Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾರ್ಕಳ: ಮರ್ಣೆ ಗ್ರಾಮದಲ್ಲಿ ತಹಶೀಲ್ದಾರ್...

ಕಾರ್ಕಳ: ಮರ್ಣೆ ಗ್ರಾಮದಲ್ಲಿ ತಹಶೀಲ್ದಾರ್ ಗ್ರಾಮ ವಾಸ್ತವ್ಯ

21 Jan 2023 6:41 PM IST
share
ಕಾರ್ಕಳ: ಮರ್ಣೆ ಗ್ರಾಮದಲ್ಲಿ ತಹಶೀಲ್ದಾರ್ ಗ್ರಾಮ ವಾಸ್ತವ್ಯ

ಕಾರ್ಕಳ: ಗ್ರಾಮದ ಮೂಲ ಸೌಕರ್ಯ ಹಾಗೂ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ  ಸರಕಾರವು ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಕಾರ್ಕಳತಹಶೀಲ್ದಾರ್ ಪ್ರದೀಪ್ ಕುರ್ಡೆಕರ್ ಹೇಳಿದರು.

ಕಾರ್ಕಳ ತಾಲೂಕಿನ ಮರ್ಣೆ ಗ್ರಾ.ಪಂ ಸಭಾಂಗಣದಲ್ಲಿ ಶನಿವಾರ ನಡೆದ ತಹಶಿಲ್ದಾರ್  ಗ್ರಾಮ ವಾಸ್ತವ್ಯ ದಲ್ಲಿ ಭಾಗವಹಿಸಿ ಮಾತನಾಡಿದರು.

ಕಂದಾಯ ದಾಖಲಾತಿಗಳು ಭದ್ರವಾಗಿರಿಸುವ ಸಲುವಾಗಿ ಸರಕಾರವು ಡಿಜಿಟಲಿಕರಣಗೊಳಿಸಲು ಕ್ರಮಕೈಗೊಳ್ಳಲಾಗುತ್ತಿದೆ.  ಕಾರ್ಕಳ ತಾಲೂಕಿನಲ್ಲಿ ಬಿಪಿಎಲ್ ಕಾರ್ಡ್ ಗಾಗಿ 1000 ಅರ್ಜಿಗಳು ಬಂದಿದ್ದು, 400 ಕುಟುಂಬಗಳಿಗೆ ಪಡಿತರ ಚೀಟಿ ವಿತರಿಸಲಾಗಿದೆ. ಫೆಬ್ರವರಿ ತಿಂಗಳಲ್ಲಿ ಬಾಕಿ ಉಳಿದ ಎಲ್ಲಾ ಪಡಿತರ ಚೀಟಿ ಎಲ್ಲಾ ಅರ್ಜಿಗಳ ವಿಲೇವಾರಿ ಮಾಡಲಾಗುವುದು ಎಂದರು.

ರಾಜ್ಯ ಸರಕಾರವು  ಈಗಾಗಲೆ ಪಿಂಚಣಿ ಯೋಜನೆ, ಮಾಶಾಸನವನ್ನು ವಿತರಿಸಲಾಗುತಿದ್ದು ಅದನ್ನು ಸದ್ಬಳಕೆ ಮಾಡಿಕೊಳ್ಳಿ ಎಂದರು.

ಗ್ರಾಮಸ್ಥ ಕೃಷ್ಣ ನಾಯ್ಕ್ ಪಂಚಾಯತ್ ಆವರಣದಲ್ಲಿನ ಶಿಥಿಲಾವಸ್ಥೆಯಲ್ಲಿರುವ ಓವರ್ ಹೆಡ್ ಟ್ಯಾಂಕ್ ತೆರವುಗೊಳಿಸುವಂತೆ ತಹಶಿಲ್ದಾರರಿಗೆ ಮನವಿ ಮಾಡಿದರು. ಅದಕ್ಕೆ ಸ್ಪಂದಿಸಿದ ಅಜೆಕಾರು ಪಂಚಾಯತ್ ಅಧಿಕಾರಿ ತಿಲಕ್ ರಾಜ್ ಮಾತನಾಡಿ, ಈಗಾಗಲೇ ನಿಟ್ಟೆ ತಾಂತ್ರಿಕ ಕಾಲೇಜಿನ ಅಧ್ಯಯನ ತಂಡವು ಆಗಮಿಸಿ ಪರೀಕ್ಷೆಗೆ ಒಳಪಡಿಸಿ ಮಾಹಿತಿ ನೀಡಲಿದೆ. ಮಾಹಿತಿ ಅಧರಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಗ್ರಾಮ ಪಂಚಾಯತ್ ಗೆ ಸಂಬಂಧಿಸಿ 28 ಅರ್ಜಿಗಳು ಕಂದಾಯ ಇಲಾಖೆಯ 29  ಅರ್ಜಿಗಳನ್ನು ಸ್ಥಳದಲ್ಲಿಯೇ ವಿಲೇವಾರಿ ಮಾಡಲಾಯಿತು. ಬಾಕಿ ಉಳಿದ 9 ಅರ್ಜಿಗಳನ್ನು ಸದ್ಯದಲ್ಲೇ ಪರಿಹರಿಸುವುದಾಗಿ ತಹಶೀಲ್ದಾರ್ ಭರವಸೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮರ್ಣೆ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಪೂಜಾರಿ ವಹಿಸಿದ್ದರು. ಮುದ್ರಾಡಿಯ ನಾಟ್ಕದೂರು ನಮ ತುಳುವೆರ್ ಕಲಾ ಸಂಘಟನೆ ವತಿಯಿಂದ ಪರಶುರಾಮ ಥೀಮ್ ಪಾರ್ಕ್ ಉದ್ಘಾಟನೆ ಆಮಂತ್ರಣ ದ  ಬೀದಿ ನಾಟಕವನ್ನು ಪ್ರದರ್ಶಿಸಲಾಯಿತು. ಸಭೆಯಲ್ಲಿ ಕಂದಾಯ ಇಲಾಖೆ ಪಂಚಾಯತ್‌ರಾಜ್ ಇಲಾಖೆ, ಭೂಮಾಪನ, ಮೆಸ್ಕಾಂ, ಅರಣ್ಯ, ಕೃಷಿ, ಸೇರಿದಂತೆ ವಿವಿಧ ಅಧಿಕಾರಿಗಳು ಗ್ರಾ.ಪಂ ಉಪಾಧ್ಯಕ್ಷ ಕುರುಂಬಿಲ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ್ ಅಧಿಕಾರಿ ತಿಲಕ್ ರಾಜ್ ಸ್ವಾಗತಿಸಿದರು. ಗ್ರಾ.ಪಂ .ಸದಸ್ಯ ರಾಘವೇಂದ್ರ ಅಚಾರ್ಯ ಕಾರ್ಯಕ್ರಮ ನಿರೂಪಿಸಿದರು.

share
Next Story
X