Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 74ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿ...

74ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿ ಈಜಿಪ್ಟ್ ಅಧ್ಯಕ್ಷ ಅಬ್ದುಲ್ ಫತ್ತಾಹ್ ಅಲ್ ಸಿಸಿ

21 Jan 2023 8:54 PM IST
share
74ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿ ಈಜಿಪ್ಟ್ ಅಧ್ಯಕ್ಷ ಅಬ್ದುಲ್ ಫತ್ತಾಹ್ ಅಲ್ ಸಿಸಿ

ಹೊಸದಿಲ್ಲಿ, ಜ. 21: ಎಪ್ಪತ್ನಾಲ್ಕನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಈಜಿಪ್ಟ್ ಅಧ್ಯಕ್ಷ ಅಬ್ದುಲ್ ಫತ್ತಾಹ್ ಅಲ್ ಸಿಸಿ(Abdel Fattah El-Sisi) ಅವರು ಪಾಲ್ಗೊಳ್ಳಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಶನಿವಾರ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಆಹ್ವಾನದ ಮೇರೆಗೆ ಅಬ್ದುಲ್ ಫತ್ತಾಹ್ ಅಲ್ ಸಿಸಿ ಅವರು ಭಾರತಕ್ಕೆ ಆಗಮಿಸಲಿದ್ದಾರೆ.

‘‘ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಈಜಿಪ್ಟ್ ಅಧ್ಯಕ್ಷರನ್ನು ಆಹ್ವಾನಿಸುತ್ತಿರುವುದು ಇದೇ ಮೊದಲು. ಗಣರಾಜ್ಯೋತ್ಸವದ ಪರೇಡ್ ನಲ್ಲಿ ಈಜಿಪ್ಟ್ ಸೇನೆಯ ತುಕುಡಿ ಕೂಡ ಪಾಲ್ಗೊಳ್ಳಲಿದೆ’’ ಎಂದು ಅದು ತಿಳಿಸಿದೆ.

ಭಾರತ ಭೇಟಿಯ ಸಂದರ್ಭ ಅಬ್ದುಲ್ ಫತ್ತಾಹ್ ಅಲ್ ಸಿಸಿ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವಿವಿಧ ವಿಷಯಗಳ ಕುರಿತು ಮಾತುಕತೆ ನಡೆಸಲಿದ್ದಾರೆ. ಉದ್ಯಮಿಗಳ ಸಮುದಾಯದೊಂದಿಗೆ ಸಂವಹನ ನಡೆಸಲಿದ್ದಾರೆ. ಅಬ್ದುಲ್ ಫತ್ತಾಹ್ ಅಲ್ ಸಿಸಿ ಅವರೊಂದಿಗೆ ಐವರು ಸಚಿವರು ಹಾಗೂ ಹಿರಿಯ ಅಧಿಕಾರಿಗಳನ್ನು ಒಳಗೊಂಡ ಉನ್ನತ ಮಟ್ಟದ ನಿಯೋಗ ಕೂಡ ಇರಲಿದೆ ಎಂದು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

68ರ ಹರೆಯದ ಅಬ್ದುಲ್ ಫತ್ತಾಹ್ ಅಲ್ ಸಿಸಿ ಅವರು ಜನವರಿ 24ರಂದು ದಿಲ್ಲಿಗೆ ಆಗಮಿಸಲಿದ್ದಾರೆ. ಅವರ ಭೇಟಿಯಿಂದ ಉಭಯ ದೇಶಗಳ ನಡುವಿನ ಯಶಸ್ವಿ ಪಾಲುದಾರಿಕೆ ಇನ್ನಷ್ಟು ಗಾಢವಾಗುವ ನಿರೀಕ್ಷೆ ಇದೆ. 

share
Next Story
X