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಧಾನಸಭೆ ಚುನಾವಣೆಯಲ್ಲಿ...

ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಒಳ ಒಪ್ಪಂದ ಸಾಧ್ಯತೆ: ಸಿದ್ದರಾಮಯ್ಯ

''ಆಪರೇಷನ್ ಕಮಲ ನಡೆಯುತ್ತಿದ್ದರೂ ಅಮೆರಿಕಕ್ಕೆ ಹೋಗಿ ಕುಳಿತರು..''

20 Jan 2023 8:55 PM IST
share
ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಒಳ ಒಪ್ಪಂದ ಸಾಧ್ಯತೆ: ಸಿದ್ದರಾಮಯ್ಯ
''ಆಪರೇಷನ್ ಕಮಲ ನಡೆಯುತ್ತಿದ್ದರೂ ಅಮೆರಿಕಕ್ಕೆ ಹೋಗಿ ಕುಳಿತರು..''

ಮೈಸೂರು,ಜ.20: ಸ್ವಂತ ಶಕ್ತಿ ಮೇಲೆ ಅಧಿಕಾರ ಹಿಡಿಯುವ ಶಕ್ತಿ ಜೆಡಿಎಸ್ ಪಕ್ಷಕ್ಕೆ ಇಲ್ಲ, ಹಾಗಾಗಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಒಳ ಒಪ್ಪಂದ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.

ಮೈಸೂರು ತಾಲೂಕು ಲಿಂಗದೇವರು ಕೊಪ್ಪಲಿನಲ್ಲಿ ಶುಕ್ರವಾರ ಸ್ವಾಭಿಮಾನಿ ಪಡೆ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಬಿಜೆಪಿ ಮತ್ತು ಜೆಡಿಎಸ್ ನವರು ಏನೇ ಸಾಹಸ ಪಟ್ಟರು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದನ್ನು ತಪ್ಪಿಸಲು ಸಾಧ್ಯವಿಲ್ಲ, ರಾಜ್ಯಾದ್ಯಂತ ಪಕ್ಷದ ಪರ ವಾತಾವರಣವಿದೆ. ಜೆಡಿಎಸ್ ನವರು 120 ಸೀಟು ಗೆಲ್ಲುತ್ತೇವೆ ಎಂದು ಹೇಳುತ್ತಾರೆ. ಆದರೆ ಅವರು 20 ರಿಂದ 22 ಸೀಟು ಗೆದ್ದರೆ ಅದೇ ದೊಡ್ಡದು. ಅವರು ಗೆದ್ದಿತ್ತಿನ ಬಾಲ ಹಿಡಿಯುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಕಳೆದ ಬಾರಿ ಜೆಡಿಎಸ್ ನಲ್ಲಿ 37 ಶಾಸಕರಷ್ಟೇ ಇದ್ದರೂ ಎಚ್.ಡಿ.ಕುಮಾರಸ್ವಾಮಿಯನ್ನು ಮುಖ್ಯಮಂತ್ರಿ ಮಾಡಿದ್ದೆವು. ಅವರು, ನಮ್ಮನ್ನು ಕಸಕ್ಕಿಂತ ಕಡೆಯಾಗಿ ಕಂಡರು. ಯಾವ ನೇಮಕಾತಿ ಸಂದರ್ಭದಲ್ಲೂ ಕೆಳುತ್ತಿರಲಿಲ್ಲ, ಆಪರೇಷನ್ ಕಮಲ ನಡೆಯುತ್ತಿದ್ದರೂ ಅಮೆರಿಕಕ್ಕೆ ಹೋಗಿ ಕುಳಿತರು. ಇಲ್ಲಿಯೇ ಇದ್ದಿದ್ದರೆ ಇನ್ನೊಂದು ವರ್ಷವಾದೂ ಮುಖ್ಯಮಂತ್ರಿಯಾಗಬಹುದಾಗಿತ್ತು ಎಂದು ಹೇಳಿದರು.

ಕಾರ್ಯಕರ್ತರಿಗೆ ನನ್ನ ಮೇಲೆ ಗೌರವ ಇದ್ದರೆ ಜೆಡಿಎಸ್ ನ ಜಿ.ಟಿ.ದೇವೇಗೌಡರನ್ನು ಸೋಲಿಸಬೇಕು. ಇದು ಸೇಡಿನ ರಾಜಕಾರಣವೇನಲ್ಲ ಮುಖಂಡರು ಭಿನ್ನಾಬಿಪ್ರಾಯಗಳನ್ನು ಬದಿಗೊತ್ತಿ  ಪಕ್ಷವನ್ನು ಗೆಲ್ಲಿಸಬೇಕು ಎಂದು ಕರೆ ನೀಡಿದರು.

ಅನೇಕ ಸಂದರ್ಭದಲ್ಲಿ ಕಾಂಗ್ರೆಸ್ ಅನ್ನು ಕಾಂಗ್ರೆಸ್ಸೇ ಸೋಲಿಸಿದೆ. ಮುಂಬರುವ ಚುನಾವನೆಯಲ್ಲಿ ಇದಾಗಬಾರದು. ಕೆಪಿಸಿಸಿ ಸದಸ್ಯ ಕೆ.ಮರೀಗೌಡ, ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ಸೇರಿದಂತೆ 11 ಮಂದಿ  ಟಿಕೆಟ್‍ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಪಕ್ಷಕ್ಕೆ ಸೇರಿರುವ ಮಾವಿನಹಳ್ಳಿ ಸಿದ್ದೇಗೌಡ, ಬೀರಿಹುಂಡಿ ಬಸವಣ್ಣ ಆಕಾಂಕ್ಷಿಗಳಾಗಿರಬಹುದು. ಬೆಲ್ಲುವ ಸಾಮಥ್ರ್ಯವನ್ನು ನೋಡಿ ಟಿಕೆಟ್ ಕೊಡಲಾಗುತ್ತದೆ. ಯಾರಿಗೆ ಕೊಟ್ಟರೂ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಹೇಳಿದರು.

ಇದೇ ವೇಳೆ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಮುಖಂಡರುಗಳಾದ ಮಾವಿನಹಳ್ಳಿ ಸಿದ್ದೇಗೌಡ, ಬೀರಿಹುಂಡಿ ಬಸವಣ್ಣ, ಯರಗನಹಳ್ಳಿ ಮಾದೇಗೌಡ, ಹಿನಕಲ್ ಕೆಂಪನಾಯಕ, ರುಕ್ಮಿಣಿ ಮಹದೇವ, ಚನ್ನವೀರಪ್ಪ ಕಾಂಗ್ರೆಸ್ ಪಕ್ಷ ಸೇರಿದರು.

ಟಿ.ನರಸೀಪುರ ಕ್ಷೇತ್ರದ ಮಾಜಿ ಶಾಸಕ ಸುನೀತಾ ವೀರಪ್ಪಗೌಡ, ಬಿಜೆಪಿ ತೊರೆದು ಅಪಾರ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. 

ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ, ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ವಿಧಾನಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಕೆಪಿಸಿಸಿ ಮಹಿಳಾ ಘಟದ ಅಧ್ಯಕ್ಷೆ ಡಾ.ಪುಷ್ಪಾ ಅಮರ್‍ನಾಥ್, ಕಾಂಗ್ರೆಸ್ ಮುಖಂಡ ಕೆ.ಮರೀಗೌಡ, ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಅದ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
Next Story
X